
ಸನ್ಮತಿ ನೀಡುವ ‘ಈಶ್ವರ ಅಲ್ಲಾ ತೇರೋ ನಾಮ್’
(ಪುಸ್ತಕ ವಿಮರ್ಶೆ) ಡಾ.ಮಹೇಶ್ ಕುಮಾರ್ ಅವರು ‘ಈಶ್ವರ್ ಅಲ್ಲಾ ತೇರೋ ನಾಮ್’ ಹೆಸರಿನ ಪುಸ್ತಕವನ್ನು ಪ್ರಕಟಿಸಿದ್ದಾರೆ. (ಪ್ರಕಾಶಕರು ಪ್ರಗತಿ ಗ್ರಾಫಿಕ್ಸ್ ಬೆಂಗಳೂರು, ೨೦೧೪.) ಇದು ಬಾಬಾ ಬುಡನ್ ಗಿರಿ ದರ್ಗಾದ ವಿವಾದ ಮತ್ತು ದರ್ಗಾ ಸಂಪ್ರದಾಯಗಳು ಎನ್ನುವ ಪುಸ್ತಕವನ್ನು…

ಚರಿತ್ರೆ ಮತ್ತು ವರ್ತಮಾನಗಳ ನಡುವೆ ದೆಹಲಿಯ ಸಾಂಸ್ಕೃತಿಕ ಸೊಬಗು
ದೆಹಲಿಯ ಸುಡು ಬಿಸಿಲಿನಲ್ಲಿ, ಹೇಗಾದರೂ ರೂಮನ್ನು ತಲುಪಿ ಬಿಡುವ ತರಾತುರಿಯಲ್ಲಿ ನಾನಿದ್ದೆ. ಹಳೆಯ ಟ್ಯಾಕ್ಸಿಯೊಂದರಲ್ಲಿ ಮಡದಿ ಮತ್ತು ಮಗು ನನ್ನ ಜೊತೆಗಿದ್ದರು. ಟ್ಯಾಕ್ಸಿಯು ಗಲ್ಲಿಯೊಂದರ ಸವೆದ ರಸ್ತೆಯ ಮೂಲಕ ಮುಂದೆ ಸಾಗುತ್ತಿತ್ತು. ನಗರದ ತಾಪಮಾನ ನೂರರ ಗಡಿ ದಾಟಿದಂತಿತ್ತು.…

ಕಲೆಯ ನೀಲಾಕಾಶವನ್ನು ಹುಡುಕುತ್ತಾ ತೈಮೂರಿನ ನಾಡಿನಲ್ಲಿ
ಉಝ್ಬೇಕಿನತ್ತ ಯಾತ್ರೆ ಬೆಳಸಬೇಕೆಂಬ ಬಯಕೆ ಬಹುದಿನಗಳಿಂದಲೇ ಮನಸ್ಸಿನಲ್ಲಿತ್ತು. ಅಲ್ಲಿನ ಆರ್ಟ್, ಆರ್ಕಿಟೆಕ್ಚರ್ ಮತ್ತು ಆಧ್ಯಾತ್ಮಿಕತೆಯನ್ನು ಗ್ರಹಿಸುವುದು ನನ್ನ ಯಾತ್ರೆಯ ಪ್ರಮುಖ ಉದ್ದೇಶವಾಗಿತ್ತು. ಹೀಗಿರುವಾಗ ತುರ್ಕಿ ಕೇಂದ್ರವಾಗಿ ಕಾರ್ಯಾಚರಿಸುವ ‘ದೀನ್ ಫೌಂಡೇಶನ್’ ಉಝ್ಬೇಕಿನಲ್ಲಿ ಜ್ಯಾಮೆಟ್ರಿ ಪ್ಯಾಟೇನ್ ವರ್ಕ್ ಶಾಪ್ ನಡೆಸುವ…

ಸೌಂದರ್ಯಶಾಸ್ತ್ರ : ಇಸ್ಲಾಮಿಕ್ ಕಲೆಯಲ್ಲಿ ಸೌಂದರ್ಯದ ಅನ್ವೇಷಣೆ
16ನೇ ಶತಮಾನದ ಪ್ರಾರಂಭದಿಂದ 19ನೇ ಶತಮಾನದ ಪೂರ್ವಾರ್ಧದ ತನಕ ಅಟೋಮನ್ ಸಾಹಿತ್ಯಗಳ ಪೈಕಿ ಕ್ಲಾಸಿಕಲ್ ಕಾವ್ಯ ಪರಂಪರೆಯಾದ ‘ದಿವಾನ್ ಸಾಹಿತ್ಯ’ವು ತನ್ನ ಉತ್ತುಂಗತೆಯನ್ನು ತಲುಪಿತ್ತು. ಈ ಸುದೀರ್ಘ ಅವಧಿಯು ತನ್ನದೇ ಆದ ತತ್ವಗಳ ಆಧಾರದ ಮೇಲೆ ಸಾಂಪ್ರದಾಯಿಕ ರಚನೆಯನ್ನು…

ಉರ್ದು
ನನ್ನ ಹೆಸರು ಉರ್ದು, ನಾನು ಖುಸ್ರೋನ ಒಗಟುಮೀರ್ ನ ಗುಟ್ಟು ಬಚ್ಚಿಟ್ಟ ವಿಶ್ವಾಸಿ , ಗಾಲಿಬ್‌ನ ಗೆಳತಿ ದಖ್ಖನಿನ ವಲಿಯು ಕೈ ತುತ್ತು ತಿನ್ನಿಸಿದಸೌದಾನ ಕವಿತೆಗಳು ಹೆಚ್ಚಿಸಿದೆ ಅಂದಮೀರ್ ನ ಮಹಿಮೆ ನಡೆಯಲು ಕಲಿತೆದಾಗ್ ನ ಅಂಗಳದಲ್ಲಿ ಅರಳಿದ…