ಮಕ್ಕಾದಿಂದ ಮಾಲ್ಕಮ್ ಎಕ್ಸ್  ಬರೆಯುತ್ತಾರೆ..    

ಇಬ್ರಾಹೀಮ್ (ಅ.ಸ) ಹಾಗೂ ಮುಹಮ್ಮದ್ (ಸ.ಅ) ರ ಪ್ರದೇಶವಾದ ಈ ಪವಿತ್ರ ನಗರದಲ್ಲಿ, ವಿವಿಧ ವರ್ಣದ ಜನರೊಂದಿಗಿನ ಸಹೋದರತೆಯ ಅದಮ್ಯ ಬಂಧವನ್ನೂ, ಉದಾರ ಹೃದಯದ ಆತಿಥ್ಯವನ್ನೂ ನಾನು ಇಂದಿನವರೆಗೂ ಅನುಭವಿಸಿರಲಿಲ್ಲ. ಕಳೆದ ವಾರ ಅವರೊಡನೆ ಕೆಲ ದಿನಗಳನ್ನು ಕಳೆದಾಗ…

ಮದೀನಾ ಮತ್ತು ಏಥೆನ್ಸ್:‌ ಕಳೆದು ಹೋದ ಭವ್ಯ ಪರಂಪರೆಯ ಪುನಶ್ಚೇತನ

ವಿದ್ಯಾವಂತ ಜನರಲ್ಲಿ ವಿದೃಶ ವಿಚಾರಗಳನ್ನು ಮತ್ತು ರೂಪಕಗಳನ್ನು ರೂಪಿಸುತ್ತಾ ಉದಾರ ಕಲೆ ಅಥವಾ ಲಿಬರಲ್‌ ಆರ್ಟ್ಸ್‌ ಎಂಬ ಪಾರಿಭಾಷಕ ಪದ ಇಂದು ಹೆಚ್ಚೆಚ್ಚು ಅಸ್ಪಷ್ಟವಾಗುತ್ತಾ ಬರುತ್ತಿದೆ. ಸಂಜ್ಞೆಗಳನ್ನು ಸಮರ್ಪಕವಾಗಿ ವ್ಯಾಖ್ಯಾನ ಮಾಡುವಲ್ಲಿ ಮತ್ತು ವ್ಯತ್ಯಾಸಗಳನ್ನು ಸರಿಯಾಗಿ ವಿವರಿಸುವಲ್ಲಿ ಆಧುನಿಕ…

ಇಬ್ಬರು ಬಶೀರ್

ಈ ಟಿಪ್ಪಣಿಯನ್ನು ಬರೆದವನ ಹೆಸರು ನೋಡಿ ನಿಮಗೆ ಕುತೂಹಲವೆನಿಸಬಹುದು. ಬಾಲ್ಯದ ದಿನಗಳಲ್ಲಿ ಓದಿನ ನವಿರಾದ ಪ್ರಪಂಚಕ್ಕೆ ನನ್ನನ್ನು ಆಕರ್ಷಿಸಿ ಮಂತ್ರಮುಗ್ಧಗೊಳಿಸಿದವರು ಸಾಹಿತ್ಯಲೋಕದ ಸುಲ್ತಾನ ವೈಕಂ ಮೊಹಮ್ಮದ್ ಬಶೀರರು. ಅಂತಹಾ ಮೇರು ಪ್ರತಿಭೆಯ ಕುರಿತು ನೆನಪಿಸಿಕೊಳ್ಳದೆ ಇರುವುದು ಅಸಾಧ್ಯದ ಮಾತು.…

ಫಾತಿಮಾ ಅಲ್-ಫಿಹ್ರಿಯಾ: ವೈಜ್ಞಾನಿಕ ಲೋಕದ ಮೊರಾಕೋ ಮಹಿಳೆ

ಫಾತಿಮಾ ಬಿಂತ್ ಮುಹಮ್ಮದ್ ಅಲ್-ಫಿಹ್ರಿಯಾ 800 ರ ದಶಕದ ಆರಂಭದಲ್ಲಿ ಟುನೀಶಿಯಾದಲ್ಲಿ ಜನಿಸಿದಳು. ಅವಳು ಫಾತಿಮಾ ಅಲ್-ಫಿಹ್ರಿ ಎಂಬ ಹೆಸರಿನಲ್ಲಿ ಜಗಜ್ಜಾಹೀರಾಗಿದ್ದಾಳೆ. ಕ್ರಿ.ಶ 859 ರಲ್ಲಿ ತನ್ನ ಸ್ವಂತ ಖರ್ಚಿನಲ್ಲಿ ಅಲ್ ಖರಾವಿಯೀನ್ ಮಸೀದಿ, ಗ್ರಂಥಾಲಯ ಮತ್ತು ವಿಶ್ವವಿದ್ಯಾಲಯವನ್ನು…
1 9 10 11