ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ

ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು ತೊರೆದು ವಿದ್ಯಾರ್ಜನೆಗಾಗಿ ಬಗ್ದಾದ್ ಪಟ್ಟಣಕ್ಕೆ…

ರಾಜಕೀಯ ಪ್ರಕ್ಷುಬ್ಧತೆ ಮತ್ತು ಮುಸ್ಲಿಂ ಜಗತ್ತು

ಮುಸ್ಲಿಂ ಜಗತ್ತು ಪ್ರಕ್ಷುಬ್ಧ ವಾತಾವರಣವನ್ನು ಎದುರಿಸುತ್ತಿದೆ. ನೀತಿ-ನ್ಯಾಯ ರಹಿತ ಜಾಗತಿಕ ಕ್ರಮ, ನೆರಳು ಯುದ್ಧಗಳು, ಆಂತರಿಕ ಸಂಘರ್ಷಗಳು, ಪಂಥೀಯತೆ, ಸಾಮಾಜಿಕ ಬದಲಾವಣೆ, ಆರ್ಥಿಕ ಸಮಸ್ಯೆಗಳು ರಾಜಕೀಯ ಬಿಕ್ಕಟ್ಟುಗಳನ್ನು ತಂದಿಟ್ಟಿದ್ದೇ ಅಲ್ಲದೆ ಮುಸ್ಲಿಂ ಜಗತ್ತಿನ ಬೌದ್ಧಿಕ ಹಾಗೂ ಆಧ್ಯಾತ್ಮಿಕ ವಿಕಾಸದ…

ವಿಸ್ಮೃತಿಗೆ ಸರಿದ ಸ್ಪೇನಿನ ಮುಸ್ಲಿಮರು

ನಾಗರಿಕತೆಗೆ ಕಲಾತ್ಮಕ ಮತ್ತು ಬೌದ್ಧಿಕವಾದ ಕೊಡುಗೆಗಳನ್ನು ನೀಡುವ ಮೂಲಕ ಮುಸ್ಲಿಂ ಸ್ಪೇನಿನ ಹೆಸರು ಚರಿತ್ರೆಯಲ್ಲಿ ಹಚ್ಚ ಹಸುರಾಗಿದೆ. ಕ್ರಿ.ಶ. 1492ರಲ್ಲಿ ಗ್ರನಡಾದ ಕೊನೆಯ ಮುಸ್ಲಿಂ ಸಾಮ್ರಾಜ್ಯದ ಪತನದ ನಂತರದ ಮುಸ್ಲಿಂ ಸ್ಪೇನ್‌ನ ಕೊನೆಯ ಶತಮಾನದ ಬಗ್ಗೆ ಬಹುಶಃ ಯಾರೂ…

ಜಿದ್ದಾ : ಯಾತ್ರಿಕರಿಂದ ನಿರ್ಮಿತವಾದ ಜಾಗತಿಕ ನಗರ

ಜನರಿಂದ ತುಂಬಿ ತುಳುಕುತ್ತಿರುವಬಾಬೆಲ್‌ನ ಮೋಡಿಯೇಓ ಜನರೇ..ಮೆಕ್ಕಾದ ಬಾಗಿಲೇ ಖಂಡಿತವಾಗಿಯೂಜಿದ್ದಾವೇ ಮೊದಲುಜಿದ್ದಾವೇ ಕೊನೆಯೂ ತಲಾಲ್  ಹಂಝರ ‘ಜಿದ್ದಾ ಗೈರ್’ ಎಂಬ ಕವಿತೆಯ ಆಯ್ದ ಸಾಲುಗಳಿವು. ಜಿದ್ದಾ ನಗರವು ಕೈರೋ,ಬೈರೂತ್, ಕಾಸಾಬ್ಲಾಂಕಾ ಹಾಗೂ ಇನ್ನಿತರ ಅರಬ್ ನಗರಗಳಿಗಿಂತ ಶ್ರೇಷ್ಠವೆಂಬುದು ಕವಿಯ ಅಭಿಮತ.…

ಒಂದು ಸಮುದ್ರ ಮತ್ತು ನಾಲ್ಕು ಕಾದಂಬರಿಕಾರರು: ಹಿಂದೂ ಮಹಾಸಾಗರದ ಸಾಹಿತ್ಯ ವಿಶ್ವವನ್ನು ಮರುರೂಪಿಸುವ ಬಗೆ

ಕಾದಂಬರಿಗಳು ಜಗತ್ತನ್ನು ನಿರ್ಮಿಸುತ್ತದೆ. ಅವು ಒಂದು ಜಾಗದ ಮನೋಚಿತ್ರ ಮತ್ತು ಕಾಲ್ಪನಿಕ ತಿಳುವಳಿಕೆಯನ್ನು ರಚಿಸುತ್ತದೆ. ಅದೇ ರೀತಿ, ಕಾದಂಬರಿಗಳು ನಿರ್ಮಿಸುವ ಪ್ರಪಂಚಗಳ ಭಾವವು ಭೂಪಟಗಳ ಹಾಗೆ ಓದುಗರು ವಿಶ್ವವನ್ನು ದರ್ಶಿಸುವ ಪರಿಯನ್ನು ರೂಪಿಸುತ್ತದೆ. ವಸಾಹತೋತ್ತರ ಸಾಹಿತ್ಯದ ಆರಂಭಕಾಲದಲ್ಲಿ ಕಾದಂಬರಿಯ…

‘ಅರಬ್ಬಿ ಕಡಲಿನ ರಾಜಕುಮಾರಿʼ ಕೊಚ್ಚಿಯ ಸೂಫಿ ಜಾಡು

ಕೊಚ್ಚಿ ನಗರದ ಸಾಂಸ್ಕೃತಿಕ ಅರಿವೆಯನ್ನು ಇಸ್ಲಾಮ್‌ ನ ಸೌಂದರ್ಯದಿಂದ ಸೊಗಸಾಗಿ ಹೆಣೆಯಲಾಗಿದೆ. ‘ಅರಬ್ಬಿ ಕಡಲಿನ ರಾಜಕುಮಾರಿ’ ಎಂದೇ ಪ್ರಸಿದ್ಧಗೊಂಡಿರುವ ಕೊಚ್ಚಿ ಕೇರಳದಲ್ಲಿ ಅತೀ ಹೆಚ್ಚು ಭೇಟಿ ನೀಡುವ ಜನಪ್ರಿಯ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿದೆ. ಆದರೆ, ಕೊಚ್ಚಿಯ ಮೇಲಿನ ಇಸ್ಲಾಮಿಕ್‌…

ಇಸ್ಲಾಮಿಕ್ ಜ್ಯಾಮಿತಿ ರಚನೆ: ಕಲೆ ಮತ್ತು ಚರಿತ್ರೆ

‘ಎಲ್ಲವನ್ನೂ ಬಹಳ ಸೂತ್ರಬದ್ಧವಾಗಿ ನಿರ್ಮಿಸುವುದು ಅಲ್ಲಾಹನ ಕಲಾತ್ಮಕತೆಯಾಗಿರುತ್ತದೆ’ (ಪವಿತ್ರ ಖುರ್‌ಆನ್ 27:88).ಈ ಒಂದು ಸಣ್ಣ ಲೇಖನದಲ್ಲಿ ನಾನು ಇಸ್ಲಾಮಿಕ್ ಕಲೆಯ ಆಧ್ಯಾತ್ಮಿಕ ಸ್ವರೂಪ, ಇತಿಹಾಸ ಮತ್ತು ಅದು ಇಸ್ಲಾಮಿಕ್ ಸಮಾಜದ ಮೇಲೆ ಬೀರಿದ ಪ್ರಭಾವವನ್ನು ಅನ್ವೇಷಿಸಲು ಪ್ರಯತ್ನಿಸುತ್ತಿದ್ದೇನೆ. ಪ್ರಕೃತಿಯತ್ತ…

ಅಲ್- ಖೈರುವಾನ್: ಆಫ್ರಿಕಾದ ಪ್ರಥಮ ಇಸ್ಲಾಮಿಕ್ ನಗರ

ಅಲ್- ಮಗ್‍ರಿಬ್, ಅಲ್- ಅದ್‍ನಾ, ಇಫ್ರೀಖಿಯ್ಯಾ ಎಂಬಿತ್ಯಾದಿ ನಾಮಗಳಿಂದ ಹೆಸರುವಾಸಿಯಾಗಿದ್ದ ಉತ್ತರ ಆಫ್ರಿಕಾದ ಭಾಗಗಳನ್ನು ವಶಪಡಿಸಿಕೊಳ್ಳಲು ಅರಬ್- ಮುಸ್ಲಿಮರಿಗೆ ಅರ್ಧ ಶತಮಾನಗಳೇ ಹಿಡಿಯಿತು. ‘ಕಾರ್ತೇಜ್’ ( carthage ) ಭದ್ರಕೋಟೆಯನ್ನಾಗಿಸಿ ಕಾರ್ಯ ನಿರ್ವಹಿಸುತ್ತಿದ್ದ ‘ಬೈಸಾಂಟಿಯಾ’ ಕರಾವಳಿಯಲ್ಲಿಯೂ ತನ್ನ ಅಧಿಕಾರ…

ನೂಬಿಯನ್ ದರ್ವೇಶಿಯ ಅಂತರ್ದೃಷ್ಟಿ

1976ರ ಬೇಸಿಗೆಯಲ್ಲಿ ನಾನು ಕೈರೋ ತಲುಪಿದ ಕೂಡಲೇ ಸೌದಿ ಅರೇಬಿಯಾ ಗೆ ವೀಸಾ ಪಡೆಯುವ ಶ್ರಮ ನಡೆಸಿದೆನು. ಉದ್ಯಾನ ನಗರಿಯ ಒಂದು ವಿಶಾಲವಾದ ಕಟ್ಟಡ ಸಂಕೀರ್ಣದಲ್ಲಿ ಅಂದು ಸೌದಿಯ ಕಾನ್ಸುಲೇಟ್ ಜನರಲ್ ಕಾರ್ಯಾಚರಿಸುತ್ತಿತ್ತು. ಸೌದಿಯಲ್ಲಿ ತೈಲ ನಿಕ್ಷೇಪಗಳನ್ನು ಕಂಡು…
1 3 4 5 6 7 11