ಮಲಬಾರಿಯೊಬ್ಬನ ಇಸ್ತಾಂಬುಲ್‌ ಅನುಭವ ಕಥನ

ಇಸ್ತಾಂಬುಲಿನ ಜಗಮಗಿಸುವ ಅನುಭವಗಳಲ್ಲಿ ಲೀನವಾಗಿ ಮಲಬಾರಿನ ಜ್ಞಾನ ಗರಿಮೆಯನ್ನು ನೆನಪಿಸೋಣ. ಮಲಬಾರ್ ಎಂಬ ಅನುಗ್ರಹೀತ ಪ್ರದೇಶದ ವರ್ಣರಂಜಿತ ಚಿತ್ರವು ತುರ್ಕಿಯಲ್ಲಿನ ಜ್ಞಾನಾಸಕ್ತರ ಕಣ್ಣಲ್ಲಿ ಯಾವ ರೀತಿ ಮೂಡಿ ಬಂದಿದೆ ಎನ್ನುವುದನ್ನು ವಿವರಿಸುವ ಶ್ರಮ…

ಕಾಶ್ಮೀರ: ಪುರಾತನ ನಗರದ ಸೂಫಿ ಸನ್ನಿಧಿಯಲ್ಲಿ

ಕಾಶ್ಮೀರದ ಸುಗಂಧ ಹಾಗೂ ಸೌಂದರ್ಯವನ್ನು ಅರಸುತ್ತಾ ಅಲ್ಲಿನ ಮಂಜು ಮುಸುಕಿದ ಹಾದಿಗಳಲ್ಲಿ ಜನರ ನಡುವೆ ವಿಹರಿಸಿದ ಅನುಭವ ಕಥೆಯಿದು. ಕಾಶ್ಮೀರದಲ್ಲಿನ ನನ್ನ ಸಂಚಾರವು ಲೋಕಲ್ ಗಾಡಿಗಳಲ್ಲಿ ಸಾಗಿತ್ತು. ಎಲ್ಲಿಗೆ ಹೋದರೂ ಅಲ್ಲಿನ ಪ್ರಾದೇಶಿಕ…

ದಿ ನಾಲೆಡ್ಜ್ ಟ್ರಯಂಫಂಟ್: ಮಧ್ಯಕಾಲೀನ ಇಸ್ಲಾಮಿನ ಜ್ಞಾನ ವಿನಿಮಯ ದೃಷ್ಟಿಕೋನ

ಅರಬಿ, ಪರ್ಷಿಯನ್, ಅರ್ಮಾಯಿಕ್, ಗ್ರೀಕ್ ಭಾಷೆಗಳಲ್ಲಿ ಅತೀವ ಪಾಂಡಿತ್ಯವುಳ್ಳ ರೋಸೆಂಟಲ್ ರವರ ‘Knowledge Triumphant: The Concept of Knowledge in Medieval Islam’ ಎಂಬ ಕೃತಿಯ ಕುರಿತು ಕಿರು ಅವಲೋಕನ. ಆಧುನಿಕ…

ಗತಿಸಿಹೋದ ಭಾರತೀಯ ಕಾಫಿ ಪರಂಪರೆಯ ಜಾಡಿನಲ್ಲಿ

ಶಿಥಿಲಗೊಳ್ಳುತ್ತಿದ್ದ ಮೊಘಲ್ ಸಾಮ್ರಾಜ್ಯದ ಅರಮನೆಗಳು. ಜಾಮಿಯಾ ಮಸೀದಿಯ ಪ್ರೌಢ ಗುಂಬಝಿನ ಆಚೆಗೆ ಮುಳುಗುವ ಸೂರ್ಯನ ಕೆಂಪು ಕಿರಣಗಳು ಹರಡಿದ್ದವು. ಹಳೆ ದೆಹಲಿಯ ಆಕಾಶದಲ್ಲಿ ಸಂಜೆಯ ಪ್ರಾರ್ಥನೆಯ ಕರೆ ಮೊಳಗಿದವು. ತಿರುವು ಮುರುವು ಹಾದಿಗಳಲ್ಲಿ…

ವಿಶ್ವವಿದ್ಯಾಲಯ ಎಂದರೇನು? ಒಂದು ಹುಡುಕಾಟ (ಭಾಗ-1)

“ವಿಶ್ವವಿದ್ಯಾಲಯ ಎಂದರೇನು?” ಇದೊಂದು ದೊಡ್ಡ ಪ್ರಶ್ನೆ. ಈ ಪ್ರಶ್ನೆಯೊಂದಿಗೆ ಅನುಸಂಧಾನ ನಡೆಸಲು ಸಹೋದ್ಯೋಗಿಗಳು ನನ್ನನ್ನು ಕೇಳಿದರೆ ನನಗೆ ಗಾಬರಿ ಆಗುತ್ತದೆ. ಇದನ್ನು ಇತ್ಯರ್ಥಪಡಿಸಲು ಸಾಧ್ಯವೇ ಎಂದು ಯೋಚಿಸಿ ಭಯ ಆವರಿಸುತ್ತದೆ. ಅದಾಗ್ಯೂ, ನನ್ನ…

ಹಜ್ಜ್ ಮತ್ತು ಕಡಲ್ಗಳ್ಳತನ: ಸಮುದ್ರ ಕಥನಗಳಲ್ಲಿ ಗಂಜ್‌ ಎ ಸವಾಯಿ

ಗಂಜ್ ಎ ಸವಾಯಿ ಎನ್ನುವ ಮೊಘಲ್‌ ಹಡಗಿನ ಕತೆ ಹಿಂದೂ ಮಹಾಸಾಗರ ಮಾರ್ಗದ ಹಜ್ಜ್ ಪವಿತ್ರಯಾತ್ರೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ ಎನ್ನಬಹುದು. ಕ್ರಿ.ಶ. 1695ರಲ್ಲಿ ಹಜ್ಜ್ ಕರ್ಮಗಳ ಬಳಿಕ ಯಾತ್ರಿಕರು ಹಾಗೂ…

ವಸಾಹತು ಕಾಲದ ಹಜ್ಜಾನುಭವ: ಪವಿತ್ರ ಯಾತ್ರೆ ಮತ್ತು ಜಾಗತಿಕ ಕೊಡುಕೊಳೆಗಳು

ಜೋಸೆಫ್ ಕೊನ್ರಾಡ್‌ರವರ ‘ಲಾರ್ಡ್ ಜಿಮ್’ ಕಾದಂಬರಿಯು, ಎನ್. ಎಸ್ ಪಡ್ನಾ ಎಂಬ ಕಾಲ್ಪನಿಕ ಹಡಗು ನಿರ್ಜನ ದ್ವೀಪವೊಂದರಲ್ಲಿ ಯಾತ್ರಿಕರನ್ನು ತೊರೆದು ಹೋಗುವುದರ ಕುರಿತೂ, ಪವಿತ್ರ ಮಕ್ಕಾ ತಲುಪಬೇಕೆಂಬ ಅವರ ಅತೀವ ಹಂಬಲದ ಸುತ್ತಲೂ…

ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ

ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು…

ಹೊಸ ಯುಗದ ರೂಮಿ ಓದು : ಕೋಲ್ಮನ್ ಬಾರ್ಕ್ಸ್ ಮತ್ತು ಜನಪ್ರಿಯ ಅನುವಾದದ ಸಮಸ್ಯೆಗಳು.

ತಿಂಗಳುಗಳ ಹಿಂದೆ ‘Boise public library’ಯು ಆಯೋಜಿಸಿದ್ದ ‘ರೂಮಿ ನೈಟ್’ ಎಂಬ ಕಾರ್ಯಕ್ರಮದ ಬಗ್ಗೆ ನಾವು ಮಾತನಾಡುತ್ತಿದ್ದೆವು. ನಾನು ಆ ಕಾರ್ಯಕ್ರಮಕ್ಕೆ ಹಾಜರಾಗದ ಬಗ್ಗೆ ನನ್ನಲ್ಲಿ ಗೆಳೆಯನ ತಾಯಿ ತನ್ನ ಅಸಮಾಧಾನವನ್ನು ತೋಡಿಕೊಂಡರು. ರೂಮಿಯ…

ವಿಶ್ವಾಸಿಗಳ ಮಹಾ ತಾಯಿಯೊಬ್ಬಳ ಕಥೆ

ಶಿಂಖೀತ್ ನಾಡು, ಅಥವಾ ಆಂಗ್ಲ ಭಾಷಿಕರು ಸಾಮಾನ್ಯವಾಗಿ ಕರೆಯುವ ಮೌರಿತಾನಿಯ ಎಂಬ ಊರು ಸಾತ್ವಿಕ ವಿದ್ವಾಂಸರ, ಸಚ್ಚರಿತ ಸೂಫಿಗಳ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಪಳಗಿದ ಅನೇಕ ಮಹಿಳಾಮಣಿಗಳ ಸಂಗಮ ಭೂಮಿ. ವಿದ್ವಾಂಸರ ಪ್ರಕಾರ, ಮೌರಿತಾನಿಯಾದ…

ರೂಮಿ, ಧರ್ಮ ಮತ್ತು ಪಾಶ್ಚಾತ್ಯ ಅನುವಾದಕರು

ಕೆಲವು ವರ್ಷಗಳ ಹಿಂದೆ; ನಟಿ ಗ್ಲೇನತ್ ಪಾಲ್ಟ್ರೋ ಗೆ ವಿಚ್ಛೇದನ ನೀಡಿದ ಬಳಿಕ ಕೋಲ್ಡ್ ಪ್ಲೇ ಗಾಯಕ ಕ್ರಿಸ್ ಮಾರ್ಟಿನ್ ಖಿನ್ನತೆಗೆ ಒಳಗಾಗಿದ್ದರು. ಕ್ರಿಸ್ ಮಾರ್ಟಿನ್ ಗೆ ಒಬ್ಬ ಗೆಳೆಯನಿದ್ದ. ಆತ ಮಾರ್ಟಿನ್ ನನ್ನು…

ಬದುಕಿನ ನಾಡಿಮಿಡಿತದಲ್ಲಿ ಕಾವ್ಯದ ಎದೆಬಡಿತ ಆಲಿಸಿದ ಕವಿ: ಮಹಮೂದ್ ದರ್ವೇಶ್

ಮಹಮೂದ್ ದರ್ವೇಶ್!ಇತ್ತೀಚಿನ ದಿನಗಳಲ್ಲಿ ನನಗೆ ಓದಿನ ಸುಖ ದಯಪಾಲಿಸಿದ ಫೆಲೆಸ್ತೀನಿನ ಶಕ್ತಿಶಾಲಿ ಕವಿ. ಪತ್ರಿಕಾ ಕೆಲಸಗಳಲ್ಲಿ ಜಡ್ಡುಗಟ್ಟಿ, ದಿನ ನಿತ್ಯದ ಹೊರೆಯಿಂದ ಸಂವೇದನಾ ಶಕ್ತಿಯನ್ನೇ ಕಳೆದುಕೊಳ್ಳುವ ಹಂತಕ್ಕೆ ಮುಟ್ಟಿದ್ದ ನನ್ನನ್ನು ಹೃದಯ ಹಿಂಡಿ ಎಬ್ಬಿಸಿದ…

ಮಲಬಾರಿಯೊಬ್ಬನ ಇಸ್ತಾಂಬುಲ್‌ ಅನುಭವ ಕಥನ

ಇಸ್ತಾಂಬುಲಿನ ಜಗಮಗಿಸುವ ಅನುಭವಗಳಲ್ಲಿ ಲೀನವಾಗಿ ಮಲಬಾರಿನ ಜ್ಞಾನ ಗರಿಮೆಯನ್ನು ನೆನಪಿಸೋಣ. ಮಲಬಾರ್ ಎಂಬ ಅನುಗ್ರಹೀತ ಪ್ರದೇಶದ ವರ್ಣರಂಜಿತ ಚಿತ್ರವು ತುರ್ಕಿಯಲ್ಲಿನ ಜ್ಞಾನಾಸಕ್ತರ ಕಣ್ಣಲ್ಲಿ ಯಾವ ರೀತಿ ಮೂಡಿ ಬಂದಿದೆ ಎನ್ನುವುದನ್ನು ವಿವರಿಸುವ ಶ್ರಮ ಇಲ್ಲಿದೆ.…