ಶ್ರೀಲಂಕಾ: ಶ್ರೀಮಂತ ಇಸ್ಲಾಮಿಕ್ ಪರಂಪರೆಯ ದ್ವೀಪರಾಷ್ಟ್ರ
“ಶ್ರೀಲಂಕಾದ ಮುಸ್ಲಿಂ ಹೆಸರು ‘ಸರಂದೀಬ್’ (Sarandib) ಎಂಬುದು ಅನೇಕರಿಗೆ ತಿಳಿದಿಲ್ಲ – ಈ ಹೆಸರಿನಿಂದಲೇ ಇಂಗ್ಲಿಷ್‌ನ ‘ಸೆರೆಂಡಿಪಿಟಿ’ (Serendipity) ಎಂಬ ಪದವು ಹುಟ್ಟಿಕೊಂಡಿದೆ. ‘ಸೆರೆಂಡಿಪಿಟಿ’ ಎಂದರೆ ಆಕಸ್ಮಿಕವಾಗಿ ಯಾವುದಾದರೂ ಆಸಕ್ತಿದಾಯಕ ಅಥವಾ ಬೆಲೆಬಾಳುವ ವಿಷಯವನ್ನು ಕಂಡುಹಿಡಿಯುವ ಅಥವಾ ಸೃಷ್ಟಿಸುವ…
ಮಧ್ಯಕಾಲೀನ ನಾಗರಿಕತೆಗಳು ರೂಪಿಸಿದ ಭಾರತೀಯ ನಗರಗಳು
ಭಾರತದ ಇತಿಹಾಸ ತಜ್ಞರು ಇಸ್ಲಾಮ್ ಧರ್ಮವು ದೇಶಕ್ಕೆ ಏನನ್ನು ತಂದಿದೆ ಎಂಬುದನ್ನು ಪರಿಶೀಲಿಸುವಾಗ, ಅವರು ಹೆಚ್ಚಾಗಿ ಭಾಷೆ, ಕಾವ್ಯ, ಸಂಗೀತ, ಚಿತ್ರಕಲೆ, ಪಾಕಶಾಲೆಯ ಕಲೆಗಳು ಅಥವಾ ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಅಂಶಗಳ ಮೇಲೆ ಬೆಳಕು ಚೆಲ್ಲುತ್ತಾರೆಯೇ ಹೊರತು ನಗರ ವಿನ್ಯಾಸ…
ನಾಗರಿಕತೆಯೆಂದರೇನು?
(ಇಬ್ನ್ ಖಲ್ದೂನ್ ವಿಶ್ವವಿದ್ಯಾಲಯ ಪ್ರಸ್ತುತಪಡಿಸಿದ ನಾಗರಿಕತೆಗಳ ಮೈತ್ರಿ ಅಧ್ಯಯನಾತ್ಮಕ ಭಾಷಣ ಮಾಲಿಕೆಯ ಬರಹ ರೂಪ) ಈ ಸಂಸ್ಥೆಗೆ ಏಳು ವರ್ಷ ತುಂಬಿದೆ. ಕಾಲ ವೇಗವಾಗಿ ಮುನ್ನುಗ್ಗುತ್ತಿದೆ. ಇಂದಿಲ್ಲಿ ‘ನಾಗರಿಕತೆಯ ಅಧ್ಯಯನ’ವೆಂಬ ಹೊಸ ಪರಿಕಲ್ಪನೆಯೊಂದಕ್ಕೆ ಚಾಲನೆ ನೀಡಲಾಗುತ್ತದೆ. ತುರ್ಕಿಯ ಮಟ್ಟಿಗೆ…
ಕೀರ್ತನ ಸಾಹಿತ್ಯಗಳ ಅದ್ಭುತ ಕಾರ್ಯಗಳು
ಯಾವಾಗ ಮೌಲಿದ್ ಓದಲು ಆರಂಭಿಸಿದೆನೋ ಗೊತ್ತಿಲ್ಲ. ಒಂದರ್ಥದಲ್ಲಿ, ಯಾವುದೇ ವಿಶ್ವಾಸಿಯ ಮೌಲಿದ್ ಪಾರಾಯಣಕ್ಕೆ ಆದಿ ಅಥವಾ ಅಂತ್ಯ ಇದೆ ಎಂದು ಹೇಳಲು ಆಗುವುದಿಲ್ಲ. ಅಷ್ಟರ ಮಟ್ಟಿಗೆ ಮೌಲಿದ್ ವಿಶ್ವಾಸಿಯನ್ನು ಹಚ್ಚಿಕೊಂಡಿದೆ. ಪ್ರತಿ ವಿಶ್ವಾಸಿಯ ಸೃಷ್ಟಿಯೇ ನಡೆದಿರುವುದು ಮೌಲಿದಿನ ಮೂಲಕ.…
ಮುಹಮ್ಮದ್ ಅಬ್ದುರ್ರಹ್ಮಾನ್ ಖಾನ್ ಎಂಬ ‘ಉಲ್ಕಾಮನುಷ್ಯ’
ಆಕಾಶ ವಿಸ್ಮಯಗಳ ಅತ್ಯಂತ ಹಳೆಯ ಮೂಲಗಳಲ್ಲೊಂದಾಗಿದ್ದು ಪುರುಷರು ಮತ್ತು ಮಹಿಳೆಯರು ಯುಗಯುಗಗಳಿಂದಲೂ ನಕ್ಷತ್ರಗಳನ್ನು ನೋಡಿಕೊಂಡು ಕುತೂಹಲ ಹಾಗೂ ಆಶ್ಚರ್ಯದ ನಗೆ ಬೀರುತ್ತಾ ಬಂದಿದ್ದಾರೆ. ವಜ್ರ-ಖಚಿತ ಕಮಾನುಗಳಿಂದ ಪ್ರೇರಿತವಾದ ಈ ವಿಚಿತ್ರ ವಿಸ್ಮಯವು ಹಲವಾರು ವಿಭಿನ್ನ ಜ್ಞಾನಶಿಸ್ತುಗಳಿಗೆ ಮತ್ತು ಅಧ್ಯಯನಗಳಿಗೆ…
ಅಮೀರ್ ಖುಸ್ರೋ ಕಾವ್ಯಲೋಕ
ಭಾರತದ ಕೀರ್ತಿಯನ್ನು ದೇಶ- ವಿದೇಶಗಳಲ್ಲಿ ಪಸರಿಸಿದ ಅನೇಕ ಮಹಾನುಭಾವರಿದ್ದಾರೆ. ಅಂತಹ ಮಹಾನ್ ಚೇತನರಲ್ಲಿ ದಾರ್ಶನಿಕ, ಇತಿಹಾಸಕಾರ, ಗಣಿತಜ್ಞ, ಸಂತ, ರಾಜಕೀಯ ತಜ್ಞ, ಕವಿ ಮುಂತಾದ ಹಲವು ಪ್ರತಿಭಾ ಸಂಪನ್ನ ಮಹಾಪುರುಷ ಅಮೀರ್ ಖುಸ್ರೋ (1235-1325) ಕೂಡ ಒಬ್ಬರು. ಮಧ್ಯಕಾಲೀನ…
ಇಬ್ನು ಖಲ್ದೂನರ ಕೈರೋ ಬದುಕು
ಪ್ರಸಿದ್ಧ ಇತಿಹಾಸಕಾರ, ಸಮಾಜ ಶಾಸ್ತ್ರಜ್ಞ, ಕರ್ಮಶಾಸ್ತ್ರ ವಿದ್ವಾಂಸರಾದ ಇಬ್ನು ಖಲ್ದೂನ್ ತನ್ನ ಕೊನೆಯ ಇಪ್ಪತೆಂಟು ವರ್ಷಗಳನ್ನು ಕೈರೋದಲ್ಲಿ ಕಳೆದರು. ಟುನೇಶ್ಯದಲ್ಲಿ ಜನಿಸಿ ನಂತರ ಮೊರೊಕ್ಕೊ, ಸ್ಪೇನ್, ಟುನೇಶ್ಯ ಮೊದಲಾದ ಕಡೆಗಳಲ್ಲಿ ಜ್ಞಾನ, ಅಧ್ಯಯನ, ಸಂಶೋಧನೆ, ಗ್ರಂಥ ರಚನೆಯೊಂದಿಗೆ ಬದುಕು…
ದಲಾಇಲುಲ್ ಖೈರಾತ್: ಆರಂಭಿಕ ಹಸ್ತಪ್ರತಿಗಳು ಮತ್ತು ಚಿತ್ರಕಲೆಗಳು
ಪೈಗಂಬರ್ (ಸ.ಅ.) ರ ಮೇಲಿನ ಪ್ರಕೀರ್ತನೆಗಳು ಮತ್ತು ದರೂದಿನ ಸಮಾಹಾರ ಈ ದಲಾಇಲುಲ್ ಖೈರಾತ್. ಹದಿನೈದನೆಯ ಶತಮಾನದಲ್ಲಿ ರಚಿಸಲ್ಪಟ್ಟ ಈ ಗ್ರಂಥವನ್ನು ಜಾಗತಿಕ ಮುಸ್ಲಿಮರು ತಮ್ಮ ಮನೆಗಳಲ್ಲಿ, ಮಸ್ಜಿದ್ ಮತ್ತು ಮಖ್ಬರಾಗಳಲ್ಲಿ ದಿನನಿತ್ಯ ಓದುತ್ತಾರೆ. ಗ್ರಂಥದ ಕರ್ತೃ ಸುಲೈಮಾನುಲ್…
ಜಾಮಿಉ ತಮ್ಸೀಲ್ ಮತ್ತು ಪರ್ಷಿಯನ್ ಸಾಹಿತ್ಯ ಸಮೃದ್ಧಿ
ಪ್ರತಿಯೊಂದು ಪುಸ್ತಕವು ತನ್ನದೇ ಆದ ಐತಿಹಾಸಿಕ ಮತ್ತು ಪ್ರಾದೇಶಿಕ ಹಿನ್ನೆಲೆಯನ್ನು ಹೊಂದಿರುತ್ತದೆ. ಸಾಲು- ಸಾಲು ಪುಸ್ತಕಗಳನ್ನು ಜೋಡಿಸಿ ಓದುವುದಕ್ಕಿಂತ ಆ ಸಾಲುಗಳ ನಡುವೆ ಉತ್ತಮ ಪುಸ್ತಕದ ಆಯ್ಕೆ ಮಾಡಿ ಓದುವುದು ಸೂಕ್ತ. ಅದು ತನ್ನದೇ ಆದ ಗತಕಾಲದ ಒಳನೋಟಗಳನ್ನು…