
ದಲಾಇಲುಲ್ ಖೈರಾತ್: ಆರಂಭಿಕ ಹಸ್ತಪ್ರತಿಗಳು ಮತ್ತು ಚಿತ್ರಕಲೆಗಳು
ಪೈಗಂಬರ್ (ಸ.ಅ.) ರ ಮೇಲಿನ ಪ್ರಕೀರ್ತನೆಗಳು ಮತ್ತು ದರೂದಿನ ಸಮಾಹಾರ ಈ ದಲಾಇಲುಲ್ ಖೈರಾತ್. ಹದಿನೈದನೆಯ ಶತಮಾನದಲ್ಲಿ ರಚಿಸಲ್ಪಟ್ಟ ಈ ಗ್ರಂಥವನ್ನು ಜಾಗತಿಕ ಮುಸ್ಲಿಮರು ತಮ್ಮ ಮನೆಗಳಲ್ಲಿ, ಮಸ್ಜಿದ್ ಮತ್ತು ಮಖ್ಬರಾಗಳಲ್ಲಿ ದಿನನಿತ್ಯ ಓದುತ್ತಾರೆ. ಗ್ರಂಥದ ಕರ್ತೃ ಸುಲೈಮಾನುಲ್…

ಇಸ್ಲಾಮಿಕ್ ದತ್ತಿ ಸೇವೆಗಳು: ಪ್ರವಾದೀ ಕಾಲದಿಂದ ಇಪ್ಪತ್ತನೇ ಶತಮಾನದವರೆಗೆ
ಇಸ್ಲಾಮಿಕ್ ದತ್ತಿ ಚಟುವಟಿಕೆಗಳ ಪ್ರಾಥಮಿಕ ಘಟ್ಟವು ಐತಿಹಾಸಿಕ ಹಿಜ್ರಾದ ಬಳಿಕ ಆರಂಭಗೊಂಡು ಅಬ್ಬಾಸಿಯ್ಯಾ ಆಡಳಿತಾವಧಿಯ ಆರಂಭಿಕ ವೇಳೆಯಲ್ಲಿ ಕೊನೆಗೊಳ್ಳುತ್ತದೆ. ಈ ಸಮಾಜಮುಖಿ ಸಂಸ್ಥೆಗಳು ಖುರ್ಆನ್ ಮತ್ತು ಪ್ರವಾದಿ ವಚನಗಳ ಆಧಾರದ ಮೇಲೆ ರೂಪುಪಡೆಯಿತು. ಇಸ್ಲಾಮಿಕ್ ಇತಿಹಾಸದಲ್ಲಿ ವಕ್ಫ್ ವ್ಯವಸ್ಥೆಯು…

ಗತಿಸಿಹೋದ ಭಾರತೀಯ ಕಾಫಿ ಪರಂಪರೆಯ ಜಾಡಿನಲ್ಲಿ
ಶಿಥಿಲಗೊಳ್ಳುತ್ತಿದ್ದ ಮೊಘಲ್ ಸಾಮ್ರಾಜ್ಯದ ಅರಮನೆಗಳು. ಜಾಮಿಯಾ ಮಸೀದಿಯ ಪ್ರೌಢ ಗುಂಬಝಿನ ಆಚೆಗೆ ಮುಳುಗುವ ಸೂರ್ಯನ ಕೆಂಪು ಕಿರಣಗಳು ಹರಡಿದ್ದವು. ಹಳೆ ದೆಹಲಿಯ ಆಕಾಶದಲ್ಲಿ ಸಂಜೆಯ ಪ್ರಾರ್ಥನೆಯ ಕರೆ ಮೊಳಗಿದವು. ತಿರುವು ಮುರುವು ಹಾದಿಗಳಲ್ಲಿ ಹಾರನ್ ಮೊಳಗಿಸುತ್ತ ಸೈಕಲ್ ರಿಕ್ಷಾಗಳ…

ವಿಶ್ವವಿದ್ಯಾಲಯ ಎಂದರೇನು? ಒಂದು ಹುಡುಕಾಟ (ಭಾಗ-1)
“ವಿಶ್ವವಿದ್ಯಾಲಯ ಎಂದರೇನು?” ಇದೊಂದು ದೊಡ್ಡ ಪ್ರಶ್ನೆ. ಈ ಪ್ರಶ್ನೆಯೊಂದಿಗೆ ಅನುಸಂಧಾನ ನಡೆಸಲು ಸಹೋದ್ಯೋಗಿಗಳು ನನ್ನನ್ನು ಕೇಳಿದರೆ ನನಗೆ ಗಾಬರಿ ಆಗುತ್ತದೆ. ಇದನ್ನು ಇತ್ಯರ್ಥಪಡಿಸಲು ಸಾಧ್ಯವೇ ಎಂದು ಯೋಚಿಸಿ ಭಯ ಆವರಿಸುತ್ತದೆ. ಅದಾಗ್ಯೂ, ನನ್ನ ಜೀವನದುದ್ದಕ್ಕೂ ನಾನು ಯೋಚಿಸುತ್ತಾ ಬಂದಿರುವ…

ಹಜ್ಜ್ ಮತ್ತು ಕಡಲ್ಗಳ್ಳತನ: ಸಮುದ್ರ ಕಥನಗಳಲ್ಲಿ ಗಂಜ್ ಎ ಸವಾಯಿ
ಗಂಜ್ ಎ ಸವಾಯಿ ಎನ್ನುವ ಮೊಘಲ್ ಹಡಗಿನ ಕತೆ ಹಿಂದೂ ಮಹಾಸಾಗರ ಮಾರ್ಗದ ಹಜ್ಜ್ ಪವಿತ್ರಯಾತ್ರೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ ಎನ್ನಬಹುದು. ಕ್ರಿ.ಶ. 1695ರಲ್ಲಿ ಹಜ್ಜ್ ಕರ್ಮಗಳ ಬಳಿಕ ಯಾತ್ರಿಕರು ಹಾಗೂ ಸರಕು-ಸರಂಜಾಮುಗಳನ್ನು ಹೊತ್ತುಕೊಂಡು ಸೂರತ್‌ಗೆ ಹೊರಟ…

ವಸಾಹತು ಕಾಲದ ಹಜ್ಜಾನುಭವ: ಪವಿತ್ರ ಯಾತ್ರೆ ಮತ್ತು ಜಾಗತಿಕ ಕೊಡುಕೊಳೆಗಳು
ಜೋಸೆಫ್ ಕೊನ್ರಾಡ್‌ರವರ ‘ಲಾರ್ಡ್ ಜಿಮ್’ ಕಾದಂಬರಿಯು, ಎನ್. ಎಸ್ ಪಡ್ನಾ ಎಂಬ ಕಾಲ್ಪನಿಕ ಹಡಗು ನಿರ್ಜನ ದ್ವೀಪವೊಂದರಲ್ಲಿ ಯಾತ್ರಿಕರನ್ನು ತೊರೆದು ಹೋಗುವುದರ ಕುರಿತೂ, ಪವಿತ್ರ ಮಕ್ಕಾ ತಲುಪಬೇಕೆಂಬ ಅವರ ಅತೀವ ಹಂಬಲದ ಸುತ್ತಲೂ ಬಹಳ ಮನೋಜ್ಞವಾಗಿ ಕಥೆ ಹೆಣೆದಿದೆ.…