
ನೈಲಾನ್ ಕೊಡೆ
ಪ್ರಿಯ ವೈಕಂ ಚಂದ್ರಶೇಖರ್ ನಾಯರ್,ತಮ್ಮ ವಾರ ಪತ್ರಿಕೆ ‘ಚಿತ್ರ ಕಾರ್ತಿಕ’ ಸೊಗಸಾಗಿದೆ. ಅದರ ಪುಟಗಳನ್ನು ಅತ್ಯುತ್ಸಾಹದಿಂದಲೇ ತಿರುವಿ ಹಾಕುತ್ತಿದ್ದೇನೆ. ನಿಧಾನಕ್ಕೆ ಜ್ಞಾನಿಯಾಗುತ್ತಿದ್ದೇನೆ. ಸಂತೋಷವಾಗುತ್ತಿದೆ.ತಮಾಷೆಯೆಂದರೆ, ಚಿತ್ರಕಾರ್ತಿಕ ಎಂಬ ಹೆಸರನ್ನು ಮೊದಲು ಕೇಳಿದಾಗ ಹಿಂದೂಗಳ ಯಾವುದೋ ಪುರಾಣಕ್ಕೆ ಸಂಬಂಧಿಸಿದ ಸಿನಿಮಾವಾಗಿರಬೇಕೆಂದು ಭಾವಿಸಿದ್ದೆ.…

ಬದುಕಿನ ನಾಡಿಮಿಡಿತದಲ್ಲಿ ಕಾವ್ಯದ ಎದೆಬಡಿತ ಆಲಿಸಿದ ಕವಿ: ಮಹಮೂದ್ ದರ್ವೇಶ್
ಮಹಮೂದ್ ದರ್ವೇಶ್!ಇತ್ತೀಚಿನ ದಿನಗಳಲ್ಲಿ ನನಗೆ ಓದಿನ ಸುಖ ದಯಪಾಲಿಸಿದ ಫೆಲೆಸ್ತೀನಿನ ಶಕ್ತಿಶಾಲಿ ಕವಿ. ಪತ್ರಿಕಾ ಕೆಲಸಗಳಲ್ಲಿ ಜಡ್ಡುಗಟ್ಟಿ, ದಿನ ನಿತ್ಯದ ಹೊರೆಯಿಂದ ಸಂವೇದನಾ ಶಕ್ತಿಯನ್ನೇ ಕಳೆದುಕೊಳ್ಳುವ ಹಂತಕ್ಕೆ ಮುಟ್ಟಿದ್ದ ನನ್ನನ್ನು ಹೃದಯ ಹಿಂಡಿ ಎಬ್ಬಿಸಿದ ಕವಿ ಮಹಮೂದ್ ದರ್ವೇಶ್.…

ಪರ್ಷಿಯನ್ ಕಾವ್ಯ ಸಾಹಿತ್ಯ
ವಿಶ್ವ ಸಂಸ್ಕೃತಿಗೆ ಪರ್ಷಿಯನ್ ಭಾಷೆಯು ಸಾಕಷ್ಟು ಕೊಡುಗೆಗಳನ್ನು ನೀಡಿದೆ. ಆಧುನಿಕ ಇರಾನಿನ ಬೆಳವಣಿಗೆಯ ಹಿಂದೆ ಪರ್ಷಿಯನ್ ಭಾಷೆಯ ಪಾತ್ರ ಹಿರಿದು. ಪರ್ಷಿಯನ್ ಮಹಾ ಕವಿಗಳಿಂದ ಪ್ರಭಾವಿತರಾಗದ ಸಾಹಿತಿಗಳು ಬಹಳ ಕಡಿಮೆ. ಪೂರ್ವದ ಹಾಗೂ ಪಶ್ಚಿಮದ ಅನೇಕ ವಿದ್ವಾಂಸರು ಈ…