
ಇಸ್ಲಾಮೀ ಕಲೆಯ ಅಮೂರ್ತ ಆಯಾಮಗಳು-2
ಭಾಗ – 2 ಸ್ನೇಹ, ಸೌಂದರ್ಯ, ಮತ್ತು ಇಸ್ಲಾಮಿಕ್ ಕಲೆ ಖುರ್ ಆನಿನಲ್ಲಿ, ಒಟ್ಟಾರೆ ಇಸ್ಲಾಮಿಕ್ ಪರಂಪರೆಯಲ್ಲಿ ಮತ್ತು ನಮ್ಮ ನಿತ್ಯ ಬದುಕಿನಲ್ಲಿ ಕೂಡ ಸೌಂದರ್ಯ ಮತ್ತು ಸ್ನೇಹ ಪರಸ್ಪರ ತಳುಕು ಹಾಕಿಕೊಂಡಿರುವಂತದ್ದು. “ದೇವರು ಸೌಂದರ್ಯಪೂರ್ಣನು ಹಾಗೂ ಸೌಂದರ್ಯವನ್ನು…

ಪ್ರಣಯ ನಿರೂಪಣೆಯ ಪೌರಸ್ತ ಮತ್ತು ಪಾಶ್ಚಾತ್ಯ ಮಾದರಿಗಳು
ನಮ್ಮ ಸಾಮಾಜಿಕ ಸಂಬಂಧಗಳು ಮತ್ತು ಅವುಗಳನ್ನು ವ್ಯಾಖ್ಯಾನಿಸುವ ದೃಷ್ಟಿಕೋನವು ಆಧುನೀಕರಣ ಮತ್ತು ಡಿಜಿಟಲೀಕರಣಗಳಿಂದಾಗಿ ಬಹಳ ಬದಲಾವಣೆಗಳೇ ಆಗಿವೆ. ಇದು ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದರ ಮೇಲೂ ಪರಿಣಾಮ ಬೀರಿದೆ. ಅಂತಹ ಭಾವನೆಗಳನ್ನು ನಿಯಂತ್ರಿಸುವುದೇ ಪ್ರೀತಿ. ಆದಾಗ್ಯೂ, ಆಯಾ ಕಾಲದ ನಂಬಿಕೆಗಳು…

ಜನಪ್ರಿಯತೆಯ ತೆವಲು : ಹೊಸತಲೆಮಾರಿಗೆ ಅಂಟಿಕೊಂಡ ಸೋಂಕು
ನಾವು ಈ ಸಾಲಿನ ಪವಿತ್ರ ರಂಝಾನ್ ತಿಂಗಳಿನಲ್ಲಿದ್ದೇವೆ. ಈ ರಂಝಾನ್ ನಮಗೆ ಆತ್ಮ ನಿಯಂತ್ರಣ ಹಾಗೂ ಕ್ಷಮೆಯ ಕುರಿತಾಗಿ ಹಲವು ರೀತಿಯಲ್ಲಿ ಬೋಧಿಸುತ್ತಿದೆ. ಹೀಗಾಗಿ ರಂಝಾನ್ ಎಂಬುವುದು ಕೇವಲ ಆಹಾರವನ್ನು ಬಿಟ್ಟು ಕೂರುವುದು ಮಾತ್ರವಲ್ಲದೆ ಒಂದು ರೀತಿಯ ಆತ್ಮಾವಲೋಕನ…

ಕೇಂಬ್ರಿಡ್ಜ್ ಮಸೀದಿಯ ಉದ್ಯಾನವನದ ಆನುಭಾವಿಕ ಒಳನೋಟಗಳು
ಹಸಿರು ಬಣ್ಣ ಇಸ್ಲಾಮಿನೊಂದಿಗೆ ತಳುಕುಹಾಕಿಕೊಂಡದ್ದು ಒಂದು ಕಾಕತಾಳೀಯ ವಿದ್ಯಮಾನವೇನಲ್ಲ.ಪವಿತ್ರ ಖುರ್ಆನಿನಲ್ಲಿ ಸ್ವರ್ಗೀಯ ಉದ್ಯಾನಗಳನ್ನು ಪರಿಚಯಿಸುವಾಗ ಹಸಿರು ಬಣ್ಣವು ಹಲವೆಡೆ ಉಲ್ಲೇಖಿಸಲ್ಪಟ್ಟಿದೆ. ಹಸಿರೆನ್ನುವುದು ಸಸ್ಯ ವರ್ಗಗಳ ಸಾಮಾನ್ಯ ವರ್ಣವೆಂಬುವುದಕ್ಕಿಂತ ಮಿಗಿಲಾಗಿ ಅದು ಬೆಳವಣಿಗೆ, ಭರವಸೆ, ಫಲವತ್ತತೆ ಎಂಬಿತ್ಯಾದಿಗಳನ್ನು ಸೂಚಿಸುತ್ತದೆ.ಉಳಿದ ಯಾವ…

ಬ್ಯಾರಿಗಳ ಬದುಕಿನ ಜಾಡು ಹಿಡಿದು
ಸಹಸ್ರಾರು ವರುಷಗಳ ಇತಿಹಾಸವನ್ನೂ ಪರಂಪರೆಯನ್ನೂ ಹೊಂದಿರುವ ದಕ್ಷಿಣ ಕನ್ನಡದ ಬ್ಯಾರಿ ಮುಸ್ಲಿಮರ ಚರಿತ್ರೆಯನ್ನು ಹುಡುಕಿಕೊಂಡು ಮಂಗಳೂರಿಗೆ ತಲುಪಿದ್ದೆ. ಮುಂಜಾನೆ ರೈಲಿನಿಂದಿಳಿದು ಪೈಗಂಬರರ ಕಾಲದಷ್ಟು ಪ್ರಾಚೀನತೆಯುಳ್ಳ ಬಂದರಿನ ಝೀನತ್ ಬಕ್ಷ್ ಮಸೀದಿ ಹುಡುಕುತ್ತಾ ನಡೆದೆ. ಬೆಳಗಾಗುವ ಮುನ್ನವೇ ವ್ಯಾಪಾರಿಗಳಿಂದಲೂ ಸರಕು…

ತಸ್ಬೀಹ್ ಮಾಲೆ: ಮನಃಶಾಸ್ತ್ರ ಮತ್ತು ಸೌಂದರ್ಯ ಶಾಸ್ತ್ರ
ನೀವು ತುರ್ಕಿ ರಾಷ್ಟ್ರಕ್ಕೆ ಭೇಟಿ ನೀಡಿದರೆ, ಅಲ್ಲಿನ ಜನರ ಕೈಯಲ್ಲಿ ಮಣಿಗಳಿಂದ ಪೋಣಿಸಿದ ದಾರವನ್ನು ಕಾಣಲು ಸಾಧ್ಯ. ಅವು ವಿಭಿನ್ನ ಆಕಾರ ಮತ್ತು ಬಣ್ಣಗಳಿಂದ ಕಂಗೊಳಿಸುತ್ತಿರುತ್ತವೆ. ಕೆಲವೊಂದು ವಿನ್ಯಾಸದಲ್ಲಿ ಸರಳ ಮತ್ತು ವಿಭಿನ್ನವಾಗಿದ್ದರೆ, ಇನ್ನು ಕೆಲವು ಅದ್ದೂರಿ ಮತ್ತು…

ಜಾಗತಿಕ ಮುಸ್ಲಿಮರ ಶಿರೋವಸ್ತ್ರ ಶೈಲಿಗಳು
ಇಸ್ಲಾಂ ಧರ್ಮದಲ್ಲಿ ಪುರುಷ ಮತ್ತು ಸ್ತ್ರೀಯರಿಗೆ ತಲೆ ಮುಚ್ಚಲು ಆದೇಶವಿದ್ದರೂ, ಇತರ ಧರ್ಮೀಯರು ಕೂಡ ಅದನ್ನು ಅನುಸರಿಸುತ್ತಾರೆ. ಶಿರೋವಸ್ತ್ರ ಧರಿಸುವ ರೀತಿ ನೋಡಿ ಓರ್ವ ವ್ಯಕ್ತಿಯ ಪ್ರದೇಶ, ಸ್ಥಿತಿ, ಆತನ ಧರ್ಮ (ಉದಾಹರಣೆಗೆ: ಮುಸ್ಲಿಮನು ನಮಾಝ್ ಮಾಡುವಾಗ ಹಣೆ…

ಮಿನಾರಗಳು: ನಾಗರಿಕತೆಯ ಕುರುಹುಗಳು
ಮಿನಾರಗಳು ಮಸೀದಿಗಳ ಉಪಸ್ಥಿತಿಯನ್ನು ಉತ್ತಮವಾಗಿ ಸೂಚಿಸುವ ವಾಸ್ತುಶಿಲ್ಪ ಕಲೆಯಾಗಿದೆ. ಶತಮಾನಗಳಿಂದ ಮಸೀದಿಗಳು ಸಾಮಾಜಿಕ ಕೇಂದ್ರ, ಆರಾಧನಾ ಸ್ಥಳ, ಬೋಧನೆಯ ಕೇಂದ್ರ, ನ್ಯಾಯಾಲಯ, ಹಣಕಾಸು ವಹಿವಾಟಿನ ಸ್ಥಳ, ಆಡಳಿತಾತ್ಮಕ ಕೇಂದ್ರಗಳಾಗಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಿವೆ. ಮಿನಾರಗಳ ಆಕೃತಿ ಮತ್ತು ಅದರ…