
ಶಿರವಸ್ತ್ರ : ಮಧ್ಯ ಕಾಲದ ಧಾರ್ಮಿಕ ಸಂಕೇತ
ಸಂಸ್ಕೃತಿ ಇತಿಹಾಸದುದ್ದಕ್ಕೂ ಶಿರವಸ್ತ್ರವನ್ನು ಸುಲ್ತಾನರು ಮತ್ತು ವಿದ್ವಾಂಸರಿಂದ ಹಿಡಿದು ಯೋಧರು ಮತ್ತು ಸಾಮಾನ್ಯರವರೆಗೂ, ಮುಸ್ಲಿಂ ಪುರುಷರು ತಮ್ಮ ಸಂಪ್ರದಾಯ ಅಥವಾ ಶ್ರೇಣಿ, ಸಂಬಂಧ, ಸ್ಥಾನಮಾನ ಮತ್ತು ಘನತೆಯನ್ನು ಸೂಚಿಸಲು ಹಾಗೂ ಮುಸ್ಲಿಂ ಪುರುಷರನ್ನು ಮುಸ್ಲಿಮೇತರರಿಂದ ಪ್ರತ್ಯೇಕಿಸಲು ಸಹ ಧರಿಸುತ್ತಿದ್ದರು.…

ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ
ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…

ಶವರ್ಮ: ಗಡಿದಾಟಿದ ಸಂಸ್ಕೃತಿ ಮತ್ತು ಆಹಾರ ಪದ್ಧತಿ
ಸುರುಟುವುದು ಎಂಬರ್ಥವನ್ನು ನೀಡುವ ‘ಜಿವಿರ್ಮ’ (Civirme) ಎಂಬ ತುರ್ಕಿ ಪದದಿಂದ ಶವರ್ಮ ಎಂಬ ಪದ ಹುಟ್ಟು ಪಡೆಯುತ್ತದೆ. ಲೆಬನಾನ್, ಸಿರಿಯಾ, ಪ್ಯಾಲೆಸ್ಟೈನ್, ಜೋರ್ಡಾನ್ ಸೇರಿದ ರಾಷ್ಟ್ರಗಳಲ್ಲಿ ಸೌಟನ್ನು ಉಪಯೋಗಿಸಿ ಮಾಂಸವನ್ನು ಗ್ರಿಲ್ ಮಾಡಿ ತೆಗೆಯುವುದರೊಂದಿಗೆ ಶವರ್ಮ ತಯ್ಯಾರಾಗುತ್ತದೆ. ಫೆಲಸ್ತೀನ್…

ಈಜಿಪ್ಟಿನ ರಂಝಾನ್ ಡೈರಿ
ಜಗತ್ಪ್ರಸಿದ್ಧ ಈಜಿಪ್ಟ್ ಬರಹಗಾರ, ಸಾಹಿತ್ಯ ನೋಬೆಲ್ ಪ್ರಶಸ್ತಿ ಪಡೆದ ನಜೀಬ್ ಮಹ್ಫೂಝ್ ಕೈರೋ ನಗರದ ರಂಝಾನ್ ತಿಂಗಳ ಬಗ್ಗೆ ಈ ರೀತಿ ಬರೆಯುತ್ತಾರೆ:“ರಂಝಾನಿನ ಹಗಲು ಹೊತ್ತು ಶಾಂತ ವಾತಾವರಣನ್ನು ಈಜಿಪ್ಟಿನಲ್ಲಿ ನನಗೆ ಕಾಣಲು ಸಾಧ್ಯವಾಯಿತು. ಚಹಾ ಅಂಗಡಿಗಳು, ದಿನವೂ…

ಮದ್ಹಬೇ ಇಷ್ಕ್: ಗಾಢ ಪ್ರೇಮದ ಸೂಫೀ ಹಾದಿ..
ಮಹಾನ್ ಸೂಫಿ ತತ್ವಜ್ಞಾನಿ ಫರೀದುದ್ದೀನ್ ಅತ್ತಾರ್ ರವರು ಪರಿತ್ಯಾಗಿಯೋರ್ವನ ಕನಸನ್ನು ಹೀಗೆ ವಿವರಿಸುತ್ತಾರೆ. ಇದುವರೆಗೆ ಹುಟ್ಟಿರುವ ಮತ್ತು ಇನ್ನೂ ಹುಟ್ಟಲಿರುವ ಎಲ್ಲಾ ಮಾನವರು ಸೃಷ್ಟಿಕರ್ತನ ಮುಂದೆ ಒಟ್ಟುಗೂಡುತ್ತಾರೆ. ಸೃಷ್ಟಿಕರ್ತನು ಅನೇಕ ವಾಗ್ದಾನಗಳನ್ನು ಮಾಡುತ್ತಾನೆ, ಜನರು ತಮಗೆ ಬೇಕಾದುದನ್ನು ಆರಿಸಿಕೊಳ್ಳುವ…

ಒಮಾನ್ ಕುಮ್ಮಾ: ಪರಂಪರೆಯ ಕೊಂಡಿ
ಒಮಾನಿನ ರಾಜಧಾನಿ ಮಸ್ಕತಿನಲ್ಲಿ ಸಫೀಯ ಅಹ್ಮದ್ ಅಲ್ಲಹದಿ ರಕ್ತಮಯ ಬಣ್ಣದ ನೂಲು ಬಳಸಿ ಒಮಾನ್ ಅರೇಬಿಯನ್ ಕುಮ್ಮ [Kumma] ಎಂದು ಹೆಸರುವಾಸಿಯಾದ ಒಮಾನ್ ಟೋಪಿಯನ್ನು ತನ್ನ ಮನೆಯಲ್ಲೇ ಕುಳಿತು ತಯಾರಿಸುತ್ತಾರೆ. ಗಟ್ಟಿಯಾದ ಬಿಳಿ ಕ್ಯಾಲಿಕ್ಕೋ ನೂಲಿನಿಂದ ಸೂಜಿಯೇರಿಸಿ, ಬಿಸಿಯೇರಿದ…

ಸೀರಾ ಪುರಾಣಂ : ಉಮರ್ ಪುಲವರ್ ಮತ್ತು ತಮಿಳು ಇಸ್ಲಾಮಿಕ ಸಾಹಿತ್ಯ
” ಭಾರತ ನಮ್ಮ ರಾಷ್ಟ್ರಇಸ್ಲಾಂ ನಮ್ಮ ಜೀವನಮಾರ್ಗ ಮತ್ತುತಮಿಳು ನಮ್ಮ ಭಾಷೆಯೂ ಆಗಿದೆ “ ‘ಮಕ್ಕಾ ನಗರ್ ಮನಾಪಿ’ ಎಂಬ ತಮಿಳು ಕ್ಯಾಸೆಟ್ ಹಾಡು. ‘ದಕ್ಷಿಣ ಭಾರತದಲ್ಲಿರುವವರಾಗಿದ್ದಾರೆ ಭಾರತೀಯ ಮುಸಲ್ಮಾನರ ಪೈಕಿ ಪುರಾತನ ಮುಸಲ್ಮಾನರೆಂಬುವುದನ್ನು ನಾವು ಖಚಿತಪಡಿಸುತ್ತೇವೆ. ಮತ್ತು…