ಬಾಜಿ:ಆಂಟನ್ ಚೆಕೋವ್
ಅದು ಶರತ್ಕಾಲದ ಒಂದು ಕಗ್ಗತ್ತಲ ರಾತ್ರಿ. ಆ ಬಡ್ಡಿ ವ್ಯಾಪಾರಿ ಮುದುಕ ತನ್ನ ಓದಿನ ಕೊಠಡಿಯ ಒಂದು ಮೂಲೆಯಿಂದ ಇನ್ನೊಂದು ಮೂಲೆಗೆ ದಿಟ್ಟಿ ಹಾಯಿಸುತ್ತಾ ಹದಿನೈದು ವರ್ಷಗಳ ಹಿಂದೆ ಇದೇ ಶರತ್ಕಾಲದಲ್ಲಿ ತಾನು ನೀಡಿದ್ದ ಔತಣ ಕೂಟವನ್ನು ನೆನಪಿಸಿಕೊಳ್ಳುತ್ತಿದ್ದ.…
ಅಸ್ತಿತ್ವದ ಏಕತ್ವ(ವಹ್ದತುಲ್ ವುಜೂದ್): ಒಂದು ತಾತ್ವಿಕ ವಿಶ್ಲೇಷಣೆ
ಜಗತ್ತಿನಲ್ಲಿ ಅಸ್ತಿತ್ವದಲ್ಲಿ ಇದೆ ಎನ್ನಬಹುದಾದ ವಸ್ತುವಾದರೂ ಯಾವುದು? ವಾಸ್ತವದಲ್ಲಿ ಇಲ್ಲೇನಿದೆ? ನಮ್ಮ ಸುತ್ತಮುತ್ತ ಕಣ್ಣಾಡಿಸುವಾಗ ಹಾಗೂ ಇಂದ್ರಿಯಗಳ ಮೂಲಕ ಅನುಭವಿಸುವಾಗ ಅನೇಕ ವಸ್ತುಗಳು ಅಸ್ತಿತ್ವದಲ್ಲಿರುವುದು ಸ್ವಯಂವೇದ್ಯ ಸತ್ಯವಾಗಿ ತೋರುತ್ತದೆ. ಆದರೆ, ಇವೆಲ್ಲ ಇಲ್ಲಿ ಇರಲೇಬೇಕೆಂಬ ಅನಿವಾರ್ಯತೆಯಿಲ್ಲ ಎಂಬ ಅಂಶವೂ…
ಇಸ್ಲಾಂ ಮತ್ತು ಮಾನವ ವಿಕಾಸ ಸಿದ್ದಾಂತ
ಇಸ್ಲಾಮಿಕ್ ಥಿಯಾಲಜಿಯಲ್ಲಿ ಮುಖ್ಯವಾಗಿ ಮೂರು ವಿಂಗಡನೆಗಳು ಕಂಡುಬರುತ್ತದೆ. ಒಂದು: ಇಲಾಹಿಯ್ಯಾತ್. ಇದು ದೇವರ ಮೇಲಿನ ನಂಬಿಕೆಯ ಕುರಿತ ಚರ್ಚೆಯನ್ನು ಮಾಡುವಂತದ್ದು. ಎರಡು: ನುಬುವ್ವತ್; ಪ್ರವಾದಿತ್ವ ಸಂಬಂಧಿತ ವಿವರಣೆಗಳು. ಮೂರು; ಸಮ್‌ಇಯ್ಯಾತ್, ದೇವಸಂದೇಶ ಮೂಲಕ ಮಾತ್ರ ತಿಳಿಯಬಹುದಾದ ವಿಚಾರಗಳ ಮೇಲಿನ…
ಇಸ್ಲಾಮೀ ಕಲೆಯ ಅಮೂರ್ತ ಆಯಾಮಗಳು
ಇಹ್ಸಾನಿಗೆ ಪ್ರತಿಫಲವಾಗಿ ಇಹ್ಸಾನಲ್ಲದೆ ಬೇರೇನು?ಖುರ್‌ಆನ್ (55:60) “ಸಕಲ ವಸ್ತುಗಳಲ್ಲಿ ದೇವರು ಸೌಂದರ್ಯ ಸ್ಥಾಪಿಸಿದ್ದಾನೆ”.ಹದೀಸ್ “ಸೌಂದರ್ಯವೆಂಬುದು ಸತ್ಯದ ಉಜ್ವಲ ಶೋಭೆಯಾಗಿದೆ.”ಪ್ಲಾಟೊ “ತತ್ವ ವಿಚಾರಗಳಂತ ಕಾಲ್ಪನಿಕ ಸ್ವರೂಪಗಳು ಪರಿಮಿತವಾದ ರೂಪದಲ್ಲಾದರೂ ಹೇಗೆ ಪಾರಮಾರ್ಥಿಕ ಸತ್ಯಗಳನ್ನು ಸಮಂಜಸವಾಗಿ ಪ್ರತಿಬಿಂಬಿಸುವುದೋ ಹಾಗೆಯೇ ಇಂದ್ರಿಯಗ್ರಹೀತ ರೂಪಗಳು…
ಮುಹಮ್ಮದ್ ಅಲಿ: ಕ್ರೀಡಾ ಲೋಕದ ಆದರ್ಶ ವ್ಯಕ್ತಿ
ಕ್ರೀಡಾ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರತಿಭೆಯಾಗಿದ್ದರು ಮುಹಮ್ಮದ್ ಅಲಿ ಯವರು. ಅಂದಿನ ಅಜೇಯ ಬಾಕ್ಸರ್ ಆಗಿದ್ದ ಸೋನಿ ಲಿಸ್ಟನ್ ನನ್ನು 1964 ರಲ್ಲಿ ಸೋಲಿಸಿ ರಿಂಗ್ ನೊಳಗೆ ಭರ್ಜರಿ ಎಂಟ್ರಿ ಕೊಟ್ಟರು. ಆ ಮೂಲಕ ಹಾಲಿ ಹೆವಿವೇಟ್…
ಮಕ್ಕಾದಿಂದ ಮಾಲ್ಕಮ್ ಎಕ್ಸ್ ಬರೆಯುತ್ತಾರೆ..
ಇಬ್ರಾಹೀಮ್ (ಅ.ಸ) ಹಾಗೂ ಮುಹಮ್ಮದ್ (ಸ.ಅ) ರ ಪ್ರದೇಶವಾದ ಈ ಪವಿತ್ರ ನಗರದಲ್ಲಿ, ವಿವಿಧ ವರ್ಣದ ಜನರೊಂದಿಗಿನ ಸಹೋದರತೆಯ ಅದಮ್ಯ ಬಂಧವನ್ನೂ, ಉದಾರ ಹೃದಯದ ಆತಿಥ್ಯವನ್ನೂ ನಾನು ಇಂದಿನವರೆಗೂ ಅನುಭವಿಸಿರಲಿಲ್ಲ. ಕಳೆದ ವಾರ ಅವರೊಡನೆ ಕೆಲ ದಿನಗಳನ್ನು ಕಳೆದಾಗ…
ಮದೀನಾ ಮತ್ತು ಏಥೆನ್ಸ್: ಕಳೆದು ಹೋದ ಭವ್ಯ ಪರಂಪರೆಯ ಪುನಶ್ಚೇತನ
ವಿದ್ಯಾವಂತ ಜನರಲ್ಲಿ ವಿದೃಶ ವಿಚಾರಗಳನ್ನು ಮತ್ತು ರೂಪಕಗಳನ್ನು ರೂಪಿಸುತ್ತಾ ಉದಾರ ಕಲೆ ಅಥವಾ ಲಿಬರಲ್ ಆರ್ಟ್ಸ್ ಎಂಬ ಪಾರಿಭಾಷಕ ಪದ ಇಂದು ಹೆಚ್ಚೆಚ್ಚು ಅಸ್ಪಷ್ಟವಾಗುತ್ತಾ ಬರುತ್ತಿದೆ. ಸಂಜ್ಞೆಗಳನ್ನು ಸಮರ್ಪಕವಾಗಿ ವ್ಯಾಖ್ಯಾನ ಮಾಡುವಲ್ಲಿ ಮತ್ತು ವ್ಯತ್ಯಾಸಗಳನ್ನು ಸರಿಯಾಗಿ ವಿವರಿಸುವಲ್ಲಿ ಆಧುನಿಕ…
ಇಬ್ಬರು ಬಶೀರ್
ಈ ಟಿಪ್ಪಣಿಯನ್ನು ಬರೆದವನ ಹೆಸರು ನೋಡಿ ನಿಮಗೆ ಕುತೂಹಲವೆನಿಸಬಹುದು. ಬಾಲ್ಯದ ದಿನಗಳಲ್ಲಿ ಓದಿನ ನವಿರಾದ ಪ್ರಪಂಚಕ್ಕೆ ನನ್ನನ್ನು ಆಕರ್ಷಿಸಿ ಮಂತ್ರಮುಗ್ಧಗೊಳಿಸಿದವರು ಸಾಹಿತ್ಯಲೋಕದ ಸುಲ್ತಾನ ವೈಕಂ ಮೊಹಮ್ಮದ್ ಬಶೀರರು. ಅಂತಹಾ ಮೇರು ಪ್ರತಿಭೆಯ ಕುರಿತು ನೆನಪಿಸಿಕೊಳ್ಳದೆ ಇರುವುದು ಅಸಾಧ್ಯದ ಮಾತು.…
ಫಾತಿಮಾ ಅಲ್-ಫಿಹ್ರಿಯಾ: ವೈಜ್ಞಾನಿಕ ಲೋಕದ ಮೊರಾಕೋ ಮಹಿಳೆ
ಫಾತಿಮಾ ಬಿಂತ್ ಮುಹಮ್ಮದ್ ಅಲ್-ಫಿಹ್ರಿಯಾ 800 ರ ದಶಕದ ಆರಂಭದಲ್ಲಿ ಟುನೀಶಿಯಾದಲ್ಲಿ ಜನಿಸಿದಳು. ಅವಳು ಫಾತಿಮಾ ಅಲ್-ಫಿಹ್ರಿ ಎಂಬ ಹೆಸರಿನಲ್ಲಿ ಜಗಜ್ಜಾಹೀರಾಗಿದ್ದಾಳೆ. ಕ್ರಿ.ಶ 859 ರಲ್ಲಿ ತನ್ನ ಸ್ವಂತ ಖರ್ಚಿನಲ್ಲಿ ಅಲ್ ಖರಾವಿಯೀನ್ ಮಸೀದಿ, ಗ್ರಂಥಾಲಯ ಮತ್ತು ವಿಶ್ವವಿದ್ಯಾಲಯವನ್ನು…