ಇಸ್ಲಾಂ ಮತ್ತು ಮಾನವ ವಿಕಾಸ ಸಿದ್ದಾಂತ

ಇಸ್ಲಾಮಿಕ್‌ ಥಿಯಾಲಜಿಯಲ್ಲಿ ಮುಖ್ಯವಾಗಿ ಮೂರು ವಿಂಗಡನೆಗಳು ಕಂಡುಬರುತ್ತದೆ. ಒಂದು: ಇಲಾಹಿಯ್ಯಾತ್.‌ ಇದು ದೇವರ ಮೇಲಿನ ನಂಬಿಕೆಯ ಕುರಿತ ಚರ್ಚೆಯನ್ನು ಮಾಡುವಂತದ್ದು. ಎರಡು: ನುಬುವ್ವತ್; ಪ್ರವಾದಿತ್ವ ಸಂಬಂಧಿತ ವಿವರಣೆಗಳು. ಮೂರು; ಸಮ್‌ಇಯ್ಯಾತ್, ದೇವಸಂದೇಶ ಮೂಲಕ ಮಾತ್ರ ತಿಳಿಯಬಹುದಾದ ವಿಚಾರಗಳ ಮೇಲಿನ…

ಮುಹಮ್ಮದ್ ಅಲಿ: ಕ್ರೀಡಾ ಲೋಕದ ಆದರ್ಶ ವ್ಯಕ್ತಿ

ಕ್ರೀಡಾ ಲೋಕದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರತಿಭೆಯಾಗಿದ್ದರು ಮುಹಮ್ಮದ್ ಅಲಿ ಯವರು. ಅಂದಿನ ಅಜೇಯ ಬಾಕ್ಸರ್ ಆಗಿದ್ದ ಸೋನಿ ಲಿಸ್ಟನ್ ನನ್ನು 1964 ರಲ್ಲಿ ಸೋಲಿಸಿ ರಿಂಗ್ ನೊಳಗೆ ಭರ್ಜರಿ ಎಂಟ್ರಿ ಕೊಟ್ಟರು. ಆ ಮೂಲಕ ಹಾಲಿ ಹೆವಿವೇಟ್…

ಮಕ್ಕಾದಿಂದ ಮಾಲ್ಕಮ್ ಎಕ್ಸ್  ಬರೆಯುತ್ತಾರೆ..    

ಇಬ್ರಾಹೀಮ್ (ಅ.ಸ) ಹಾಗೂ ಮುಹಮ್ಮದ್ (ಸ.ಅ) ರ ಪ್ರದೇಶವಾದ ಈ ಪವಿತ್ರ ನಗರದಲ್ಲಿ, ವಿವಿಧ ವರ್ಣದ ಜನರೊಂದಿಗಿನ ಸಹೋದರತೆಯ ಅದಮ್ಯ ಬಂಧವನ್ನೂ, ಉದಾರ ಹೃದಯದ ಆತಿಥ್ಯವನ್ನೂ ನಾನು ಇಂದಿನವರೆಗೂ ಅನುಭವಿಸಿರಲಿಲ್ಲ. ಕಳೆದ ವಾರ ಅವರೊಡನೆ ಕೆಲ ದಿನಗಳನ್ನು ಕಳೆದಾಗ…

ಇಬ್ಬರು ಬಶೀರ್

ಈ ಟಿಪ್ಪಣಿಯನ್ನು ಬರೆದವನ ಹೆಸರು ನೋಡಿ ನಿಮಗೆ ಕುತೂಹಲವೆನಿಸಬಹುದು. ಬಾಲ್ಯದ ದಿನಗಳಲ್ಲಿ ಓದಿನ ನವಿರಾದ ಪ್ರಪಂಚಕ್ಕೆ ನನ್ನನ್ನು ಆಕರ್ಷಿಸಿ ಮಂತ್ರಮುಗ್ಧಗೊಳಿಸಿದವರು ಸಾಹಿತ್ಯಲೋಕದ ಸುಲ್ತಾನ ವೈಕಂ ಮೊಹಮ್ಮದ್ ಬಶೀರರು. ಅಂತಹಾ ಮೇರು ಪ್ರತಿಭೆಯ ಕುರಿತು ನೆನಪಿಸಿಕೊಳ್ಳದೆ ಇರುವುದು ಅಸಾಧ್ಯದ ಮಾತು.…

ಫಾತಿಮಾ ಅಲ್-ಫಿಹ್ರಿಯಾ: ವೈಜ್ಞಾನಿಕ ಲೋಕದ ಮೊರಾಕೋ ಮಹಿಳೆ

ಫಾತಿಮಾ ಬಿಂತ್ ಮುಹಮ್ಮದ್ ಅಲ್-ಫಿಹ್ರಿಯಾ 800 ರ ದಶಕದ ಆರಂಭದಲ್ಲಿ ಟುನೀಶಿಯಾದಲ್ಲಿ ಜನಿಸಿದಳು. ಅವಳು ಫಾತಿಮಾ ಅಲ್-ಫಿಹ್ರಿ ಎಂಬ ಹೆಸರಿನಲ್ಲಿ ಜಗಜ್ಜಾಹೀರಾಗಿದ್ದಾಳೆ. ಕ್ರಿ.ಶ 859 ರಲ್ಲಿ ತನ್ನ ಸ್ವಂತ ಖರ್ಚಿನಲ್ಲಿ ಅಲ್ ಖರಾವಿಯೀನ್ ಮಸೀದಿ, ಗ್ರಂಥಾಲಯ ಮತ್ತು ವಿಶ್ವವಿದ್ಯಾಲಯವನ್ನು…
1 8 9 10