
ಹಿಂದೂ ಮಹಾಸಾಗರದ ನಾವಿಕರು ಮತ್ತು ಸಮುದ್ರದ ಸಂತರು
ಬರಲಿರುವ ಚಂಡಮಾರುತವನ್ನು ಎದುರಿಸಲು ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಕ್ಯಾಪ್ಟನ್ ಇರ್ಫಾನ್ ಅವರು ಮಾಡಿದ್ದರು. ಕಳೆದ ಒಂದು ವಾರದಿಂದ ಒಮಾನಿನ ಸಲಾಲಾದಲ್ಲಿರುವ ಜೆಟ್ಟಿಯಲ್ಲಿ ಹವಾಮಾನ ವರದಿಗಳ ಆಧಾರದ ಮೇಲೆ ಮರದ ಹಡಗು ಒಂದನ್ನು ಲಂಗರು ಹಾಕಿದ್ದರು. ಕಾರ್ಮಿಕರೆಲ್ಲರೂ ಹಡಗಿನಲ್ಲಿದ್ದಾರೆ. ಸರಕುಗಳನ್ನೆಲ್ಲ…

ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ
ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು ತೊರೆದು ವಿದ್ಯಾರ್ಜನೆಗಾಗಿ ಬಗ್ದಾದ್ ಪಟ್ಟಣಕ್ಕೆ…

‘ಎ ಸ್ಮಾಲ್ ಡೆತ್’ – ‘ಇಬ್ನ್-ಅರಬಿ’ಯೆಡೆಗೊಂದು ಪಯಣ
ಹದಿನೇಳನೆಯ ಶತಮಾನದ ಹೊತ್ತಿಗೆ ಅರಬ್ ಪ್ರಪಂಚದಲ್ಲಿ ಕಾದಂಬರಿ ಸಾಹಿತ್ಯವು ಸಣ್ಣ ಪ್ರಮಾಣದಲ್ಲಿ ಪರಿಚಿತವಾಗಿದ್ದರೂ, ಆರಂಭಿಕ ದಿನಗಳಲ್ಲಿ ಇವು ಕೇವಲ ಅನುವಾದಿತ ಕೃತಿಗಳು ಮಾತ್ರವಾಗಿತ್ತು. ಇಸ್ಲಾಮಿಕ್ ಜೀವನ ಶೈಲಿಯೆಡೆಗಿನ ಸಾಹಿತ್ಯದ ನವ್ಯ ರೂಪದ ಅಭಿವ್ಯಕ್ತಿಯ ಪ್ರಾರಂಭ ಅವರ ಕೃತಿಗಳಲ್ಲಿ ಸ್ಪಷ್ಟವಾದ…

ರೂಮಿಯಿಂದ ಶಮ್ಸ್ ತಬ್ರೇಝರ ಮಡಿಲಿಗೆ
ಭಾಗ ಎರಡು ರೂಮಿಯನ್ನು ಕಣ್ತುಂಬಿಕೊಂಡ ನಾವು ಶಮ್ಸ್ ತಬ್ರೇಝರನ್ನು ಅರಸುತ್ತಾ ಮುಂದೆ ನಡೆದೆವು.ವಾಸ್ತವದಲ್ಲಿ ನಾನು ಮೊದಲಾಗಿ ತಬ್ರೇಝರನ್ನು ಕೇಳಿದ್ದೇ ರೂಮಿಯೆಂಬ ಸೇತುವೆಯ ಮುಖಾಂತರವಾಗಿತ್ತು.ತುರ್ಕಿಗೆ ವೀಸಾ ಮಂಜೂರಾದ ಬಳಿಕ ವಿಲಿಯಂ ಚಿಟ್ಟಿಕ್ ಇಂಗ್ಲಿಷ್‌ಗೆ ಅನುವಾದಿಸಿದ ಶಮ್ಸ್ ತಬ್ರೇಝರ ಆತ್ಮಚರಿತ್ರೆ, ‘ಮಿ…

ಮನುಷ್ಯರ ನಡುವಿನ ಪ್ರೇಮ ಹಾಗೂ ಇಬ್ನ್ ಹಸ್ಮ್ ರ ಚಿಂತನೆಗಳು
ಪ್ರಾಚೀನ ಕಾಲದ ವಿದ್ವಾಂಸರು ಧರ್ಮಶಾಸ್ತ್ರದ ಜತೆಗೆ ದೈವ ಶಾಸ್ತ್ರ, ವೈದ್ಯಶಾಸ್ತ್ರ, ಮನೋವೈಜ್ಞಾನಿಕ ಶಾಸ್ತ್ರ ಹಾಗೂ ಇತರ ಶಾಸ್ತ್ರಗಳ ವಿವಿಧ ಮಜಲುಗಳನ್ನು ಆಳವಾದ ಅಧ್ಯಯನ ನಡೆಸಿ ಹಾಗೂ ಚಿಂತಿಸಿ ಬರಹ ರೂಪಕ್ಕೆ ತಂದಿದ್ದಾರೆ. ಅದರಲ್ಲಿ ಪ್ರೇಮದ ಕುರಿತೂ ಸೈದ್ಧಾಂತಿಕವಾಗಿಯೂ, ವೈದ್ಯಕೀಯವಾಗಿಯೂ…

ಇಬ್ನು ಅರಬಿ ಸೂಫಿ ದರ್ಶನದಲ್ಲಿ ಮುಹಮ್ಮದೀ ಮೂಲಸ್ವರೂಪ
ಶ್ರೇಷ್ಠ ಸೂಫಿ ದಾರ್ಶನಿಕ ಇಬ್ನು ಅರಬಿ ರವರ ಫುಸೂಸುಲ್ ಹಿಕಮ್ ನಲ್ಲಿ ಪ್ರವಾದಿ ಮುಹಮ್ಮದ್ (ಸ) ರ ಕುರಿತು ಬರೆದ ಅಧ್ಯಾಯವೊಂದರ ಮೇಲೆ ದಾವೂದ್ ಅಲ್ ಖೈಸರಿ ನೀಡಿದ ವ್ಯಾಖ್ಯಾನದ ಆಧಾರದಲ್ಲಿ ಪ್ರಸ್ತುತ ಪ್ರಬಂಧ ಬರೆಯಲಾಗಿದೆ.ವಿಶ್ವವಿಜ್ಞಾನದಲ್ಲಿ ಮುಹಮ್ಮದೀ ಮೂಲ…

ಶೂನ್ಯತೆಯ ಸುಗಂಧ: ಮರುಭೂಮಿಯ ಪರಿಮಳ ಹಾಗೂ ಸೂಫಿಗಳು
ಆಂಡ್ರ್ಯೂ ಹಾರ್ವಿ ತನ್ನ ‘ಪೆರ್ಫ್ಯೂಮ್ ಓಫ್ ದಿ ಡೆಸೆರ್ಟ್’ [ Perfume Of the desert] ಎಂಬ ಪುಸ್ತಕದಲ್ಲಿ ಒಂದು ಸೂಫೀ ಕಥೆಯನ್ನು ಬರೆಯುತ್ತಾರೆ. ಕಥೆ ಹೀಗಿದೆ… ಒಂದು ಸಂಘ ಅರಬಿಗಳು ತನ್ನ ಅನುಯಾಯಿಗಳೊಂದಿಗೆ ಸವಾರಿ ಮಾಡುತ್ತಿದ್ದರು. ಗುರು…

ಹೊಸ ಯುಗದ ರೂಮಿ ಓದು : ಕೋಲ್ಮನ್ ಬಾರ್ಕ್ಸ್ ಮತ್ತು ಜನಪ್ರಿಯ ಅನುವಾದದ ಸಮಸ್ಯೆಗಳು.
ತಿಂಗಳುಗಳ ಹಿಂದೆ ‘Boise public library’ಯು ಆಯೋಜಿಸಿದ್ದ ‘ರೂಮಿ ನೈಟ್’ ಎಂಬ ಕಾರ್ಯಕ್ರಮದ ಬಗ್ಗೆ ನಾವು ಮಾತನಾಡುತ್ತಿದ್ದೆವು. ನಾನು ಆ ಕಾರ್ಯಕ್ರಮಕ್ಕೆ ಹಾಜರಾಗದ ಬಗ್ಗೆ ನನ್ನಲ್ಲಿ ಗೆಳೆಯನ ತಾಯಿ ತನ್ನ ಅಸಮಾಧಾನವನ್ನು ತೋಡಿಕೊಂಡರು. ರೂಮಿಯ ಬಗ್ಗೆ ಮಾತನಾಡುತ್ತಾ ಆ…

ವಿಶ್ವಾಸಿಗಳ ಮಹಾ ತಾಯಿಯೊಬ್ಬಳ ಕಥೆ
ಶಿಂಖೀತ್ ನಾಡು, ಅಥವಾ ಆಂಗ್ಲ ಭಾಷಿಕರು ಸಾಮಾನ್ಯವಾಗಿ ಕರೆಯುವ ಮೌರಿತಾನಿಯ ಎಂಬ ಊರು ಸಾತ್ವಿಕ ವಿದ್ವಾಂಸರ, ಸಚ್ಚರಿತ ಸೂಫಿಗಳ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಪಳಗಿದ ಅನೇಕ ಮಹಿಳಾಮಣಿಗಳ ಸಂಗಮ ಭೂಮಿ. ವಿದ್ವಾಂಸರ ಪ್ರಕಾರ, ಮೌರಿತಾನಿಯಾದ ಮಹಿಳೆಯರೂ ಕೂಡಾ ಅನೇಕ…