ಸೀರಾ ಪುರಾಣಂ : ಉಮರ್ ಪುಲವರ್ ಮತ್ತು ತಮಿಳು ಇಸ್ಲಾಮಿಕ ಸಾಹಿತ್ಯ

” ಭಾರತ ನಮ್ಮ ರಾಷ್ಟ್ರಇಸ್ಲಾಂ ನಮ್ಮ ಜೀವನಮಾರ್ಗ ಮತ್ತುತಮಿಳು ನಮ್ಮ ಭಾಷೆಯೂ ಆಗಿದೆ “ ‘ಮಕ್ಕಾ ನಗರ್ ಮನಾಪಿ’ ಎಂಬ ತಮಿಳು ಕ್ಯಾಸೆಟ್ ಹಾಡು. ‘ದಕ್ಷಿಣ ಭಾರತದಲ್ಲಿರುವವರಾಗಿದ್ದಾರೆ ಭಾರತೀಯ ಮುಸಲ್ಮಾನರ ಪೈಕಿ ಪುರಾತನ ಮುಸಲ್ಮಾನರೆಂಬುವುದನ್ನು ನಾವು ಖಚಿತಪಡಿಸುತ್ತೇವೆ. ಮತ್ತು…

ಮಕ್ಕಾದಿಂದ ಮಾಲ್ಕಂ ಎಕ್ಸ್‌ ಬರೆದ ಪತ್ರ

ಭೂಮಿಯ ಮೇಲಿನ ಅತ್ಯಂತ ಪವಿತ್ರ ನಗರವೂ, ಮುಸ್ಲಿಮೇತರರಿಗೆ ತಮ್ಮ ಕಣ್ಣಿನಿಂದಲೂ ಅನುಭವಿಸಲಾಗದ, ಪರಿಶುದ್ಧ ಮಕ್ಕಾ ನಗರದಲ್ಲಿ ನಾನು ಈಗಷ್ಟೇ ನನ್ನ ಹಜ್‌ ಯಾತ್ರೆ ಮುಗಿಸಿದ್ದೇನೆ. ಪ್ರತಿಯೊಬ್ಬ ಮುಸ್ಲಿಮನ ಬದುಕಿನಲ್ಲೂ ಈ ಪುಣ್ಯ ಯಾತ್ರೆ ಅತ್ಯಂತ ಪ್ರಮುಖವಾದ ಘಟನೆಯಾಗಿರುತ್ತದೆ. ಇಲ್ಲಿಗೀಗ…

ಬದುಕಿನ ನಾಡಿಮಿಡಿತದಲ್ಲಿ ಕಾವ್ಯದ ಎದೆಬಡಿತ ಆಲಿಸಿದ ಕವಿ: ಮಹಮೂದ್ ದರ್ವೇಶ್

ಮಹಮೂದ್ ದರ್ವೇಶ್!ಇತ್ತೀಚಿನ ದಿನಗಳಲ್ಲಿ ನನಗೆ ಓದಿನ ಸುಖ ದಯಪಾಲಿಸಿದ ಫೆಲೆಸ್ತೀನಿನ ಶಕ್ತಿಶಾಲಿ ಕವಿ. ಪತ್ರಿಕಾ ಕೆಲಸಗಳಲ್ಲಿ ಜಡ್ಡುಗಟ್ಟಿ, ದಿನ ನಿತ್ಯದ ಹೊರೆಯಿಂದ ಸಂವೇದನಾ ಶಕ್ತಿಯನ್ನೇ ಕಳೆದುಕೊಳ್ಳುವ ಹಂತಕ್ಕೆ ಮುಟ್ಟಿದ್ದ ನನ್ನನ್ನು ಹೃದಯ ಹಿಂಡಿ ಎಬ್ಬಿಸಿದ ಕವಿ ಮಹಮೂದ್ ದರ್ವೇಶ್.…

ಇಕ್ಬಾಲ್ ಕಾವ್ಯದ ಗುಂಗಲ್ಲಿ

ನಶಾ ಪಿಲಾ ಕೆ ಗಿರಾನಾ ಸಬ್ಕೊ ಆತಾ ಹೈಮಝಾ ತೊ ತಬ್ ಹೈ ಗಿರ್ತೋಂಕೋ ಥಾಮ್ ಲೆ ಸಾಕಿ !– ಅಲ್ಲಾಮ ಇಕ್ಬಾಲ್ ಮತ್ತೇರಿಸಿದ ಮೇಲೆ ದೂಡಿ ಹಾಕುವವರೇ ಎಲ್ಲಾ,ಖುಷಿಯಿರುವುದು ಬಿದ್ದವನ ಎತ್ತಿಗಮ್ಯ ಸೇರಿಸುವುದರಲ್ಲಿ, ಸಾಕಿ!– ಪುನೀತ್ ಅಪ್ಪು…

ಇಬ್ನುರುಶ್ದ್: ಪಶ್ಚಿಮ ಮತ್ತು ಪೂರ್ವಗಳ ನಡುವೆ

ಇಸ್ಲಾಮಿಕ್ ಸುವರ್ಣಯುಗವು ಇಬ್ನುಸೀನಾರಿಂದ (ಅವಿಸೆನ್ನ) ಅಲ್-ಫರಾಬಿಯವರೆಗಿನ ಹಲವು ಜಗತ್ಪ್ರಸಿದ್ಧ ಚಿಂತಕರಿಗೆ ಜನ್ಮವಿತ್ತಿದೆ. ಆಫ್ರಿಕಾ, ಏಷ್ಯಾ, ಯುರೋಪ್ ಮತ್ತು ಉತ್ತರ ಅಮೆರಿಕದ ವಿಶ್ವವಿದ್ಯಾಲಯಗಳು ಅರಬ್ ಮತ್ತು ಪರ್ಷಿಯನ್ ತತ್ವಜ್ಞಾನಿಗಳ ಶೈಕ್ಷಣಿಕ ಆವಿಷ್ಕಾರಗಳನ್ನು ಕಲಿಸುತ್ತಿರುವುದರಿಂದ ಪಾಶ್ಚಾತ್ಯ ಮತ್ತು ಮುಸ್ಲಿಂ ದೇಶಗಳಲ್ಲಿ ಅವರ…

ಮುಹಮ್ಮದ್ ಅಲಿ: ಕ್ರೀಡಾ ಲೋಕದ ಆದರ್ಶ ವ್ಯಕ್ತಿ

ಕ್ರೀಡಾ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರತಿಭೆಯಾಗಿದ್ದರು ಮುಹಮ್ಮದ್ ಅಲಿ ಯವರು. ಅಂದಿನ ಅಜೇಯ ಬಾಕ್ಸರ್ ಆಗಿದ್ದ ಸೋನಿ ಲಿಸ್ಟನ್ ನನ್ನು 1964 ರಲ್ಲಿ ಸೋಲಿಸಿ ರಿಂಗ್ ನೊಳಗೆ ಭರ್ಜರಿ ಎಂಟ್ರಿ ಕೊಟ್ಟರು. ಆ ಮೂಲಕ ಹಾಲಿ ಹೆವಿವೇಟ್…

ಮಕ್ಕಾದಿಂದ ಮಾಲ್ಕಮ್ ಎಕ್ಸ್  ಬರೆಯುತ್ತಾರೆ..    

ಇಬ್ರಾಹೀಮ್ (ಅ.ಸ) ಹಾಗೂ ಮುಹಮ್ಮದ್ (ಸ.ಅ) ರ ಪ್ರದೇಶವಾದ ಈ ಪವಿತ್ರ ನಗರದಲ್ಲಿ, ವಿವಿಧ ವರ್ಣದ ಜನರೊಂದಿಗಿನ ಸಹೋದರತೆಯ ಅದಮ್ಯ ಬಂಧವನ್ನೂ, ಉದಾರ ಹೃದಯದ ಆತಿಥ್ಯವನ್ನೂ ನಾನು ಇಂದಿನವರೆಗೂ ಅನುಭವಿಸಿರಲಿಲ್ಲ. ಕಳೆದ ವಾರ ಅವರೊಡನೆ ಕೆಲ ದಿನಗಳನ್ನು ಕಳೆದಾಗ…

ಇಬ್ಬರು ಬಶೀರ್

ಈ ಟಿಪ್ಪಣಿಯನ್ನು ಬರೆದವನ ಹೆಸರು ನೋಡಿ ನಿಮಗೆ ಕುತೂಹಲವೆನಿಸಬಹುದು. ಬಾಲ್ಯದ ದಿನಗಳಲ್ಲಿ ಓದಿನ ನವಿರಾದ ಪ್ರಪಂಚಕ್ಕೆ ನನ್ನನ್ನು ಆಕರ್ಷಿಸಿ ಮಂತ್ರಮುಗ್ಧಗೊಳಿಸಿದವರು ಸಾಹಿತ್ಯಲೋಕದ ಸುಲ್ತಾನ ವೈಕಂ ಮೊಹಮ್ಮದ್ ಬಶೀರರು. ಅಂತಹಾ ಮೇರು ಪ್ರತಿಭೆಯ ಕುರಿತು ನೆನಪಿಸಿಕೊಳ್ಳದೆ ಇರುವುದು ಅಸಾಧ್ಯದ ಮಾತು.…

ಫಾತಿಮಾ ಅಲ್-ಫಿಹ್ರಿಯಾ: ವೈಜ್ಞಾನಿಕ ಲೋಕದ ಮೊರಾಕೋ ಮಹಿಳೆ

ಫಾತಿಮಾ ಬಿಂತ್ ಮುಹಮ್ಮದ್ ಅಲ್-ಫಿಹ್ರಿಯಾ 800 ರ ದಶಕದ ಆರಂಭದಲ್ಲಿ ಟುನೀಶಿಯಾದಲ್ಲಿ ಜನಿಸಿದಳು. ಅವಳು ಫಾತಿಮಾ ಅಲ್-ಫಿಹ್ರಿ ಎಂಬ ಹೆಸರಿನಲ್ಲಿ ಜಗಜ್ಜಾಹೀರಾಗಿದ್ದಾಳೆ. ಕ್ರಿ.ಶ 859 ರಲ್ಲಿ ತನ್ನ ಸ್ವಂತ ಖರ್ಚಿನಲ್ಲಿ ಅಲ್ ಖರಾವಿಯೀನ್ ಮಸೀದಿ, ಗ್ರಂಥಾಲಯ ಮತ್ತು ವಿಶ್ವವಿದ್ಯಾಲಯವನ್ನು…