ವಿಶ್ವವಿದ್ಯಾಲಯ ಎಂದರೇನು? ಒಂದು ಹುಡುಕಾಟ (ಭಾಗ-1)

“ವಿಶ್ವವಿದ್ಯಾಲಯ ಎಂದರೇನು?” ಇದೊಂದು ದೊಡ್ಡ ಪ್ರಶ್ನೆ. ಈ ಪ್ರಶ್ನೆಯೊಂದಿಗೆ ಅನುಸಂಧಾನ ನಡೆಸಲು ಸಹೋದ್ಯೋಗಿಗಳು ನನ್ನನ್ನು ಕೇಳಿದರೆ ನನಗೆ ಗಾಬರಿ ಆಗುತ್ತದೆ. ಇದನ್ನು ಇತ್ಯರ್ಥಪಡಿಸಲು ಸಾಧ್ಯವೇ ಎಂದು ಯೋಚಿಸಿ ಭಯ ಆವರಿಸುತ್ತದೆ. ಅದಾಗ್ಯೂ, ನನ್ನ ಜೀವನದುದ್ದಕ್ಕೂ ನಾನು ಯೋಚಿಸುತ್ತಾ ಬಂದಿರುವ…

ಹಜ್ಜ್ ಮತ್ತು ಕಡಲ್ಗಳ್ಳತನ: ಸಮುದ್ರ ಕಥನಗಳಲ್ಲಿ ಗಂಜ್‌ ಎ ಸವಾಯಿ

ಗಂಜ್ ಎ ಸವಾಯಿ ಎನ್ನುವ ಮೊಘಲ್‌ ಹಡಗಿನ ಕತೆ ಹಿಂದೂ ಮಹಾಸಾಗರ ಮಾರ್ಗದ ಹಜ್ಜ್ ಪವಿತ್ರಯಾತ್ರೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ ಎನ್ನಬಹುದು. ಕ್ರಿ.ಶ. 1695ರಲ್ಲಿ ಹಜ್ಜ್ ಕರ್ಮಗಳ ಬಳಿಕ ಯಾತ್ರಿಕರು ಹಾಗೂ ಸರಕು-ಸರಂಜಾಮುಗಳನ್ನು ಹೊತ್ತುಕೊಂಡು ಸೂರತ್‌ಗೆ ಹೊರಟ…

ವಸಾಹತು ಕಾಲದ ಹಜ್ಜಾನುಭವ: ಪವಿತ್ರ ಯಾತ್ರೆ ಮತ್ತು ಜಾಗತಿಕ ಕೊಡುಕೊಳೆಗಳು

ಜೋಸೆಫ್ ಕೊನ್ರಾಡ್‌ರವರ ‘ಲಾರ್ಡ್ ಜಿಮ್’ ಕಾದಂಬರಿಯು, ಎನ್. ಎಸ್ ಪಡ್ನಾ ಎಂಬ ಕಾಲ್ಪನಿಕ ಹಡಗು ನಿರ್ಜನ ದ್ವೀಪವೊಂದರಲ್ಲಿ ಯಾತ್ರಿಕರನ್ನು ತೊರೆದು ಹೋಗುವುದರ ಕುರಿತೂ, ಪವಿತ್ರ ಮಕ್ಕಾ ತಲುಪಬೇಕೆಂಬ ಅವರ ಅತೀವ ಹಂಬಲದ ಸುತ್ತಲೂ ಬಹಳ ಮನೋಜ್ಞವಾಗಿ ಕಥೆ ಹೆಣೆದಿದೆ.…

ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ

ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…

ಶವರ್ಮ: ಗಡಿದಾಟಿದ ಸಂಸ್ಕೃತಿ ಮತ್ತು ಆಹಾರ ಪದ್ಧತಿ

ಸುರುಟುವುದು ಎಂಬರ್ಥವನ್ನು ನೀಡುವ ‘ಜಿವಿರ್ಮ’ (Civirme) ಎಂಬ ತುರ್ಕಿ ಪದದಿಂದ ಶವರ್ಮ ಎಂಬ ಪದ ಹುಟ್ಟು ಪಡೆಯುತ್ತದೆ. ಲೆಬನಾನ್, ಸಿರಿಯಾ, ಪ್ಯಾಲೆಸ್ಟೈನ್, ಜೋರ್ಡಾನ್ ಸೇರಿದ ರಾಷ್ಟ್ರಗಳಲ್ಲಿ ಸೌಟನ್ನು ಉಪಯೋಗಿಸಿ ಮಾಂಸವನ್ನು ಗ್ರಿಲ್ ಮಾಡಿ ತೆಗೆಯುವುದರೊಂದಿಗೆ ಶವರ್ಮ ತಯ್ಯಾರಾಗುತ್ತದೆ. ಫೆಲಸ್ತೀನ್…

ಈಜಿಪ್ಟಿನ ರಂಝಾನ್ ಡೈರಿ

ಜಗತ್ಪ್ರಸಿದ್ಧ ಈಜಿಪ್ಟ್ ಬರಹಗಾರ, ಸಾಹಿತ್ಯ ನೋಬೆಲ್ ಪ್ರಶಸ್ತಿ ಪಡೆದ ನಜೀಬ್ ಮಹ್ಫೂಝ್ ಕೈರೋ ನಗರದ ರಂಝಾನ್ ತಿಂಗಳ ಬಗ್ಗೆ ಈ ರೀತಿ ಬರೆಯುತ್ತಾರೆ:“ರಂಝಾನಿನ ಹಗಲು ಹೊತ್ತು ಶಾಂತ ವಾತಾವರಣನ್ನು ಈಜಿಪ್ಟಿನಲ್ಲಿ ನನಗೆ ಕಾಣಲು ಸಾಧ್ಯವಾಯಿತು. ಚಹಾ ಅಂಗಡಿಗಳು,‌‌ ದಿನವೂ…

ಅರ್ವಿ : ಅರಬ್ -ತಮಿಳರ ಅಳಿದು ಹೋದ ಭಾಷೆ

2008 ಇಸವಿಯ ಬೇಸಿಗೆ ಕಾಲದ ಸಂಜೆ ಹೊತ್ತು, ದಕ್ಷಿಣ ಭಾರತದ ವೆಲ್ಲೂರಿನ ಅರಬಿ ಕಾಲೇಜಿನ ವಿದ್ಯಾರ್ಥಿ,26ರ ಹರೆಯದ ಮೊಹಮ್ಮದ್ ಸುಲ್ತಾನ್ ಬಾಖವಿ ಗಮನಾರ್ಹವಾದ ಸಂಗತಿಯೊಂದನ್ನು ಕಂಡುಹಿಡಿದನು. ಪೂರ್ವಜರಾದ ಆಧ್ಯಾತ್ಮಿಕ ಗುರುಗಳು ಅಂತ್ಯ ವಿಶ್ರಮ ಪಡೆಯುತ್ತಿರುವ ವೆಲ್ಲೂರಿನ ಲಬಾಬೀನ್ ಖಬರ್ಸ್ಥಾನ್…

ಮೌನದ ಅನಂತ ಧ್ವನಿಗಳು

‘ದೇವರ ಮೌನ’ ಎಂಬ ಪ್ರಯೋಗದೊಂದಿಗೆ ಮುಸ್ಲಿಮ್ ವಿದ್ವಾಂಸ ಪರಂಪರೆ ಹೇಗೆ ಅನುಸಂಧಾನ ನಡೆಸಿದೆ ಎಂದು ನಾನು ಆಗಾಗ್ಗೆ ಚಿಂತಾಮಗ್ನನಾಗುತ್ತೇನೆ. “ಕನಿಷ್ಠ ಒಂದು ಬಾರಿಯಾದರೂ ಅದನ್ನು ಆಲಿಸಲು ಪ್ರಯತ್ನಿಸು” ಎಂದವರು ಉತ್ತರಿಸಬಹುದು. ಇಲ್ಲದಿದ್ದರೆ “ಅವರಿಗೆ ಹೃದಯಗಳಿವೆ, ಆದರೆ ಅವರು ಗ್ರಹಿಸುವುದಿಲ್ಲ;…

ಕನಸಿನಲ್ಲಿ ನಡೆದ ವಿಧಿ

ಕನಸುಗಳಿಗೆ ನಮ್ಮ ಜೀವನದ ಬಗ್ಗೆ ಮುನ್ಸೂಚನೆ ನೀಡುವ ಮತ್ತು ಅಜ್ಞಾತ ಹಾಗೂ ಅಂತರ್ಗತವಾಗಿರುವುದನ್ನೂ ಬಹಿರಂಗಪಡಿಸುವ ಸಾಮರ್ಥ್ಯ ಇದೆ. ಅವು ಭವಿಷ್ಯವನ್ನು ನೋಡುವ ನಮ್ಮ ಮನಸ್ಸಿನ ನಿಗೂಢ ಶಕ್ತಿಯನ್ನು ಪ್ರತಿನಿಧಿಸುತ್ತವೆ. ನಾವು ಕನಸಿನಲ್ಲಿ ಕಂಡ ಘಟನೆಗಳು ನೀಡುವ ಸೂಚನೆಗಳು ನಮ್ಮ…