
ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್ ಗ್ರೀನ್ ಸಂದರ್ಶನ
ವಿಖ್ಯಾತ ಇತಿಹಾಸಜ್ಞರಾದ ನೈಲ್ ಗ್ರೀನ್ ಸದ್ಯ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಲಾಸ್ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್ ಹಿಸ್ಟರಿ, ಬಾಂಬೆ…

ಮುಸ್ಲಿಮ್ ಮಹಿಳೆಯರ ಹಿಜಾಬ್, ಸ್ತ್ರೀವಾದ ಮತ್ತು ವಸಾಹತುಶಾಹಿತ್ವ
ತಮ್ಮ ಸ್ವಂತ ಬದುಕಿನ ಬಗ್ಗೆ ನಿರ್ಧಾರ ಮಾಡುವ ಆಯ್ಕೆ ಹೊಂದಿರುವ ಮುಸ್ಲಿಂ ಮಹಿಳೆಯರನ್ನು ಸಾಮಾನ್ಯವಾಗಿ ಪಿತೃಪ್ರಭುತ್ವದ ಸಂತ್ರಸ್ತರು ಎಂದು ಒತ್ತು ಕೊಟ್ಟು ನೋಡುವ ದೃಷ್ಟಿಕೋನದಿಂದ ಅಪಾಯಕಾರಿ ದುಷ್ಪರಿಣಾಮಗಳಿವೆ. ಇಂಗ್ಲಿಷ್ ಆಂಡ್ ಫಾರಿನ್ ಲ್ಯಾಂಗ್ವೇಜ್ ವಿವಿಯ ಪ್ರಾಧ್ಯಾಪಕಿ ಕೂಡಾ ಆಗಿರುವ…

ಬಾಹ್ಯಾಕಾಶ ಚಲನೆ ಹಾಗೂ ಆಧುನಿಕ ಮುಸ್ಲಿಮರ ದೃಷ್ಟಿಕೋನಗಳು
ಸರಿಸುಮಾರು ಸಾವಿರ ವರ್ಷಗಳ ಹಿಂದೆ ಮುಸ್ಲಿಂ ಚಿಂತಕರು, ವಿದ್ವಾಂಸರು ವೈಜ್ಞಾನಿಕ ಅಧ್ಯಯನದ ಸುವರ್ಣ ಯುಗಕ್ಕೆ ಮುಹೂರ್ತವಿಟ್ಟಿದ್ದಾರೆ. ಅವರು ಗ್ರೀಕ್, ಸಂಸ್ಕೃತ ಭಾಷೆಗಳಲ್ಲಿದ್ದ ಖಗೋಳಶಾಸ್ತ್ರದ ಕೃತಿಗಳನ್ನು ಅರೇಬಿಕ್ ಭಾಷೆಗೆ ತರ್ಜುಮೆ ಮಾಡಿ ಹೊಸ ಜಗತ್ತನ್ನು ತೆರೆದರು. ಆಕಾಶ ಲೋಕಗಳ ನಿಗೂಢತೆಗಳ…

ಧರ್ಮ ಮತ್ತು ಪರಿಸರ ಸಂರಕ್ಷಣೆ: ಹುಸೈನ್ ನಸ್ರ್ ರವರ ಒಳನೋಟಗಳು
Bulletin of Atomic Scientist ಸಂಸ್ಥೆಯ ಪ್ರತಿನಿಧಿ ಎಲಿಜಬೆತ್ ಈವ್ಸ್ ಪ್ರಸಿದ್ಧ ಚಿಂತಕ ಮತ್ತು ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಇಸ್ಲಾಮಿಕ್ ಅಧ್ಯಯನ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ ಸೈಯದ್ ಹುಸೈನ್ ನಸ್ರ್ ಅವರೊಂದಿಗೆ ಪರಿಸರದ ಬಗೆಗಿನ ಇಸ್ಲಾಮಿನ ದೃಷ್ಟಿಕೋನ ಎಂಬ…

ಮನಮೋಹಕ ಶಾರ್ಜಾ ಪುಸ್ತಕ ಮೇಳ
ಒಬ್ಬ ಸಾಮಾನ್ಯವ್ಯಕ್ತಿ ಒಂದು ದೇಶದ ಸಾಂಸ್ಕೃತಿಕ ರಾಯಭಾರಿಯಾದ ಕಥೆಯಾಗಿದೆ ಇದು. ಸರಾಸರಿ ವ್ಯಕ್ತಿಯಾಗಿದ್ದುಕೊಂಡು ದೊಡ್ಡ ಕೆಲಸಗಳನ್ನು ಹೇಗೆ ಮಾಡಬೇಕು ಎಂಬುವುದಕ್ಕೆ ಅಸಲಿ ಪುರಾವೆ ಇವರ ಜೀವನ. ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದ ಸಂಘಟಕ ಮೋಹನ್ ಕುಮಾರರೊಂದಿಗೆ Thasrak.com ನ…

ಭಾರತೀಯ ಆಂಗ್ಲ ಸಾಹಿತ್ಯದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ಮತ್ತು ಅಜ್ಮಲ್ ಖಾನ್ ಕವಿತೆಗಳು
ಬಿಡುಗಡೆಗೊಂಡು ಒಂದು ವಾರ ಪೂರ್ತಿಯಾಗುವುದರೊಳಗೆ ಆಮೆಝಾನ್ ಇ-ಪುಸ್ತಕ ಮಳಿಗೆಯ ಇಂಡಿಯನ್ ಮತ್ತು ಏಷ್ಯನ್ ಸಾಹಿತ್ಯ ವಿಭಾಗದ ಹಾಟ್ ನ್ಯೂ ರಿಲೀಸ್ ಪಟ್ಟಿಗೆ ಸೇರ್ಪಡೆಗೊಂಡಿರುವ The Mappila Verses ಎಂಬ ಇಂಗ್ಲಿಷ್ ಕವಿತಾ ಸಂಕಲನದ ಕರ್ತೃ ಹಾಗೂ ಅಶೋಕ ಯೂನಿವರ್ಸಿಟಿಯ…