ಹಿಂದೂ ಮಹಾಸಾಗರದ ನಾವಿಕರು ಮತ್ತು ಸಮುದ್ರದ ಸಂತರು
ಬರಲಿರುವ ಚಂಡಮಾರುತವನ್ನು ಎದುರಿಸಲು ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಕ್ಯಾಪ್ಟನ್ ಇರ್ಫಾನ್ ಅವರು ಮಾಡಿದ್ದರು. ಕಳೆದ ಒಂದು ವಾರದಿಂದ ಒಮಾನಿನ ಸಲಾಲಾದಲ್ಲಿರುವ ಜೆಟ್ಟಿಯಲ್ಲಿ ಹವಾಮಾನ ವರದಿಗಳ ಆಧಾರದ ಮೇಲೆ ಮರದ ಹಡಗು ಒಂದನ್ನು ಲಂಗರು ಹಾಕಿದ್ದರು. ಕಾರ್ಮಿಕರೆಲ್ಲರೂ ಹಡಗಿನಲ್ಲಿದ್ದಾರೆ. ಸರಕುಗಳನ್ನೆಲ್ಲ…
ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು
ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ ಸೋರಿ ಅವರಂತಹ ರಾಜಕುಮಾರರು ತಮ್ಮ…
ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ
ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು ತೊರೆದು ವಿದ್ಯಾರ್ಜನೆಗಾಗಿ ಬಗ್ದಾದ್ ಪಟ್ಟಣಕ್ಕೆ…