ಓಟೋಮನ್ ಪರಂಪರೆ ಮತ್ತು ಆಧುನಿಕ ಸವಾಲುಗಳು
ಡಾ. ರೆಸೆಪ್ ಸೆನ್ತುರ್ಕ್ ಸಮಾಜಶಾಸ್ತ್ರ ಮತ್ತು ಪಾರಂಪರಿಕ ಇಸ್ಲಾಮಿಕ್ ಜ್ಞಾನಶಿಸ್ತುಗಳಲ್ಲಿ ಪರಿಣತರು. ಇವರು ಸ್ಥಾಪಿಸಿ, ಸದ್ಯ ನಿರ್ದೇಶಕರಾಗಿ ಕಾರ್ಯಾಚರಿಸುತ್ತಿರುವ ಇಸ್ತಾಂಬುಲ್ ಫೌಂಡೇಶನ್ ಫಾರ್ ಎಜುಕೇಶನ್ ಆಂಡ್ ರಿಸರ್ಚ್ (ISAR) ಸಂಸ್ಥೆಯು ಸಾಂಪ್ರದಾಯಿಕ ಓಟೋಮನ್ ಮದ್ರಸಾ ಪದ್ಧತಿಯನ್ನು ಆಧುನಿಕ ಸಮಾಜಶಾಸ್ತ್ರ ಮತ್ತು…
ವಾಇಲ್ ಹಲ್ಲಾಖ್ ಸಂದರ್ಶನ
ವಾಇಲ್ ಹಲ್ಲಾಖ್ ಪ್ಯಾಲೆಸ್ತೀನ್ ಮೂಲದ ಕೆನೆಡಿಯನ್ ವಿದ್ವಾಂಸರು. ಕೊಲಂಬಿಯ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದು ಕಾನೂನು ಮತ್ತು ರಾಜಕೀಯ ಚಿಂತನೆಯನ್ನು ಕಲಿಸುತ್ತಿದ್ದಾರೆ. ಷರಿಯಾ ಅಥವಾ ಇಸ್ಲಾಮಿಕ್ ಕಾನೂನು ಕ್ಷೇತ್ರದ ಪ್ರಕಾಂಡ ಸಂಶೋಧಕರಾಗಿರುವ ಇವರು ಈ ಬಗ್ಗೆ ಹಲವಾರು ಗ್ರಂಥಗಳನ್ನು ಬರೆದಿದ್ದಾರೆ. The…
ವಿಶ್ವವಿದ್ಯಾಲಯ ಎಂದರೇನು? ಒಂದು ಹುಡುಕಾಟ (ಭಾಗ-1)
“ವಿಶ್ವವಿದ್ಯಾಲಯ ಎಂದರೇನು?” ಇದೊಂದು ದೊಡ್ಡ ಪ್ರಶ್ನೆ. ಈ ಪ್ರಶ್ನೆಯೊಂದಿಗೆ ಅನುಸಂಧಾನ ನಡೆಸಲು ಸಹೋದ್ಯೋಗಿಗಳು ನನ್ನನ್ನು ಕೇಳಿದರೆ ನನಗೆ ಗಾಬರಿ ಆಗುತ್ತದೆ. ಇದನ್ನು ಇತ್ಯರ್ಥಪಡಿಸಲು ಸಾಧ್ಯವೇ ಎಂದು ಯೋಚಿಸಿ ಭಯ ಆವರಿಸುತ್ತದೆ. ಅದಾಗ್ಯೂ, ನನ್ನ ಜೀವನದುದ್ದಕ್ಕೂ ನಾನು ಯೋಚಿಸುತ್ತಾ ಬಂದಿರುವ…
ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್ ಗ್ರೀನ್ ಸಂದರ್ಶನ
ವಿಖ್ಯಾತ ಇತಿಹಾಸಜ್ಞರಾದ ನೈಲ್ ಗ್ರೀನ್ ಸದ್ಯ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಲಾಸ್ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್ ಹಿಸ್ಟರಿ, ಬಾಂಬೆ…
ಮುಸ್ಲಿಮ್ ಮಹಿಳೆಯರ ಹಿಜಾಬ್, ಸ್ತ್ರೀವಾದ ಮತ್ತು ವಸಾಹತುಶಾಹಿತ್ವ
ತಮ್ಮ ಸ್ವಂತ ಬದುಕಿನ ಬಗ್ಗೆ ನಿರ್ಧಾರ ಮಾಡುವ ಆಯ್ಕೆ ಹೊಂದಿರುವ ಮುಸ್ಲಿಂ ಮಹಿಳೆಯರನ್ನು ಸಾಮಾನ್ಯವಾಗಿ ಪಿತೃಪ್ರಭುತ್ವದ ಸಂತ್ರಸ್ತರು ಎಂದು ಒತ್ತು ಕೊಟ್ಟು ನೋಡುವ ದೃಷ್ಟಿಕೋನದಿಂದ ಅಪಾಯಕಾರಿ ದುಷ್ಪರಿಣಾಮಗಳಿವೆ. ಇಂಗ್ಲಿಷ್ ಆಂಡ್ ಫಾರಿನ್ ಲ್ಯಾಂಗ್ವೇಜ್ ವಿವಿಯ ಪ್ರಾಧ್ಯಾಪಕಿ ಕೂಡಾ ಆಗಿರುವ…
ಮುಸ್ಲಿಂ ಸಾಮ್ರಾಜ್ಯದಲ್ಲಿ ವಕ್ಫ್: ಉದ್ದೇಶ ಮತ್ತು ಹಿನ್ನೆಲೆ
ಪ್ರವಾದಿಯವರ ಕಾಲದ ಸರಿಸುಮಾರು ಎರಡು ಶತಮಾನಗಳ ನಂತರ, ಒಂಬತ್ತನೇ ಶತಮಾನದ ವೇಳೆ ಇಸ್ಲಾಮಿಕ್ ರಾಷ್ಟ್ರಗಳಲ್ಲಿ ದತ್ತಿ ಸಂಸ್ಥೆಗಳ, ಧಾರ್ಮಿಕ ದತ್ತಿಗಳ(ಅವ್ಕಾಫ್/ವಕ್ಫ್) ಹರಡುವಿಕೆ ವ್ಯಾಪಕಗೊಂಡವು. ನಂತರದ ಸಹಸ್ರಮಾನದತ್ತ ಗಮನಿಸಿದರೆ ಮುಸ್ಲಿಂ ಸಮುದಾಯವು ವಾಸಿಸುತ್ತಿದ್ದ ಭೂ ಪ್ರದೇಶಗಳ ಬೆಳವಣಿಗೆಯನ್ನು ಅವಲೋಕಿಸುವ ಅಧ್ಯಯನಗಳಲ್ಲಿ…
ಮುಸ್ಲಿಮ್ ತತ್ವಜ್ಞಾನಿಗಳು
ಇಬ್ನು ಸೀನಾ (ಅವಿಸೆನ್ನಾ) ಭಾಗ – 1 ಅವಿಸೆನ್ನಾರ ಪೂರ್ವಿಕರು ಸಾಂಪ್ರದಾಯಿಕ ಇಸ್ಲಾಮಿಕ್ ವಲಯಗಳಲ್ಲಿ ಕಾಣಿಸಿಕೊಂಡ ಮೊದಲ ದಾರ್ಶನಿಕ ಪರ್ಷಿಯಾದ ‘ಇರಾನ್‌ಶಹ್ರಿ’ ಎಂದು ಹೇಳಲಾಗುತ್ತದೆ. ಅವರು ತತ್ವಶಾಸ್ತ್ರವನ್ನು ಪೂರ್ವಕ್ಕೆ ತರಲು ಪ್ರಯತ್ನಿಸಿದರು; ಪೂರ್ವವನ್ನು ಅಲ್-ಫಾರಾಬಿಯಿಂದ ಸುಹ್ರವರ್ದಿಯವರೆಗಿನ ಆನಂತರದ ಅನೇಕ…