ಕಾಫಿಯ ಇತಿಹಾಸ: ಐತಿಹ್ಯಗಳಿಂದ ಸೂಫಿಸಂವರೆಗೆ
ಇಥಿಯೋಪಿಯನ್ ಪರ್ವತಶ್ರೇಣಿಗಳೇ ಕಾಫಿಯ ತಾಯ್ನಾಡು. ಕ್ರಿ.ಶ 525 ರಲ್ಲಿ ಯೆಮೆನ್ ಅನ್ನು ವಶಪಡಿಸಿಕೊಂಡ ಸೆಮಿಟಿಕ್- ಭಾಷಿಕರಾದ ಆಕ್ಸಿಮೈಟ್‌ಗಳೇ ಕಾಫಿಯನ್ನು ಅರೇಬಿಯನ್ ಪರ್ಯಾಯ ದ್ವೀಪಕ್ಕೆ ಪರಿಚಯಿಸಿದವರು. ಇಥಿಯೋಪಿಯಾಗೆ ಸಮಾನವಾದ ಭೌಗೋಳಿಕತೆ ಮತ್ತು ಹವಾಮಾನವು ಈ ಪ್ರದೇಶದಲ್ಲಿ ಕಾಫಿ ಉತ್ಪಾದನೆ ಮತ್ತು…
ದೆಹಲಿ ಸುಲ್ತಾನರಿಗೆ ಶರಣಾಗದ ಸೂಫಿ ಶ್ರೇಷ್ಠರು
ದೆಹಲಿ ಸುಲ್ತಾನರ ಸಾಂಸ್ಕೃತಿಕ ಮತ್ತು ಧಾರ್ಮಿಕ ಬದುಕಿನಲ್ಲಿ ಚಿಶ್ತಿ ಸೂಫಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದರು. ಅವರ ಅತೀಂದ್ರಿಯ ಚಟುವಟಿಕೆಗಳು ಮತ್ತು ಆಲೋಚನೆಗಳಲ್ಲಿ ‘ಅಲ್ಲಾಹನೇ ಕಾರಣ, ಸೃಷ್ಟಿಕರ್ತ ಮತ್ತು ಕೇಂದ್ರ’ ಎಂಬ ಬಲವಾದ ನಂಬಿಕೆ ಎದ್ದು ಕಾಣುತ್ತಿತ್ತು. ಅಲ್ಲಾಹನ ಸಾಮೀಪ್ಯ ಹೊಂದಲು…
ರೂಮಿ, ಧರ್ಮ ಮತ್ತು ಪಾಶ್ಚಾತ್ಯ ಅನುವಾದಕರು
ಕೆಲವು ವರ್ಷಗಳ ಹಿಂದೆ; ನಟಿ ಗ್ಲೇನತ್ ಪಾಲ್ಟ್ರೋ ಗೆ ವಿಚ್ಛೇದನ ನೀಡಿದ ಬಳಿಕ ಕೋಲ್ಡ್ ಪ್ಲೇ ಗಾಯಕ ಕ್ರಿಸ್ ಮಾರ್ಟಿನ್ ಖಿನ್ನತೆಗೆ ಒಳಗಾಗಿದ್ದರು. ಕ್ರಿಸ್ ಮಾರ್ಟಿನ್ ಗೆ ಒಬ್ಬ ಗೆಳೆಯನಿದ್ದ. ಆತ ಮಾರ್ಟಿನ್ ನನ್ನು ಖಿನ್ನತೆಯಿಂದ ಹೊರತರಲು ಒಂದು…
ರೂಮಿ ಮಸ್ನವಿ ಮತ್ತು ಖುರ್ಆನ್; ತುಲನಾತ್ಮಕ ಅಧ್ಯಯನಕ್ಕೊಂದು ಪ್ರವೇಶಿಕೆ
ಜಲಾಲುದ್ದೀನ್ ರೂಮಿಯವರು ರಚಿಸಿದ ಜನಪ್ರಿಯ ದ್ವಿಪದಿ ಕಾವ್ಯವಾಗಿದೆ ‘ಮಸ್ನವಿ’ ಎಂಬುವುದು. ಮಸ್ನವಿಯನ್ನು ಆಧಾರವಾಗಿಟ್ಟುಕೊಂಡು ಹಲವಾರು ವ್ಯಾಖ್ಯಾನಗಳು ಬರೆಯಲ್ಪಟ್ಟಿದ್ದರೂ ಅವುಗಳಲ್ಲಿ ಹೆಚ್ಚಿನವು ಖುರ್ಆನ್ ಮತ್ತು ಮಸ್ನವಿಗಳೆಡೆಯಲ್ಲಿನ ಅವಿನಾಭಾವ ಸಂಬಂಧದ ಕುರಿತಾಗಿದೆಯೆಂಬುವುದು ಗಮನಾರ್ಹ ಸಂಗತಿಗಳಲ್ಲೊಂದು. ಮಸ್ನವಿಯ ಸಾಲುಗಳನ್ನು ಒರೆಗಲ್ಲಿಗೆ ಹಚ್ಚಿ ನೋಡುವುದಾದರೆ;…
ಮರುಯಾತ್ರೆಗಿರುವ ಗಂಟುಮೂಟೆಗಳು : ಫರೀದುದ್ದೀನ್ ಅತ್ತಾರರ ಸೂಫೀ ಕಾವ್ಯ ಲೋಕ
ಫರೀದುದ್ದೀನ್ ಆತ್ತಾರ್ (ರ) ರ ಜನನ ಕ್ರಿ. ಶ 1150, ನಿಷಾಪೂರಿನ ಹತ್ತಿರ ಪ್ರದೇಶವಾದ ಕಟಕಿಲ್ ಎಂಬ ಗ್ರಾಮದಲ್ಲಾಗಿತ್ತು. ಖುರಾಸಾನ್ ಹಾಗೂ ನಿಷಾಪೂರ್ ಗಳೆರಡೂ ಆ ಕಾಲಘಟ್ಪದ ಸೂಫಿಗಳ ಕೇಂದ್ರವೆಂದು ಪ್ರಸಿದ್ಧಗೊಂಡ ಸ್ಥಳಗಳಾಗಿದ್ದವು. ಅಬೂ ಝೈದ್, ಅಬುಲ್ ಖೈರ್,…
ಸೂಫಿ ಕಥೆ ಹೇಳುವ ಹಕ್ಕಿಗಳು ಮತ್ತು ರೂಮಿ, ಅತ್ತಾರರ ರೂಪಕಗಳು
ಒಮ್ಮೆ ಪ್ರವಾದಿ ಇಬ್ರಾಹಿಂ (ಅ)ರು ಅಲ್ಲಾಹನ ಆಜ್ಞೆಯಂತೆ ನಾಲ್ಕು ಪಕ್ಷಿಗಳನ್ನು ದ್ಸಬಹ್ ಮಾಡಿ ಅವುಗಳ ಮಾಂಸಗಳನ್ನು ಪರಸ್ಪರ ಬೆರೆಸಿ ಸಣ್ಣ ಭಾಗವೊಂದನ್ನು ಪ್ರತ್ಯೇಕಿಸಿ ಅನತಿ ದೂರದಲ್ಲಿರುವ ಬೆಟ್ಟವೊಂದರ ಮೇಲಿರಿಸುತ್ತಾರೆ. ತುಸು ಹೊತ್ತಾದ ಬಳಿಕ, ಆ ಪೇರಿಸಿಟ್ಟ ಮಾಂಸದೆಡೆಗೆ ನೋಟವಿಟ್ಟು…