
‘ಅರಬ್ಬಿ ಕಡಲಿನ ರಾಜಕುಮಾರಿʼ ಕೊಚ್ಚಿಯ ಸೂಫಿ ಜಾಡು
ಕೊಚ್ಚಿ ನಗರದ ಸಾಂಸ್ಕೃತಿಕ ಅರಿವೆಯನ್ನು ಇಸ್ಲಾಮ್ ನ ಸೌಂದರ್ಯದಿಂದ ಸೊಗಸಾಗಿ ಹೆಣೆಯಲಾಗಿದೆ. ‘ಅರಬ್ಬಿ ಕಡಲಿನ ರಾಜಕುಮಾರಿ’ ಎಂದೇ ಪ್ರಸಿದ್ಧಗೊಂಡಿರುವ ಕೊಚ್ಚಿ ಕೇರಳದಲ್ಲಿ ಅತೀ ಹೆಚ್ಚು ಭೇಟಿ ನೀಡುವ ಜನಪ್ರಿಯ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿದೆ. ಆದರೆ, ಕೊಚ್ಚಿಯ ಮೇಲಿನ ಇಸ್ಲಾಮಿಕ್…

ಇಸ್ಲಾಮಿಕ್ ಜ್ಯಾಮಿತಿ ರಚನೆ: ಕಲೆ ಮತ್ತು ಚರಿತ್ರೆ
‘ಎಲ್ಲವನ್ನೂ ಬಹಳ ಸೂತ್ರಬದ್ಧವಾಗಿ ನಿರ್ಮಿಸುವುದು ಅಲ್ಲಾಹನ ಕಲಾತ್ಮಕತೆಯಾಗಿರುತ್ತದೆ’ (ಪವಿತ್ರ ಖುರ್‌ಆನ್ 27:88).ಈ ಒಂದು ಸಣ್ಣ ಲೇಖನದಲ್ಲಿ ನಾನು ಇಸ್ಲಾಮಿಕ್ ಕಲೆಯ ಆಧ್ಯಾತ್ಮಿಕ ಸ್ವರೂಪ, ಇತಿಹಾಸ ಮತ್ತು ಅದು ಇಸ್ಲಾಮಿಕ್ ಸಮಾಜದ ಮೇಲೆ ಬೀರಿದ ಪ್ರಭಾವವನ್ನು ಅನ್ವೇಷಿಸಲು ಪ್ರಯತ್ನಿಸುತ್ತಿದ್ದೇನೆ. ಪ್ರಕೃತಿಯತ್ತ…

ಅಲ್- ಖೈರುವಾನ್: ಆಫ್ರಿಕಾದ ಪ್ರಥಮ ಇಸ್ಲಾಮಿಕ್ ನಗರ
ಅಲ್- ಮಗ್‍ರಿಬ್, ಅಲ್- ಅದ್‍ನಾ, ಇಫ್ರೀಖಿಯ್ಯಾ ಎಂಬಿತ್ಯಾದಿ ನಾಮಗಳಿಂದ ಹೆಸರುವಾಸಿಯಾಗಿದ್ದ ಉತ್ತರ ಆಫ್ರಿಕಾದ ಭಾಗಗಳನ್ನು ವಶಪಡಿಸಿಕೊಳ್ಳಲು ಅರಬ್- ಮುಸ್ಲಿಮರಿಗೆ ಅರ್ಧ ಶತಮಾನಗಳೇ ಹಿಡಿಯಿತು. ‘ಕಾರ್ತೇಜ್’ ( carthage ) ಭದ್ರಕೋಟೆಯನ್ನಾಗಿಸಿ ಕಾರ್ಯ ನಿರ್ವಹಿಸುತ್ತಿದ್ದ ‘ಬೈಸಾಂಟಿಯಾ’ ಕರಾವಳಿಯಲ್ಲಿಯೂ ತನ್ನ ಅಧಿಕಾರ…

ಮುಸ್ಲಿಂ ಸಾಮ್ರಾಜ್ಯದಲ್ಲಿ ವಕ್ಫ್: ಉದ್ದೇಶ ಮತ್ತು ಹಿನ್ನೆಲೆ
ಪ್ರವಾದಿಯವರ ಕಾಲದ ಸರಿಸುಮಾರು ಎರಡು ಶತಮಾನಗಳ ನಂತರ, ಒಂಬತ್ತನೇ ಶತಮಾನದ ವೇಳೆ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ದತ್ತಿ ಸಂಸ್ಥೆಗಳ, ಧಾರ್ಮಿಕ ದತ್ತಿಗಳ(ಅವ್ಕಾಫ್/ವಕ್ಫ್) ಹರಡುವಿಕೆ ವ್ಯಾಪಕಗೊಂಡವು. ನಂತರದ ಸಹಸ್ರಮಾನದತ್ತ ಗಮನಿಸಿದರೆ ಮುಸ್ಲಿಂ ಸಮುದಾಯವು ವಾಸಿಸುತ್ತಿದ್ದ ಭೂ ಪ್ರದೇಶಗಳ ಬೆಳವಣಿಗೆಯನ್ನು ಅವಲೋಕಿಸುವ ಅಧ್ಯಯನಗಳಲ್ಲಿ…

ಭಾರತದ ಇತಿಹಾಸವನ್ನು ರೂಪಿಸಿದ ಎರಡು ಭಾಷೆಗಳು
ಪಾಶ್ಚಿಮಾತ್ಯ ನಾಗರಿಕತೆ, ದಾರುಲ್-ಇಸ್ಲಾಮ್ (ಇಸ್ಲಾಮಿನ ವಾಸಸ್ಥಾನ), ಕ್ರಿಶ್ಚಿಯನ್ ಡೋಮ್, ಮಾತೃಭೂಮಿ, ಮುಕ್ತ ಜಗತ್ತು, ಪ್ರಾಮಿಸ್ಡ್ ಲ್ಯಾಂಡ್, ಮೂರನೇ ಪ್ರಪಂಚ, ಮಧ್ಯ ಸಾಮ್ರಾಜ್ಯ ಮುಂತಾದವುಗಳು ಸಾಂಸ್ಕೃತಿಕ ಚಹರೆ ಮತ್ತು ಸಿದ್ಧಾಂತಗಳ ಆಧಾರದ ಮೇಲೆ ಕೆಲ ಪ್ರದೇಶಗಳನ್ನು ಗುರುತಿಸಲು ಜನರೇ ಕೊಟ್ಟು…

‘ಮೆಶಾಹಿರುನ್ನಿಸಾ’ – ಮುಸ್ಲಿಂ ಜಗತ್ತಿನ ವಿಖ್ಯಾತ ಮಹಿಳೆಯರು
ಹತ್ತೊಂಬತ್ತನೇ ಶತಮಾನದ ಆರಂಭದಲ್ಲಿ ಅಮೇರಿಕಾ ಸಂಯುಕ್ತ ಸಂಸ್ಥಾನದ ಸಮಾಜವಾದಿ ಚಳವಳಿಯ ಫಲವಾಗಿ ಮಾರ್ಚ್ 8 ಅನ್ನು ಅಂತರಾಷ್ಟ್ರೀಯ ಮಹಿಳಾ ದಿನವೆಂದು ಘೋಷಿಸಲಾಯಿತು. ಅಂತರಾಷ್ಟ್ರೀಯ ವರ್ಕಿಂಗ್ ವಿಮೆನ್ಸ್ ದಿನವೆಂದು ಅಂಗೀಕರಿಸಲ್ಪಟ್ಟಿದ್ದ ಈ ದಿನವನ್ನು 1967ರಲ್ಲಿ ಸೋವಿಯತ್ ರಷ್ಯಾದ ನೆರವಿನಿಂದ ಸ್ತ್ರೀವಾದಿ…

ಇಸ್ಲಾಮಿಕ್ ನಾಗರಿಕತೆಯ ಅನನ್ಯ ಕೃತಿಗಳು ಮತ್ತು ರಚನಾ ಪರಂಪರೆ
ಜಾಗತಿಕವಾಗಿ ಪಠ್ಯ ರೂಪದಲ್ಲಿರುವ ಹಲವು ಕೃತಿಗಳು ಮನುಷ್ಯರ ವಿಭಿನ್ನವಾದ ದೃಷ್ಟಿಕೋನಗಳನ್ನು, ಜೀವನಶೈಲಿಗಳನ್ನು ಮತ್ತು ವೈಜ್ಞಾನಿಕ ಕ್ಷೇತ್ರಗಳನ್ನು ಪ್ರತಿಫಲಿಸುತ್ತದೆ. ಆಧುನಿಕ ಪ್ರಕಟಣೆಗಳ ಆಗಮನಕ್ಕಿಂತ ಮೊದಲು ಧಾರಾಳ ಪುಸ್ತಕಗಳನ್ನು ರಚಿಸುವುದು ಹಾಗೂ ಅವುಗಳನ್ನು ಮತ್ತೆ ನಕಲು ಮಾಡಿಡುವ ರೀತಿಯಿತ್ತು. ಅಂತಹ ಹಲವು…

ಆಫ್ರಿಕನ್ ಗ್ರಂಥ ಪರಂಪರೆ; ಇತಿಹಾಸ ಹಾಗೂ ವರ್ತಮಾನ
ತನ್ನ ಮೂವತ್ತನೇ ವಯಸ್ಸಿನಲ್ಲಿ ಆಸ್ಟ್ರೇಲಿಯಾಗೆ ವಲಸೆ ಬಂದ ಕೇಪ್ ಮಲಾಯ್ ಜನಾಂಗದಲ್ಲಿ ಜನಿಸಿದ ಸಾರಾ ಜಾಪ್ಪೆ ಮಾತ್ರ ‘ಆಫ್ರಿಕನ್ಸ್’ ಕುರಿತು ಮಾತನಾಡಲು ಸಿಕ್ಕ ವನಿತೆ. ಟೋಂಬೋಕ್ಟೋ ಮ್ಯಾನುಸ್ಕ್ರಿಪ್ಟ್ಸ್ ಪ್ರಾಜೆಕ್ಟಿನ (Tombouctou Manuscripts Project) ಭಾಗವಾಗಿ ಸಂಶೋಧನೆ ನಡೆಸುವಾಗ ಸಾರಾ…

ಹಳದಿ ಬಣ್ಣವುಳ್ಳ ಸೌತ್ ಆಫ್ರಿಕಾದ ಗ್ರಂಥಗಳು
ಡಚ್ಚರು ವರ್ಣಭೇದ ನೀತಿಯ ಅಂಗವಾಗಿ ‘ಕರಿಯರು’ ಎಂದು ಮುದ್ರೆಯೊತ್ತಿ ಹದಿನೇಳು, ಹದಿನೆಂಟನೇ ಶತಮಾನದಲ್ಲಿ ಮುಸ್ಲಿಮರನ್ನು ಆಗ್ನೇಯ ಏಷ್ಯಾ ಹಾಗೂ ಆಫ್ರಿಕಾದ ವಿವಿಧ ಭಾಗಗಳಿಂದ ಗುಲಾಮರಾಗಿಯೂ ರಾಜಕೀಯ ಖೈದಿಗಳಾಗಿಯೂ ಕೇಪ್ ಪಟ್ಟಣಕ್ಕೆ ಕರೆತಂದರು. ‘ಕೇಪ್ ಮಲಾಯ್’ ಮುಸ್ಲಿಮರು ಸಾಂಪ್ರದಾಯಿಕ ಸೊತ್ತಾಗಿ…

ಹೌಸ್ ಆಫ್ ವಿಸ್ಡಮ್ ಮತ್ತು ಆಧುನಿಕ ಗಣಿತ ವಿಜ್ಞಾನ
ಹೌಸ್ ಆಫ್ ವಿಸ್ಡಮ್ ಇತ್ತೆಂದು ನಂಬಲು ಕೆಲವರಿಗೆ ಈಗ ಯಾಕೋ ಒಂಥರಾ ಹಿಂಜರಿಕೆ. ನಮ್ಮನ್ನು ನಂಬುವಂತೆ ಮಾಡಲಾಗಿದೆಯೇ ಎಂಬ ಸಂದೇಹ. 13ನೇ ಶತಮಾನದಲ್ಲಿ ನಾಶವಾದ ಈ ಪ್ರಾಚೀನ ಗ್ರಂಥಾಲಯದ ಯಾವುದೇ ಕುರುಹುಗಳು ಉಳಿದಿಲ್ಲ, ಆದ್ದರಿಂದ ಅದು ಎಲ್ಲಿದೆ ಅಥವಾ…