ಫ್ಯೂದರ್ ದಸ್ತೋವಸ್ಕಿ, ಪ್ರವಾದಿ ಮತ್ತು ಕುರಾನ್

“ಕಾಂಟ್‌ನ Critique of Pure Reason ಹಾಗೂ ಕುರಾನ್ ಅನ್ನು ನನಗೆ ಕಳುಹಿಸಿಕೊಡು, ರಹಸ್ಯವಾಗಿ ಕಳುಹಿಸಿ ಕೊಡುವುದಿದ್ದರೆ ಹೆಗೆಲ್‌ನ ಬರೆಹಗಳನ್ನೂ ಕಳುಹಿಸು, ಮುಖ್ಯವಾಗಿ ಹೆಗೆಲ್‌ನ History of Philosophy”.ಇದು ಫೆಬ್ರವರಿ 22, 1854 ರಂದು ಸೆರೆಮನೆಯಿಂದ ಬಿಡುಗಡೆಯಾದ ಒಂದು…