ರಾಜಕೀಯ ಪ್ರಕ್ಷುಬ್ಧತೆ ಮತ್ತು ಮುಸ್ಲಿಂ ಜಗತ್ತು

ಮುಸ್ಲಿಂ ಜಗತ್ತು ಪ್ರಕ್ಷುಬ್ಧ ವಾತಾವರಣವನ್ನು ಎದುರಿಸುತ್ತಿದೆ. ನೀತಿ-ನ್ಯಾಯ ರಹಿತ ಜಾಗತಿಕ ಕ್ರಮ, ನೆರಳು ಯುದ್ಧಗಳು, ಆಂತರಿಕ ಸಂಘರ್ಷಗಳು, ಪಂಥೀಯತೆ, ಸಾಮಾಜಿಕ ಬದಲಾವಣೆ, ಆರ್ಥಿಕ ಸಮಸ್ಯೆಗಳು ರಾಜಕೀಯ ಬಿಕ್ಕಟ್ಟುಗಳನ್ನು ತಂದಿಟ್ಟಿದ್ದೇ ಅಲ್ಲದೆ ಮುಸ್ಲಿಂ ಜಗತ್ತಿನ ಬೌದ್ಧಿಕ ಹಾಗೂ ಆಧ್ಯಾತ್ಮಿಕ ವಿಕಾಸದ…

ಮುಸ್ಲಿಮರ ಆರೋಗ್ಯ ಮತ್ತು ಇಸ್ಲಾಮೋಫೋಬಿಯಾ

ರಂಝಾನ್ ಎಂದರೆ ಮುಸ್ಲಿಮ್ ಪ್ರಪಂಚಕ್ಕೆ ಶಾಂತಿ, ಆಧ್ಯಾತ್ಮಿಕ ಸಂಭ್ರಮ ಮತ್ತು ಭರವಸೆಯ ತಿಂಗಳು. ಆದರೆ ಭಾರತೀಯ ಮುಸ್ಲಿಮರ ಈ ಬಾರಿಯ ಇಡೀ ರಂಝಾನ್ ಒಂದು ವಿಷಣ್ಣತೆಯಲ್ಲೇ ಕಳೆದುಹೋಯಿತು. ವರ್ಷದ ಆರಂಭದಿಂದಲೇ ದೇಶದಲ್ಲಿ ಇಸ್ಲಾಮೋಫೋಬಿಕ್ ಘಟನೆಗಳಲ್ಲಿ ಭಯಾನಕ ಹೆಚ್ಚಳ ಕಂಡಿದೆ.…
error: Content is copyright protected !!