ಮೌನದ ಅನಂತ ಧ್ವನಿಗಳು

‘ದೇವರ ಮೌನ’ ಎಂಬ ಪ್ರಯೋಗದೊಂದಿಗೆ ಮುಸ್ಲಿಮ್ ವಿದ್ವಾಂಸ ಪರಂಪರೆ ಹೇಗೆ ಅನುಸಂಧಾನ ನಡೆಸಿದೆ ಎಂದು ನಾನು ಆಗಾಗ್ಗೆ ಚಿಂತಾಮಗ್ನನಾಗುತ್ತೇನೆ. “ಕನಿಷ್ಠ ಒಂದು ಬಾರಿಯಾದರೂ ಅದನ್ನು ಆಲಿಸಲು ಪ್ರಯತ್ನಿಸು” ಎಂದವರು ಉತ್ತರಿಸಬಹುದು. ಇಲ್ಲದಿದ್ದರೆ “ಅವರಿಗೆ ಹೃದಯಗಳಿವೆ, ಆದರೆ ಅವರು ಗ್ರಹಿಸುವುದಿಲ್ಲ;…

ಮದ್‌ಹಬೇ ಇಷ್ಕ್: ಗಾಢ ಪ್ರೇಮದ ಸೂಫೀ ಹಾದಿ..

ಮಹಾನ್ ಸೂಫಿ ತತ್ವಜ್ಞಾನಿ ಫರೀದುದ್ದೀನ್ ಅತ್ತಾರ್ ರವರು ಪರಿತ್ಯಾಗಿಯೋರ್ವನ ಕನಸನ್ನು ಹೀಗೆ ವಿವರಿಸುತ್ತಾರೆ. ಇದುವರೆಗೆ ಹುಟ್ಟಿರುವ ಮತ್ತು ಇನ್ನೂ ಹುಟ್ಟಲಿರುವ ಎಲ್ಲಾ ಮಾನವರು ಸೃಷ್ಟಿಕರ್ತನ ಮುಂದೆ ಒಟ್ಟುಗೂಡುತ್ತಾರೆ. ಸೃಷ್ಟಿಕರ್ತನು ಅನೇಕ ವಾಗ್ದಾನಗಳನ್ನು ಮಾಡುತ್ತಾನೆ, ಜನರು ತಮಗೆ ಬೇಕಾದುದನ್ನು ಆರಿಸಿಕೊಳ್ಳುವ…

ರಾಜಕೀಯ ಪ್ರಕ್ಷುಬ್ಧತೆ ಮತ್ತು ಮುಸ್ಲಿಂ ಜಗತ್ತು

ಮುಸ್ಲಿಂ ಜಗತ್ತು ಪ್ರಕ್ಷುಬ್ಧ ವಾತಾವರಣವನ್ನು ಎದುರಿಸುತ್ತಿದೆ. ನೀತಿ-ನ್ಯಾಯ ರಹಿತ ಜಾಗತಿಕ ಕ್ರಮ, ನೆರಳು ಯುದ್ಧಗಳು, ಆಂತರಿಕ ಸಂಘರ್ಷಗಳು, ಪಂಥೀಯತೆ, ಸಾಮಾಜಿಕ ಬದಲಾವಣೆ, ಆರ್ಥಿಕ ಸಮಸ್ಯೆಗಳು ರಾಜಕೀಯ ಬಿಕ್ಕಟ್ಟುಗಳನ್ನು ತಂದಿಟ್ಟಿದ್ದೇ ಅಲ್ಲದೆ ಮುಸ್ಲಿಂ ಜಗತ್ತಿನ ಬೌದ್ಧಿಕ ಹಾಗೂ ಆಧ್ಯಾತ್ಮಿಕ ವಿಕಾಸದ…

ನೂಬಿಯನ್ ದರ್ವೇಶಿಯ ಅಂತರ್ದೃಷ್ಟಿ

1976ರ ಬೇಸಿಗೆಯಲ್ಲಿ ನಾನು ಕೈರೋ ತಲುಪಿದ ಕೂಡಲೇ ಸೌದಿ ಅರೇಬಿಯಾ ಗೆ ವೀಸಾ ಪಡೆಯುವ ಶ್ರಮ ನಡೆಸಿದೆನು. ಉದ್ಯಾನ ನಗರಿಯ ಒಂದು ವಿಶಾಲವಾದ ಕಟ್ಟಡ ಸಂಕೀರ್ಣದಲ್ಲಿ ಅಂದು ಸೌದಿಯ ಕಾನ್ಸುಲೇಟ್ ಜನರಲ್ ಕಾರ್ಯಾಚರಿಸುತ್ತಿತ್ತು. ಸೌದಿಯಲ್ಲಿ ತೈಲ ನಿಕ್ಷೇಪಗಳನ್ನು ಕಂಡು…

ದೇವರ ಜಾಡು ಹಿಡಿದು ಹೊರಟ ಮಹಿಳಾ ಯಾತ್ರಿಕರು

ನಾನು ಈ ಯಾತ್ರೆ ಆರಂಭಿಸಿದ್ದು ಧರ್ಮಭ್ರಷ್ಟತೆಯ ಮೂಲಕ. ಆಗ ನನಗೆ 15 ವರ್ಷ ವಯಸ್ಸಿರಬಹುದು. ಶಸ್ತ್ರಚಿಕಿತ್ಸೆಯೊಂದನ್ನ ಮುಗಿಸಿ ನಾನು ಪ್ಯಾರಿಸ್‍ನಲ್ಲಿ ಬೇಸಿಗೆ ದಿನಗಳನ್ನು ಕಳೆಯುತ್ತಿದೆ. ವಾಸ್ತವದಲ್ಲಿ ಈ ಶಸ್ತ್ರಚಿಕಿತ್ಸೆ ನನ್ನ ಆರೋಗ್ಯದ ಜತೆಗೆ ಜೀವನವನ್ನೂ ಬದಲಿಸಿತು. ಈ ಸಂತೋಷದ…

ಕೋಮುವಾದಕ್ಕೆ ಸಾತ್ವಿಕ ಧರ್ಮ ಅಸ್ತ್ರವಾಗಲಿ: ಅನಂತಮೂರ್ತಿ

ಡಾ. ಯು. ಆರ್ ಅನಂತಮೂರ್ತಿ ಅವರು 2003 ರಲ್ಲಿ ಮಲಯಾಳಂನ ಪಾಠಭೇದಂ ಎಂಬ ಪತ್ರಿಕೆಗೆ ನೀಡಿದ ಸಂದರ್ಶನ ಧರ್ಮವನ್ನು ನಾವು ಕೋಮುವಾದವನ್ನು ಸೋಲಿಸಲು ಬಳಸಿಕೊಳ್ಳಬೇಕು. ಯಾಕೆಂದರೆ, ಎಲ್ಲಾ ಧರ್ಮಗಳಲ್ಲೂ ಮನುಷ್ಯನನ್ನು ಪ್ರೀತಿಸುವ ಮಂತ್ರಗಳಿವೆ‌. ದೇವರನ್ನು ಪ್ರೀತಿಸುವ‌ ಮೂಲಕ ಮನುಷ್ಯರಿಗೆ…

ಶರೀಅಃದ ಬಹುತ್ವದ ನೆಲೆಗಳು ಮತ್ತು ವಸಾಹುಶಾಹಿಗಳ ಕೋಡಿಫಿಕೇಶನ್

“ಅಬ್ಬಾಸೀ ಸಾಮ್ರಾಜ್ಯದ ಖಲೀಫಾ  ಅಬೂ ಜಅಫರುಲ್ ಮನ್ಸೂರ್ ರವರೊಂದಿಗೆ ಮಂತ್ರಿ ಇಬ್ನ್ ಅಲ್ ಮುಖಫ್ಫಅ ರವರು ಆಡಳಿತದಲ್ಲಿನ ಪಾರದರ್ಶಕತೆಯನ್ನು ಖಚಿತಪಡಿಸಲಿಕ್ಕಾಗಿ ಒಂದು ಸಲಹೆ ಕೊಡುತ್ತಾರೆ. ತಮ್ಮ ಆಡಳಿತದ ಅಡಿಯಲ್ಲಿ ನಡೆಯುವ ಶರೀಅತ್ ವ್ಯವಹಾರಗಳನ್ನು ಏಕರೂಪಗೊಳಿಸಿ ಒಂದು ನಾಗರಿಕ ಕಾನೂನು…