
ದಲಾಇಲುಲ್ ಖೈರಾತ್: ಆರಂಭಿಕ ಹಸ್ತಪ್ರತಿಗಳು ಮತ್ತು ಚಿತ್ರಕಲೆಗಳು
ಪೈಗಂಬರ್ (ಸ.ಅ.) ರ ಮೇಲಿನ ಪ್ರಕೀರ್ತನೆಗಳು ಮತ್ತು ದರೂದಿನ ಸಮಾಹಾರ ಈ ದಲಾಇಲುಲ್ ಖೈರಾತ್. ಹದಿನೈದನೆಯ ಶತಮಾನದಲ್ಲಿ ರಚಿಸಲ್ಪಟ್ಟ ಈ ಗ್ರಂಥವನ್ನು ಜಾಗತಿಕ ಮುಸ್ಲಿಮರು ತಮ್ಮ ಮನೆಗಳಲ್ಲಿ, ಮಸ್ಜಿದ್ ಮತ್ತು ಮಖ್ಬರಾಗಳಲ್ಲಿ ದಿನನಿತ್ಯ…

ಅಗತ್ತಿ ಉಸ್ತಾದ್ ಎಂಬ ಮಲಬಾರಿನ ವಿನೀತ ಇತಿಹಾಸಜ್ಞ
“The Calligraphic State: Textual Domination and History in a Muslim Society” ಬಹಳ ಆಪ್ತ ಎನಿಸಿದ ಈ ಕೃತಿಯನ್ನು ಮೊದಲ ಬಾರಿ ನೋಡಿದ್ದು ಎರಡು ಸಾವಿರದ ಐದು-ಆರು ಇಸವಿಗಳಲ್ಲಿ ಬೆಂಗಳೂರಿನ…

ಜಾಮಿಉ ತಮ್ಸೀಲ್ ಮತ್ತು ಪರ್ಷಿಯನ್ ಸಾಹಿತ್ಯ ಸಮೃದ್ಧಿ
ಪ್ರತಿಯೊಂದು ಪುಸ್ತಕವು ತನ್ನದೇ ಆದ ಐತಿಹಾಸಿಕ ಮತ್ತು ಪ್ರಾದೇಶಿಕ ಹಿನ್ನೆಲೆಯನ್ನು ಹೊಂದಿರುತ್ತದೆ. ಸಾಲು- ಸಾಲು ಪುಸ್ತಕಗಳನ್ನು ಜೋಡಿಸಿ ಓದುವುದಕ್ಕಿಂತ ಆ ಸಾಲುಗಳ ನಡುವೆ ಉತ್ತಮ ಪುಸ್ತಕದ ಆಯ್ಕೆ ಮಾಡಿ ಓದುವುದು ಸೂಕ್ತ. ಅದು…

ಶಿರವಸ್ತ್ರ : ಮಧ್ಯ ಕಾಲದ ಧಾರ್ಮಿಕ ಸಂಕೇತ
ಸಂಸ್ಕೃತಿ ಇತಿಹಾಸದುದ್ದಕ್ಕೂ ಶಿರವಸ್ತ್ರವನ್ನು ಸುಲ್ತಾನರು ಮತ್ತು ವಿದ್ವಾಂಸರಿಂದ ಹಿಡಿದು ಯೋಧರು ಮತ್ತು ಸಾಮಾನ್ಯರವರೆಗೂ, ಮುಸ್ಲಿಂ ಪುರುಷರು ತಮ್ಮ ಸಂಪ್ರದಾಯ ಅಥವಾ ಶ್ರೇಣಿ, ಸಂಬಂಧ, ಸ್ಥಾನಮಾನ ಮತ್ತು ಘನತೆಯನ್ನು ಸೂಚಿಸಲು ಹಾಗೂ ಮುಸ್ಲಿಂ ಪುರುಷರನ್ನು…

ಇಸ್ಲಾಮಿಕ್ ದತ್ತಿ ಸೇವೆಗಳು: ಪ್ರವಾದೀ ಕಾಲದಿಂದ ಇಪ್ಪತ್ತನೇ ಶತಮಾನದವರೆಗೆ
ಇಸ್ಲಾಮಿಕ್ ದತ್ತಿ ಚಟುವಟಿಕೆಗಳ ಪ್ರಾಥಮಿಕ ಘಟ್ಟವು ಐತಿಹಾಸಿಕ ಹಿಜ್ರಾದ ಬಳಿಕ ಆರಂಭಗೊಂಡು ಅಬ್ಬಾಸಿಯ್ಯಾ ಆಡಳಿತಾವಧಿಯ ಆರಂಭಿಕ ವೇಳೆಯಲ್ಲಿ ಕೊನೆಗೊಳ್ಳುತ್ತದೆ. ಈ ಸಮಾಜಮುಖಿ ಸಂಸ್ಥೆಗಳು ಖುರ್ಆನ್ ಮತ್ತು ಪ್ರವಾದಿ ವಚನಗಳ ಆಧಾರದ ಮೇಲೆ ರೂಪುಪಡೆಯಿತು.…

ಹಯ್ಯ್ ಬಿನ್ ಯಖ್ಲಾನ್: ದಾರ್ಶನಿಕ ಜ್ಞಾನೋದಯದ ಅಮರ ವರ್ಣನೆ
ಪವಿತ್ರ ಖುರ್ಆನ್ ಮತ್ತು ಸಾವಿರದ ಒಂದು ರಾತ್ರಿಗಳು ಎಂಬೆರಡು ಕೃತಿಗಳನ್ನು ಬಿಟ್ಟರೆ ಅರೇಬಿಕ್ ಭಾಷೆಯಿಂದ ಇತರ ಭಾಷೆಗಳಿಗೆ ಅತ್ಯಂತ ಹೆಚ್ಚು ಅನುವಾದಿಸಲ್ಪಟ್ಟ ಕೃತಿ ಹಯ್ಯ್ ಬಿನ್ ಯಖ್ಲಾನ್ ಎನ್ನಬಹುದು. ಫಿಲಾಸಫಸ್ ಆಟೋಡಿಡಾಕ್ಟಸ್ ಎಂದು…

ಹಯ್ಯ್ ಬಿನ್ ಯಖ್ಲಾನ್: ದಾರ್ಶನಿಕ ಜ್ಞಾನೋದಯದ ಅಮರ ವರ್ಣನೆ
ಪವಿತ್ರ ಖುರ್ಆನ್ ಮತ್ತು ಸಾವಿರದ ಒಂದು ರಾತ್ರಿಗಳು ಎಂಬೆರಡು ಕೃತಿಗಳನ್ನು ಬಿಟ್ಟರೆ ಅರೇಬಿಕ್ ಭಾಷೆಯಿಂದ ಇತರ ಭಾಷೆಗಳಿಗೆ ಅತ್ಯಂತ ಹೆಚ್ಚು ಅನುವಾದಿಸಲ್ಪಟ್ಟ ಕೃತಿ ಹಯ್ಯ್ ಬಿನ್ ಯಖ್ಲಾನ್ ಎನ್ನಬಹುದು. ಫಿಲಾಸಫಸ್ ಆಟೋಡಿಡಾಕ್ಟಸ್ ಎಂದು ಲ್ಯಾಟಿನ್…

ಇಬ್ಬರು ಬಶೀರ್
ಈ ಟಿಪ್ಪಣಿಯನ್ನು ಬರೆದವನ ಹೆಸರು ನೋಡಿ ನಿಮಗೆ ಕುತೂಹಲವೆನಿಸಬಹುದು. ಬಾಲ್ಯದ ದಿನಗಳಲ್ಲಿ ಓದಿನ ನವಿರಾದ ಪ್ರಪಂಚಕ್ಕೆ ನನ್ನನ್ನು ಆಕರ್ಷಿಸಿ ಮಂತ್ರಮುಗ್ಧಗೊಳಿಸಿದವರು ಸಾಹಿತ್ಯಲೋಕದ ಸುಲ್ತಾನ ವೈಕಂ ಮೊಹಮ್ಮದ್ ಬಶೀರರು. ಅಂತಹಾ ಮೇರು ಪ್ರತಿಭೆಯ ಕುರಿತು ನೆನಪಿಸಿಕೊಳ್ಳದೆ…

ವಿಶ್ವಾಸಿಗಳ ಮಹಾ ತಾಯಿಯೊಬ್ಬಳ ಕಥೆ
ಶಿಂಖೀತ್ ನಾಡು, ಅಥವಾ ಆಂಗ್ಲ ಭಾಷಿಕರು ಸಾಮಾನ್ಯವಾಗಿ ಕರೆಯುವ ಮೌರಿತಾನಿಯ ಎಂಬ ಊರು ಸಾತ್ವಿಕ ವಿದ್ವಾಂಸರ, ಸಚ್ಚರಿತ ಸೂಫಿಗಳ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಪಳಗಿದ ಅನೇಕ ಮಹಿಳಾಮಣಿಗಳ ಸಂಗಮ ಭೂಮಿ. ವಿದ್ವಾಂಸರ ಪ್ರಕಾರ, ಮೌರಿತಾನಿಯಾದ…