ಹೌಸ್ ಆಫ್ ವಿಸ್ಡಮ್ ಮತ್ತು ಆಧುನಿಕ ಗಣಿತ ವಿಜ್ಞಾನ
ಹೌಸ್ ಆಫ್ ವಿಸ್ಡಮ್ ಇತ್ತೆಂದು ನಂಬಲು ಕೆಲವರಿಗೆ ಈಗ ಯಾಕೋ ಒಂಥರಾ ಹಿಂಜರಿಕೆ. ನಮ್ಮನ್ನು ನಂಬುವಂತೆ ಮಾಡಲಾಗಿದೆಯೇ ಎಂಬ ಸಂದೇಹ. 13ನೇ ಶತಮಾನದಲ್ಲಿ ನಾಶವಾದ ಈ ಪ್ರಾಚೀನ ಗ್ರಂಥಾಲಯದ ಯಾವುದೇ ಕುರುಹುಗಳು ಉಳಿದಿಲ್ಲ, ಆದ್ದರಿಂದ ಅದು ಎಲ್ಲಿದೆ ಅಥವಾ…
ಮದೀನಾ ಮತ್ತು ಏಥೆನ್ಸ್: ಕಳೆದು ಹೋದ ಭವ್ಯ ಪರಂಪರೆಯ ಪುನಶ್ಚೇತನ-2
ಭಾಗ – 2 ಇಸ್ಲಾಮಿಕ್ ಮತ್ತು ಪಾಶ್ಚಾತ್ಯ ಪರಂಪರೆ ಗಳೆರಡೂ ಕೂಡಾ ಉದಾರ ಕಲೆಗಳೊಂದಿಗೆ ಸಮಾನ ಬದ್ಧತೆಯನ್ನು ಹೊಂದಿತ್ತು. ಆದರೆ ಮುಸಲ್ಮಾನರು ಧಾರ್ಮಿಕ ವಿಷಯಗಳಿಗೆ ಹೆಚ್ಚು ಒತ್ತು ಕೊಡಲು ಆರಂಭಿಸುವುದರೊಂದಿಗೆ ಒಂದು ವ್ಯಕ್ತಿಯ ಪೂರ್ಣ ಪ್ರಮಾಣದ ಬೆಳವಣಿಗೆಗೆ ಅಗತ್ಯವಿರುವ…
ಸಾವಿತ್ರಿ ಬಾಯಿ ಫುಲೆಯವರನ್ನು ನೆನಪಿಸುವ ದೇಶ ಫಾತಿಮಾ ಶೇಖ್ ರನ್ನು ಮರೆತಿದ್ದೇಕೆ?
ಪ್ರತಿ ವರ್ಷ ಜನವರಿ ೩ರಂದು ಭಾರತವು ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನವನ್ನು ಆಚರಿಸುತ್ತದೆ. ಅವರು ಮೊದಲ ಭಾರತೀಯ ಮಹಿಳಾ ಶಿಕ್ಷಕಿಯಾಗಿದ್ದರು ಮತ್ತು ಬಾಲಕಿಯರಿಗಾಗಿ ಶಾಲೆಯನ್ನು ಪ್ರಾರಂಭಿಸಿದ ಮೊದಲಿಗೆಯೂ ಆಕೆಯೇ ಆಗಿದ್ದರು. ಈ ಸಾವಿತ್ರಿ ಬಾಯಿ ಫುಲೆ ಹಾಗೂ…
ಇಸ್ಲಾಮಿಕ್ ನಾಗರಿಕತೆ ಮತ್ತು ಕ್ಯಾಲಿಗ್ರಾಫಿ; ಒಂದು ಇಣುಕು ನೋಟ
ಕ್ಯಾಲಿಗ್ರಾಫಿಯನ್ನು ಕಲಾ ಪ್ರಕಾರವಾಗಿ ಅಭಿವೃದ್ಧಿಪಡಿಸುವುದು ಕೇವಲ ಇಸ್ಲಾಮಿಕ್ ಸಂಸ್ಕೃತಿಗೆ ಸೀಮಿತವಾಗಿರದೆ ಜಗತ್ತಿನಾದ್ಯಂತ ತನ್ನ ಕಬಂಧ ಬಾಹುಗಳನ್ನು ವ್ಯಾಪಿಸಿಕೊಂಡಿದೆ. ಚೈನೀಸ್, ಜಪಾನೀಸ್ ಕ್ಯಾಲಿಗ್ರಾಫಿ ಹಾಗೂ ವಾಯುವ್ಯ ಯುರೋಪಿನ ಕೆಲ್ಸ್ ಪುಸ್ತಕಗಳನ್ನು ಒಳಗೊಂಡಿರುವ ಬೈಬಲ್ ಕೂಡ ಕ್ಯಾಲಿಗ್ರಾಫಿ ಶೈಲಿಯಲ್ಲಿ ವಿರಚಿತವಾಗಿದೆ. ಆದಾಗ್ಯೂ,…
ಹೃದಯದ ಔಷಧಿಗಳು; ಇಂಡೋ- ಇಸ್ಲಾಮಿಕ್ ವೈದ್ಯಶಾಸ್ತ್ರ ಪರಂಪರೆ
ಸುಗಂಧ ಹಾಗೂ ಹೃದಯ: ಸುಗಂಧ ಹಾಗೂ ಹೃದಯ ಸಂವೇದನೆಯ ನಡುವಿನ ಸಂಬಂಧವು ಇಸ್ಲಾಮಿಕ್ ವೈದ್ಯಶಾಸ್ತ್ರ ಸಂರಚನೆಯ ಪ್ರಮುಖ ಚರ್ಚಾ ವಿಷಯ. ಭಾರತದಲ್ಲಿ ಗ್ರೀಕ್- ಅರೇಬಿಕ್ (ಯುನಾನಿ) ವೈದ್ಯಶಾಸ್ತ್ರ ವಿಜ್ಞಾನದಲ್ಲಿ ನಿಪುಣರಾದ ತತ್ವಜ್ಞಾನಿ ಇಬ್ನ್ ಸೀನಾರ ಬರಹಗಳು ಈ ವಿಷಯದಲ್ಲಿ…
ಇಸ್ಲಾಮೀ ಕಲೆಯ ಅಮೂರ್ತ ಆಯಾಮಗಳು-2
ಭಾಗ – 2 ಸ್ನೇಹ, ಸೌಂದರ್ಯ, ಮತ್ತು ಇಸ್ಲಾಮಿಕ್ ಕಲೆ ಖುರ್ ಆನಿನಲ್ಲಿ, ಒಟ್ಟಾರೆ ಇಸ್ಲಾಮಿಕ್ ಪರಂಪರೆಯಲ್ಲಿ ಮತ್ತು ನಮ್ಮ ನಿತ್ಯ ಬದುಕಿನಲ್ಲಿ ಕೂಡ ಸೌಂದರ್ಯ ಮತ್ತು ಸ್ನೇಹ ಪರಸ್ಪರ ತಳುಕು ಹಾಕಿಕೊಂಡಿರುವಂತದ್ದು. “ದೇವರು ಸೌಂದರ್ಯಪೂರ್ಣನು ಹಾಗೂ ಸೌಂದರ್ಯವನ್ನು…
ಪ್ರಣಯ ನಿರೂಪಣೆಯ ಪೌರಸ್ತ ಮತ್ತು ಪಾಶ್ಚಾತ್ಯ ಮಾದರಿಗಳು
ನಮ್ಮ ಸಾಮಾಜಿಕ ಸಂಬಂಧಗಳು ಮತ್ತು ಅವುಗಳನ್ನು ವ್ಯಾಖ್ಯಾನಿಸುವ ದೃಷ್ಟಿಕೋನವು ಆಧುನೀಕರಣ ಮತ್ತು ಡಿಜಿಟಲೀಕರಣಗಳಿಂದಾಗಿ ಬಹಳ ಬದಲಾವಣೆಗಳೇ ಆಗಿವೆ. ಇದು ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದರ ಮೇಲೂ ಪರಿಣಾಮ ಬೀರಿದೆ. ಅಂತಹ ಭಾವನೆಗಳನ್ನು ನಿಯಂತ್ರಿಸುವುದೇ ಪ್ರೀತಿ. ಆದಾಗ್ಯೂ, ಆಯಾ ಕಾಲದ ನಂಬಿಕೆಗಳು…
ಭಾರತೀಯ ಮತ್ತು ಇಸ್ಲಾಮಿಕ್ ದಾರ್ಶನಿಕತೆಯಲ್ಲಿ ಕಸ್ತೂರಿಯ ಸುಗಂಧ
ಕಸ್ತೂರಿ ಸಾಕಷ್ಟು ಪ್ರಸಿದ್ಧಿ ಹೊಂದಿದ್ದರೂ, ಅಪರಿಚಿತವಾಗಿಯೇ ಉಳಿದ ಇದರ ಇನ್ನಷ್ಟು ವಿವರಗಳ ಕುರಿತು ಈ ಲೇಖನವು ತಿಳಿಯಪಡಿಸುತ್ತದೆ. ಪ್ರಾಚೀನ ಮತ್ತು ಆಧುನಿಕ ಸುಗಂಧ ವಸ್ತುಗಳ ಜೊತೆಗೆ ಕಸ್ತೂರಿಯ ಮೂಲ, ಇದರ ಗುಣಲಕ್ಷಣಗಳು, ವಿಭಿನ್ನ ಉಪ ಉತ್ಪನ್ನಗಳು ಹಾಗೂ ಇದರ…
ದೇವರ ಜಾಡು ಹಿಡಿದು ಹೊರಟ ಮಹಿಳಾ ಯಾತ್ರಿಕರು
ನಾನು ಈ ಯಾತ್ರೆ ಆರಂಭಿಸಿದ್ದು ಧರ್ಮಭ್ರಷ್ಟತೆಯ ಮೂಲಕ. ಆಗ ನನಗೆ 15 ವರ್ಷ ವಯಸ್ಸಿರಬಹುದು. ಶಸ್ತ್ರಚಿಕಿತ್ಸೆಯೊಂದನ್ನ ಮುಗಿಸಿ ನಾನು ಪ್ಯಾರಿಸ್ನಲ್ಲಿ ಬೇಸಿಗೆ ದಿನಗಳನ್ನು ಕಳೆಯುತ್ತಿದೆ. ವಾಸ್ತವದಲ್ಲಿ ಈ ಶಸ್ತ್ರಚಿಕಿತ್ಸೆ ನನ್ನ ಆರೋಗ್ಯದ ಜತೆಗೆ ಜೀವನವನ್ನೂ ಬದಲಿಸಿತು. ಈ ಸಂತೋಷದ…
ಮುಸ್ಲಿಂ ವಿದ್ವಾಂಸರ ವ್ಯಾಪಾರ ಮತ್ತು ಜ್ಞಾನದ ಪ್ರಸಾರ
ಇಮಾಮ್ ದಹಬಿಯ ಪುಸ್ತಕವಾದ, ‘ಸಿಯರು ಅ’ಲಾಮಿನ್ನುಬಲಾ’ದಲ್ಲಿ ಜೀವನ ಸಾಗಿಸಲು ಬೇಕಾಗಿ ವ್ಯಾಪಾರದಲ್ಲಿ ತೊಡಗಿದ ವಿದ್ವಾಂಸರ ಆಸಕ್ತಿದಾಯಕ ಜೀವನ ಕಥೆಗಳನ್ನು ಕಾಣಬಹುದು. ಜೀವನ ಮುಂದಕ್ಕೆ ಹೋಗುವಷ್ಟು ಮಾತ್ರವಾಗಿರುವ ಸಣ್ಣಮಟ್ಟಿನ ವ್ಯಾಪಾರಗಳಾಗಿರಲಿಲ್ಲ ಅವು. ಬದಲಾಗಿ, ಅವುಗಳಲ್ಲಿ ಹಲವು ವ್ಯಾಪಾರಗಳು ಕೂಡ ದೊಡ್ಡ…