ಮುಸ್ಲಿಂ ವಿದ್ವಾಂಸರ ವ್ಯಾಪಾರ ಮತ್ತು ಜ್ಞಾನದ ಪ್ರಸಾರ

ಇಮಾಮ್ ದಹಬಿಯ ಪುಸ್ತಕವಾದ, ‘ಸಿಯರು ಅ’ಲಾಮಿನ್ನುಬಲಾ’ದಲ್ಲಿ ಜೀವನ ಸಾಗಿಸಲು ಬೇಕಾಗಿ ವ್ಯಾಪಾರದಲ್ಲಿ ತೊಡಗಿದ ವಿದ್ವಾಂಸರ ಆಸಕ್ತಿದಾಯಕ ಜೀವನ ಕಥೆಗಳನ್ನು ಕಾಣಬಹುದು. ಜೀವನ ಮುಂದಕ್ಕೆ ಹೋಗುವಷ್ಟು ಮಾತ್ರವಾಗಿರುವ ಸಣ್ಣಮಟ್ಟಿನ ವ್ಯಾಪಾರಗಳಾಗಿರಲಿಲ್ಲ ಅವು. ಬದಲಾಗಿ, ಅವುಗಳಲ್ಲಿ ಹಲವು ವ್ಯಾಪಾರಗಳು ಕೂಡ ದೊಡ್ಡ…

ಶಾಂತಿಯ ಭಂಜಕರು: ಫೆಲಸ್ತೀನಿನ ಕುರಿತು ಫ್ರೆಂಚ್ ದಾರ್ಶನಿಕ ಡೆಲೂಝ್

1978 ಎಪ್ರಿಲ್ 7ರ Le Monde ಎಂಬ ಫ್ರೆಂಚ್ ಪತ್ರಿಕೆಗೆ ಪ್ರಮುಖ ಸಮಕಾಲೀನ ತತ್ವ ಚಿಂತಕ ಗಿಲ್ಸ್ ಡೆಲೂಝ್ ಬರೆದ ಲೇಖನವಿದು. ಅವರ Two Regimes of Madness ಎಂಬ ಪುಸ್ತಕದಲ್ಲೂ ಇದನ್ನು ಸೇರಿಸಲಾಗಿದೆ) ಸ್ವಂತವಾಗಿ ಒಂದು ರಾಷ್ಟ್ರವಿಲ್ಲದ…

ಅಲ್-ನಖ್ಬಾ : ಫೆಲೆಸ್ತೀನಿನ ಮರುಯಾತ್ರೆಯ ಕೀಲಿಕೈ

ಅಲ್ ನಖ್ಬಾ ಎಂಬ ಪದದ ಅರ್ಥ ‘ದುರಂತ’ ಎಂದು ಮಾತ್ರವಲ್ಲ. ಅರಬಿ ಒಂದು ಪದದಲ್ಲಿ ಅನೇಕ ಅರ್ಥಗಳನ್ನು ಹುಟ್ಟಿಸಬಲ್ಲ ಭಾಷೆ. ಮರುಭೂಮಿಯ ಅನಿರ್ವಚನೀಯ ಗುಣ ವೈರುಧ್ಯಗಳು, ಆಕಸ್ಮಿಕತೆ, ವ್ಯಾಕುಲತೆ, ಆಶಂಕೆ ಇವೆಲ್ಲಾ ಆ ಭಾಷೆಗೆ ಇನ್ನಿಲ್ಲದ ಪ್ರೇಮ ಮಾಧುರ್ಯವನ್ನೂ,…

ಜಿನ್ನ್ ಗಳ ನಗರ

ನನ್ನ ಜೀವನದಲ್ಲಿ ನಾನು ಮೊದಲ ಬಾರಿಗೆ ಓರ್ವ ಸೂಫಿಯನ್ನು ಭೇಟಿಯಾಗಿದ್ದು ಫಿರೋಝ್ ಶಾ ಕೋಟ್ಲಾದಲ್ಲಿ. ತೀಕ್ಷ್ಣ ಕಣ್ಣುಗಳು ಮತ್ತು ಮೈನಾದ ಗೂಡಿನಂತಿದ್ದ ಗಡ್ಡವನ್ನು ಇಳಿಬಿಟ್ಟಿದ್ದ ಅವರ ಹೆಸರು ಪೀರ್ ಸದ್ರುದ್ದೀನ್. ಅವರು ಕುಡಿಯಲು ಚಹಾ ಕೊಟ್ಟು, ಕಾರ್ಪೆಟ್ ಮೇಲೆ…

ಯುರೋಪ್ ಜ್ಞಾನೋದಯ‌ ಮತ್ತು ಪೈಗಂಬರ್ ಮುಹಮ್ಮದ್(ಸ)

ಹದಿನಾರನೇ ಶತಮಾನದಲ್ಲಿ ಯುರೋಪ್‌ನಲ್ಲಿ ಖುರ್‌ಆನ್ ಅನುವಾದಕ್ಕೆ ಮಾರುಕಟ್ಟೆ ಒದಗಿಸುವ ಕೆಲಸವು ನೂರಾರು ತೊಡಕುಗಳನ್ನು ಎದುರಿಸಬೇಕಾದ ಒಂದು ಉದ್ಯಮವೇ ಆಗಿತ್ತು. ಕ್ರಿ.ಶ 1542 ರಲ್ಲಿ ಖುರ್‌ಆನಿನ ಲಾಟಿನ್ ಭಾಷೆಯ ಅನುವಾದವೊಂದನ್ನು ಪ್ರಕಟಿಸಲು ಮುಂದಾದ ಪ್ರಕಾಶಕನೊಬ್ಬನನ್ನು ಬಂಧಿಸಿ ಬೆಯ್‌ಸಲ್ ಪ್ರೊಟಸ್ಟಂಟ್‌ಸಿಟಿ ವಕ್ತಾರರು…

ಗುಜರಾತ್; ಮರೆತುಹೋದ ಇಸ್ಲಾಮಿಕ್ ಚಿತ್ರಗಳು

ಭಾರತದಲ್ಲಿನ ಇಸ್ಲಾಂ ಧರ್ಮವನ್ನು 16ನೇ ಶತಮಾನದ ಪರ್ಷಿಯನ್ ಮೊಘಲ್ ಸಾಮ್ರಾಜ್ಯದ ಉಪ-ಉತ್ಪನ್ನವೆಂದು ಅನೇಕರು ಪರಿಗಣಿಸಿದ್ದಾರೆ. ಆದರೆ ಆಗ್ರಾದಲ್ಲಿನ ತಾಜ್ ಮಹಲ್ ಮತ್ತು ದೆಹಲಿ ಜುಮಾ ಮಸೀದಿಯ ಹಿಂದಿನ ಗತಕಾಲ ಇತಿಹಾಸವನ್ನು ಪರಿಶೋಧಿಸಿದರೆ ಇಸ್ಲಾಂ ಧರ್ಮವು ಭಾರತದ ಇತರ ಎಲ್ಲ…