
ಸೌಂದರ್ಯಶಾಸ್ತ್ರ : ಇಸ್ಲಾಮಿಕ್ ಕಲೆಯಲ್ಲಿ ಸೌಂದರ್ಯದ ಅನ್ವೇಷಣೆ
16ನೇ ಶತಮಾನದ ಪ್ರಾರಂಭದಿಂದ 19ನೇ ಶತಮಾನದ ಪೂರ್ವಾರ್ಧದ ತನಕ ಅಟೋಮನ್ ಸಾಹಿತ್ಯಗಳ ಪೈಕಿ ಕ್ಲಾಸಿಕಲ್ ಕಾವ್ಯ ಪರಂಪರೆಯಾದ ‘ದಿವಾನ್ ಸಾಹಿತ್ಯ’ವು ತನ್ನ ಉತ್ತುಂಗತೆಯನ್ನು ತಲುಪಿತ್ತು. ಈ ಸುದೀರ್ಘ ಅವಧಿಯು ತನ್ನದೇ ಆದ ತತ್ವಗಳ ಆಧಾರದ ಮೇಲೆ ಸಾಂಪ್ರದಾಯಿಕ ರಚನೆಯನ್ನು…

ವಿಜ್ಞಾನದ ಮೂಲಕ ಸತ್ಯವನ್ನರಿಯಲು ಸಾಧ್ಯವೆ?
ಆಶಯ, ಸಿದ್ಧಾಂತ, ವಿಚಾರ, ವಿಧಾನಗಳನ್ನು ಅಳೆಯುವ ಮೀಟುಗೋಲಾಗಿ ಇಂದು ‘ವೈಜ್ಞಾನಿಕತೆ’ ಮಾರ್ಪಟ್ಟಿದೆ. ವೈಜ್ಞಾನಿಕ ಎಂಬ ವಿಶೇಷಣ ಇಂದು ಯಥೇಚ್ಛವಾಗಿ ಈ ನಿಟ್ಟಿನಲ್ಲಿ ಚಾಲ್ತಿಯಲ್ಲಿದೆ. ಅವೈಜ್ಞಾನಿಕವೆಂಬ ಹಣೆಪಟ್ಟಿಯಿಂದ ಹೊರಬರಲು ವಿಜ್ಞಾನದ ವಿಷಯಗಳಿಗೆ ಕಿಂಚಿತ್ ಸಂಬಂಧವಿಲ್ಲದ ಸಂಗತಿಗಳನ್ನೂ‘ವೈಜ್ಞಾನಿಕ’ಗೊಳಿಸಲು ತಿಪ್ಪರಲಾಗ ಹಾಕುತ್ತಿದ್ದಾರೆ. ಒಂದು…

ಅಸ್ತಿತ್ವದ ಏಕತ್ವ(ವಹ್ದತುಲ್ ವುಜೂದ್): ಒಂದು ತಾತ್ವಿಕ ವಿಶ್ಲೇಷಣೆ
ಜಗತ್ತಿನಲ್ಲಿ ಅಸ್ತಿತ್ವದಲ್ಲಿ ಇದೆ ಎನ್ನಬಹುದಾದ ವಸ್ತುವಾದರೂ ಯಾವುದು? ವಾಸ್ತವದಲ್ಲಿ ಇಲ್ಲೇನಿದೆ? ನಮ್ಮ ಸುತ್ತಮುತ್ತ ಕಣ್ಣಾಡಿಸುವಾಗ ಹಾಗೂ ಇಂದ್ರಿಯಗಳ ಮೂಲಕ ಅನುಭವಿಸುವಾಗ ಅನೇಕ ವಸ್ತುಗಳು ಅಸ್ತಿತ್ವದಲ್ಲಿರುವುದು ಸ್ವಯಂವೇದ್ಯ ಸತ್ಯವಾಗಿ ತೋರುತ್ತದೆ. ಆದರೆ, ಇವೆಲ್ಲ ಇಲ್ಲಿ ಇರಲೇಬೇಕೆಂಬ ಅನಿವಾರ್ಯತೆಯಿಲ್ಲ ಎಂಬ ಅಂಶವೂ…

ಇಸ್ಲಾಂ ಮತ್ತು ಮಾನವ ವಿಕಾಸ ಸಿದ್ದಾಂತ
ಇಸ್ಲಾಮಿಕ್ ಥಿಯಾಲಜಿಯಲ್ಲಿ ಮುಖ್ಯವಾಗಿ ಮೂರು ವಿಂಗಡನೆಗಳು ಕಂಡುಬರುತ್ತದೆ. ಒಂದು: ಇಲಾಹಿಯ್ಯಾತ್. ಇದು ದೇವರ ಮೇಲಿನ ನಂಬಿಕೆಯ ಕುರಿತ ಚರ್ಚೆಯನ್ನು ಮಾಡುವಂತದ್ದು. ಎರಡು: ನುಬುವ್ವತ್; ಪ್ರವಾದಿತ್ವ ಸಂಬಂಧಿತ ವಿವರಣೆಗಳು. ಮೂರು; ಸಮ್‌ಇಯ್ಯಾತ್, ದೇವಸಂದೇಶ ಮೂಲಕ ಮಾತ್ರ ತಿಳಿಯಬಹುದಾದ ವಿಚಾರಗಳ ಮೇಲಿನ…