
ಬೇಟೆ
ದೀರ್ಘಕಾಲದ ಅಜ್ಞಾತ ವಾಸದ ನಂತರ ಝಕಿಯ್ಯಾ ಮತ್ತೆ ಆ ಬೀದಿಯಲ್ಲಿ ಕಾಣಿಸಿಕೊಂಡಳು. ಈ ಬಾರಿ ಅವಳ ಕೈಯಲ್ಲಿ ಹಸುಗೂಸಿತ್ತು. ನಿಜ ಹೇಳಬೇಕೆಂದರೆ, ಅವಳು ಇಲ್ಲಿಂದ ಕಣ್ಮರೆಯಾದದ್ದಾಗಲೀ, ಈಗ ಮತ್ತೆ ಪ್ರತ್ಯಕ್ಷವಾದದ್ದಾಗಲಿ ಯಾರ ಗಮನಕ್ಕೂ ಬಿದ್ದಿಲ್ಲ. ಮೊದಲೇ ಲಾಚಾರಾಗಿದ್ದ ಅವಳು…

‘ಕ್ಯಾಲೆಂಡರ್ ಬಾವಾ’ – ತೋಪ್ಪಿಲ್ ಮುಹಮ್ಮದ್ ಮೀರಾನ್ ಸಣ್ಣಕತೆ
[ತೋಪ್ಪಿಲ್ ಮುಹಮ್ಮದ್ ಮೀರಾನ್(1944–2019) ಆರು ಕಾದಂಬರಿಗಳನ್ನು ಹಲವು ಸಣ್ಣಕತೆಗಳನ್ನೂ ಬರೆದಿದ್ದಾರೆ. 1997 ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ತನ್ನ ‘ಸೈವು ನರಕ್ಕಾಲಿ’ ಕೃತಿಗಾಗಿ ಪಡೆದಿದ್ದಾರೆ. ‘ತಮಿಳುನಾಡು ಕಲೈ ಇಳಕ್ಕಿಯ ಪೆರುಮಂತ್ರಮ್ ಅವಾರ್ಡ್’ ಹಾಗೂ ‘ಇಳಕ್ಕಿಯ ಚಿಂತನೈ ಅವಾರ್ಡ್’ ಸೇರಿದಂತೆ…

ಹಳದಿ ನಾಯಿ
ಭಾಗ-3 ನಾನು ಅಲ್ಲಿಂದ ಎದ್ದು, ಮುಂದೆ ಸಾಗಿದೆ. ಸಯ್ಯದ್ ರಜಿ಼ಯ ನಿವಾಸದ ಮುಖ್ಯದ್ವಾರದ ಬಳಿ ದೊಡ್ಡ ಹಳದಿ ನಾಯಿಯೊಂದು ನಿಂತಿರುವುದನ್ನು ಅಲ್ಲಿಂದ ಸಾಗುವಾಗ ಕಂಡೆ. ಈ ಹಳದಿ ನಾಯಿಯು ಶೇಖ್ ಹಮ್ಜಾನ ಭವನದ ಎದುರು ಸಹ ನಿಂತಿದ್ದು ನೋಡಿದ್ದೆ.…

ಹಳದಿ ನಾಯಿ
ಭಾಗ-2 ಆ ಹಿರಿಯರು ತಮ್ಮ ಪ್ರವಾಸದಿಂದ ಹಿಂತಿರುಗಿದಾಗ ರಸ್ತೆಯ ಪಕ್ಕದಲ್ಲಿ ದೈವಿ ಕಾಂತಿಯುಳ್ಳ ಮುಖಮುದ್ರೆಯ ವ್ಯಕ್ತಿಯೊಬ್ಬ ಚಪ್ಪಲಿ ಹೊಲಿಯುತ್ತಿದ್ದನು ಮುಂದೆ ಸಾಗಿ ನೋಡಿದರೆ, ಅಲ್ಲೊಂದು ಗೋಷ್ಠಿ ನಡೆದಿತ್ತು. ನಗರದ ವಿದ್ಯಾವಂತ ಜನರು ಅಲ್ಲಿ ಸೇರಿದ್ದರು. ಅದರಲ್ಲಿ ಒಬ್ಬ ವ್ಯಕ್ತಿಯು…

ಹಳದಿ ನಾಯಿ
ಭಾಗ-೧ ನರಿಮರಿಯಂಥ ವಸ್ತುವೊಂದು ಬಾಯಿಯಿಂದ ಹೊರಬಂದಿತು. ಅದನ್ನು ದುರುಗುಟ್ಟಿ ನೋಡಿದನು. ನಂತರ ಅವನು ಕಾಲಿಂದ ತುಳಿದನು. ಆದರೆ ತುಳಿದಷ್ಟು ಆ ನರಿಮರಿ ದೊಡ್ಡದಾಗುತ್ತ ಹೋಯಿತು.ಸೂಫಿ ಗುರುಗಳು ಈ ಕಥನವನ್ನು ನುಡಿದು ಮೌನಿಯಾದರು. ನಾನು ಪ್ರಶ್ನಿಸಿದೆ – ಶೇಖರೇ! ಈ…

ದುಃಖಿತ ಕಿತ್ತಳೆ ಹಣ್ಣುಗಳ ನಾಡು
ಕಥೆ ಜಾಫಾದಿಂದ ಅಕಾದ ಕಡೆಗೆ ಹೊರಟಾಗ ನನಗೇನೂ ಬೇಸರವಾಗಿರಲಿಲ್ಲ. ರಜಾ ದಿನಗಳಲ್ಲಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಹೋಗುತ್ತೇವಲ್ಲ; ಹಾಗೆಯೇ ಇದು ಕೂಡ ಎಂದು ಅನಿಸಿತ್ತು. ಆ ದಿನಗಳಲ್ಲಿ ಅಹಿತಕರ ಘಟನೆಗಳೇನೂ ಜರುಗಿರಲಿಲ್ಲ. ನಿಜ ಹೇಳಬೇಕೆಂದರೆ, ಇನ್ನು ಶಾಲೆಗೆ…

ನೈಲಾನ್ ಕೊಡೆ
ಪ್ರಿಯ ವೈಕಂ ಚಂದ್ರಶೇಖರ್ ನಾಯರ್,ತಮ್ಮ ವಾರ ಪತ್ರಿಕೆ ‘ಚಿತ್ರ ಕಾರ್ತಿಕ’ ಸೊಗಸಾಗಿದೆ. ಅದರ ಪುಟಗಳನ್ನು ಅತ್ಯುತ್ಸಾಹದಿಂದಲೇ ತಿರುವಿ ಹಾಕುತ್ತಿದ್ದೇನೆ. ನಿಧಾನಕ್ಕೆ ಜ್ಞಾನಿಯಾಗುತ್ತಿದ್ದೇನೆ. ಸಂತೋಷವಾಗುತ್ತಿದೆ.ತಮಾಷೆಯೆಂದರೆ, ಚಿತ್ರಕಾರ್ತಿಕ ಎಂಬ ಹೆಸರನ್ನು ಮೊದಲು ಕೇಳಿದಾಗ ಹಿಂದೂಗಳ ಯಾವುದೋ ಪುರಾಣಕ್ಕೆ ಸಂಬಂಧಿಸಿದ ಸಿನಿಮಾವಾಗಿರಬೇಕೆಂದು ಭಾವಿಸಿದ್ದೆ.…

ಹುಟ್ಟುಹಬ್ಬ
ಮಕರ ೮ನೇ ದಿನ, ಇಂದು ನನ್ನ ಜನ್ಮ ದಿನ. ಮಾಮೂಲಿಗೆ ವಿರುದ್ಧವಾಗಿ ಬೆಳ್ಳಂಬೆಳಗ್ಗೆ ಎದ್ದು ಸ್ನಾನ ಇತ್ಯಾದಿಗಳನ್ನು ಮುಗಿಸಿದೆ. ಇವತ್ತಿಗಾಗಿಯೇ ತೆಗೆದಿಟ್ಟಿದ್ದ ಖಾದಿ ಶರ್ಟ್, ಬಿಳಿ ಬಣ್ಣದ ಖಾದಿ ಲುಂಗಿ, ಬಿಳಿಯ ಕ್ಯಾನ್ವಾಸ್ ಶೂಸ್ ಧರಿಸಿ ಕೋಣೆಯಲ್ಲಿ, ಭಗ್ನ…