ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು
ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ ಸೋರಿ ಅವರಂತಹ ರಾಜಕುಮಾರರು ತಮ್ಮ…
ಅಲ್ ಬಿರೂನಿ ಕಂಡ ಭಾರತ
ಭಾರತದ ಇತಿಹಾಸ, ಸಂಸ್ಕೃತಿ, ಸಂಪ್ರದಾಯ ವಿವಿಧ ಜ್ಞಾನ ಶಾಖೆಗಳಾಗಿ ವಿಕಸನಗೊಳ್ಳುವುದಕ್ಕಿಂತ 1,000 ವರ್ಷಗಳ ಮೊದಲು, ವೈಜ್ಞಾನಿಕ ಕ್ಷೇತ್ರದಲ್ಲಿ ನಿರತರಾಗಿದ್ದ ಅಲ್ ಬಿರೂನಿಯ ವಿದ್ವತ್ ಕೊಡುಗೆ ಮತ್ತು ಅವರ ಕಿತಾಬುಲ್ ಹಿಂದ್ (ಹಿಂದುಸ್ಥಾನದ ಪುಸ್ತಕ) ಎಂಬ ಗ್ರಂಥದ ಅನುಸಂಧಾನವನ್ನು ಈ…
ರಾಷ್ಟ್ರೀಯತೆಯ ಹುಸಿ ದುರಭಿಮಾನದ ಪೊಳ್ಳು ಕಥೆಗಳು: ಎರಿಕ್ ಹಾಬ್ಸ್ ಬಾಮ್ ಕೃತಿ ವಿಮರ್ಶೆ
“ಎರಿಕ್ ಹಾಬ್ಸ್ ಬಾಮ್ ರಾಷ್ಟ್ರೀಯತೆಯನ್ನು ಇಷ್ಟಪಟ್ಟಿರಲಿಲ್ಲ” ಎಂದು ವಿವರಿಸುತ್ತಾರೆ ಡೊನಾಲ್ಡ್ ಸಾಸೂನ್. ರಾಷ್ಟ್ರೀಯತೆಯ ಬಗ್ಗೆ ಇತ್ತೀಚೆಗೆ ಪ್ರಕಟವಾದ ಪ್ರಸಿದ್ಧ ಬ್ರಿಟಿಷ್ ಇತಿಹಾಸಕಾರರಾದ ಹಾಬ್ಸ್ ಬಾಮ್ ಬರೆದ ಪ್ರಬಂಧಗಳ ಸಮಾಹಾರಕ್ಕೆ ಮುನ್ನುಡಿ ಬರೆಯುತ್ತಾ ಅವರು ಹೀಗೆ ನುಡಿದಿದ್ದಾರೆ. ರಾಷ್ಟ್ರವಾದ ಎಂಬ…
ದಕ್ಷಿಣ ಭಾರತದ ಸೂಫಿ; ಖ್ವಾಜಾ ಬಂದೇ ನವಾಝ್
ಹದಿನೈದನೆಯ ಶತಮಾನದ ಮಹಾನ್ ಸೂಫಿ ಸಂತ, ತತ್ವಜ್ಞಾನಿ, ಕವಿ-ಲೇಖಕ ಬಂದೇ ನವಾಜ್ ಅವರ ಬದುಕು- ಸಾಹಿತ್ಯ ಕುರಿತು ಚರ್ಚಿಸುವ ಗ್ರಂಥವಿದು. ಕನ್ನಡ ಸಾಹಿತ್ಯ ಹಾಗೂ ಸೂಫಿ ಚಿಂತನೆ ಮತ್ತು ಕಾವ್ಯಗಳ ನಡುವಿನ ಸಖ್ಯವು ಅತ್ಯಂತ ಸಂಕೀರ್ಣವು ಶ್ರೀಮಂತವೂ ಆಗಿವೆ.…
ಫೆಲಸ್ತೀನ್, ಲೆಬನಾನ್: ನಿಜ ಬದುಕಿನ ಅನಾವರಣ
ಇಸ್ರೇಲ್ ದೇಶವು ಫೆಲಸ್ತೀನರ ಮೇಲೆ ನಡೆಸುವ ಕ್ರೂರತೆಯನ್ನು ಕಂಡಿಲ್ಲವೆಂದು ನಟಿಸುವುದೋ, ಅಡಗಿಸಿಡುವುದೋ ಮಾಡುವವರಿಗೆ ನೇರ ಸೂಚಕಾ ವಸ್ತುವೇ ಡಾ. ಆಂಗ್ ಸ್ವೀ ಛಾಯ್ ಅವರು ಬರೆದ ‘From Beirut to Jerusalem’. ಈ ಪುಸ್ತಕವನ್ನು ‘ಬೈರೂತಿನಿಂದ ಜೆರುಸಲಂಗೆ’ ಎಂಬ…
ಎಕ್ಸಿಟ್ ವೆಸ್ಟ್: ಕೊನೆಯಿಲ್ಲದ ಸ್ವರ್ಗ ರಾಜ್ಯಗಳು
ನಿರಾಶ್ರಿತರ ಹಾಗೂ ಪೌರತ್ವ ಕಾಯ್ದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಈ ಸನ್ನಿವೇಶದಲ್ಲಿ ನಿರಾಶ್ರಿತರ ಹೊಸ ಮಾರ್ಗಗಳನ್ನು ಅನ್ವೇಷಿಸುತ್ತಿರುವ ರಿಯಲಿಸಂ ಮತ್ತು ಮ್ಯಾಜಿಕಲ್ ರಿಯಲಿಸಂನ ಸಮ್ಮಿಶ್ರಣದಿಂದ ಒಂದುಗೂಡಿರುವ ಮೊಹ್ಸಿನ್ ಹಾಮಿದ್ ರವರ ಕಾದಂಬರಿ “ಎಕ್ಸಿಟ್ ವೆಸ್ಟ್” ಪ್ರಸ್ತುತವೆನಿಸುತ್ತದೆ. ಸಮಕಾಲೀನ ರಾಜಕೀಯ…