
ಸೌಂದರ್ಯಶಾಸ್ತ್ರ : ಇಸ್ಲಾಮಿಕ್ ಕಲೆಯಲ್ಲಿ ಸೌಂದರ್ಯದ ಅನ್ವೇಷಣೆ
16ನೇ ಶತಮಾನದ ಪ್ರಾರಂಭದಿಂದ 19ನೇ ಶತಮಾನದ ಪೂರ್ವಾರ್ಧದ ತನಕ ಅಟೋಮನ್ ಸಾಹಿತ್ಯಗಳ ಪೈಕಿ ಕ್ಲಾಸಿಕಲ್ ಕಾವ್ಯ ಪರಂಪರೆಯಾದ ‘ದಿವಾನ್ ಸಾಹಿತ್ಯ’ವು ತನ್ನ ಉತ್ತುಂಗತೆಯನ್ನು ತಲುಪಿತ್ತು. ಈ ಸುದೀರ್ಘ ಅವಧಿಯು ತನ್ನದೇ ಆದ ತತ್ವಗಳ ಆಧಾರದ ಮೇಲೆ ಸಾಂಪ್ರದಾಯಿಕ ರಚನೆಯನ್ನು…

ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು
ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ ಸೋರಿ ಅವರಂತಹ ರಾಜಕುಮಾರರು ತಮ್ಮ…

ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ
ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು ತೊರೆದು ವಿದ್ಯಾರ್ಜನೆಗಾಗಿ ಬಗ್ದಾದ್ ಪಟ್ಟಣಕ್ಕೆ…

ರಾಜಕೀಯ ಪ್ರಕ್ಷುಬ್ಧತೆ ಮತ್ತು ಮುಸ್ಲಿಂ ಜಗತ್ತು
ಮುಸ್ಲಿಂ ಜಗತ್ತು ಪ್ರಕ್ಷುಬ್ಧ ವಾತಾವರಣವನ್ನು ಎದುರಿಸುತ್ತಿದೆ. ನೀತಿ-ನ್ಯಾಯ ರಹಿತ ಜಾಗತಿಕ ಕ್ರಮ, ನೆರಳು ಯುದ್ಧಗಳು, ಆಂತರಿಕ ಸಂಘರ್ಷಗಳು, ಪಂಥೀಯತೆ, ಸಾಮಾಜಿಕ ಬದಲಾವಣೆ, ಆರ್ಥಿಕ ಸಮಸ್ಯೆಗಳು ರಾಜಕೀಯ ಬಿಕ್ಕಟ್ಟುಗಳನ್ನು ತಂದಿಟ್ಟಿದ್ದೇ ಅಲ್ಲದೆ ಮುಸ್ಲಿಂ ಜಗತ್ತಿನ ಬೌದ್ಧಿಕ ಹಾಗೂ ಆಧ್ಯಾತ್ಮಿಕ ವಿಕಾಸದ…

ವಿಸ್ಮೃತಿಗೆ ಸರಿದ ಸ್ಪೇನಿನ ಮುಸ್ಲಿಮರು
ನಾಗರಿಕತೆಗೆ ಕಲಾತ್ಮಕ ಮತ್ತು ಬೌದ್ಧಿಕವಾದ ಕೊಡುಗೆಗಳನ್ನು ನೀಡುವ ಮೂಲಕ ಮುಸ್ಲಿಂ ಸ್ಪೇನಿನ ಹೆಸರು ಚರಿತ್ರೆಯಲ್ಲಿ ಹಚ್ಚ ಹಸುರಾಗಿದೆ. ಕ್ರಿ.ಶ. 1492ರಲ್ಲಿ ಗ್ರನಡಾದ ಕೊನೆಯ ಮುಸ್ಲಿಂ ಸಾಮ್ರಾಜ್ಯದ ಪತನದ ನಂತರದ ಮುಸ್ಲಿಂ ಸ್ಪೇನ್‌ನ ಕೊನೆಯ ಶತಮಾನದ ಬಗ್ಗೆ ಬಹುಶಃ ಯಾರೂ…

ಜಿದ್ದಾ : ಯಾತ್ರಿಕರಿಂದ ನಿರ್ಮಿತವಾದ ಜಾಗತಿಕ ನಗರ
ಜನರಿಂದ ತುಂಬಿ ತುಳುಕುತ್ತಿರುವಬಾಬೆಲ್‌ನ ಮೋಡಿಯೇಓ ಜನರೇ..ಮೆಕ್ಕಾದ ಬಾಗಿಲೇ ಖಂಡಿತವಾಗಿಯೂಜಿದ್ದಾವೇ ಮೊದಲುಜಿದ್ದಾವೇ ಕೊನೆಯೂ ತಲಾಲ್ ಹಂಝರ ‘ಜಿದ್ದಾ ಗೈರ್’ ಎಂಬ ಕವಿತೆಯ ಆಯ್ದ ಸಾಲುಗಳಿವು. ಜಿದ್ದಾ ನಗರವು ಕೈರೋ,ಬೈರೂತ್, ಕಾಸಾಬ್ಲಾಂಕಾ ಹಾಗೂ ಇನ್ನಿತರ ಅರಬ್ ನಗರಗಳಿಗಿಂತ ಶ್ರೇಷ್ಠವೆಂಬುದು ಕವಿಯ ಅಭಿಮತ.…

ಒಂದು ಸಮುದ್ರ ಮತ್ತು ನಾಲ್ಕು ಕಾದಂಬರಿಕಾರರು: ಹಿಂದೂ ಮಹಾಸಾಗರದ ಸಾಹಿತ್ಯ ವಿಶ್ವವನ್ನು ಮರುರೂಪಿಸುವ ಬಗೆ
ಕಾದಂಬರಿಗಳು ಜಗತ್ತನ್ನು ನಿರ್ಮಿಸುತ್ತದೆ. ಅವು ಒಂದು ಜಾಗದ ಮನೋಚಿತ್ರ ಮತ್ತು ಕಾಲ್ಪನಿಕ ತಿಳುವಳಿಕೆಯನ್ನು ರಚಿಸುತ್ತದೆ. ಅದೇ ರೀತಿ, ಕಾದಂಬರಿಗಳು ನಿರ್ಮಿಸುವ ಪ್ರಪಂಚಗಳ ಭಾವವು ಭೂಪಟಗಳ ಹಾಗೆ ಓದುಗರು ವಿಶ್ವವನ್ನು ದರ್ಶಿಸುವ ಪರಿಯನ್ನು ರೂಪಿಸುತ್ತದೆ. ವಸಾಹತೋತ್ತರ ಸಾಹಿತ್ಯದ ಆರಂಭಕಾಲದಲ್ಲಿ ಕಾದಂಬರಿಯ…