ಓಟೋಮನ್ ಪರಂಪರೆ ಮತ್ತು ಆಧುನಿಕ ಸವಾಲುಗಳು
ಡಾ. ರೆಸೆಪ್ ಸೆನ್ತುರ್ಕ್ ಸಮಾಜಶಾಸ್ತ್ರ ಮತ್ತು ಪಾರಂಪರಿಕ ಇಸ್ಲಾಮಿಕ್ ಜ್ಞಾನಶಿಸ್ತುಗಳಲ್ಲಿ ಪರಿಣತರು. ಇವರು ಸ್ಥಾಪಿಸಿ, ಸದ್ಯ ನಿರ್ದೇಶಕರಾಗಿ ಕಾರ್ಯಾಚರಿಸುತ್ತಿರುವ ಇಸ್ತಾಂಬುಲ್ ಫೌಂಡೇಶನ್ ಫಾರ್ ಎಜುಕೇಶನ್ ಆಂಡ್ ರಿಸರ್ಚ್ (ISAR) ಸಂಸ್ಥೆಯು ಸಾಂಪ್ರದಾಯಿಕ ಓಟೋಮನ್ ಮದ್ರಸಾ ಪದ್ಧತಿಯನ್ನು ಆಧುನಿಕ ಸಮಾಜಶಾಸ್ತ್ರ ಮತ್ತು…
ವಾಇಲ್ ಹಲ್ಲಾಖ್ ಸಂದರ್ಶನ
ವಾಇಲ್ ಹಲ್ಲಾಖ್ ಪ್ಯಾಲೆಸ್ತೀನ್ ಮೂಲದ ಕೆನೆಡಿಯನ್ ವಿದ್ವಾಂಸರು. ಕೊಲಂಬಿಯ ವಿವಿಯಲ್ಲಿ ಪ್ರಾಧ್ಯಾಪಕರಾಗಿದ್ದು ಕಾನೂನು ಮತ್ತು ರಾಜಕೀಯ ಚಿಂತನೆಯನ್ನು ಕಲಿಸುತ್ತಿದ್ದಾರೆ. ಷರಿಯಾ ಅಥವಾ ಇಸ್ಲಾಮಿಕ್ ಕಾನೂನು ಕ್ಷೇತ್ರದ ಪ್ರಕಾಂಡ ಸಂಶೋಧಕರಾಗಿರುವ ಇವರು ಈ ಬಗ್ಗೆ ಹಲವಾರು ಗ್ರಂಥಗಳನ್ನು ಬರೆದಿದ್ದಾರೆ. The…
ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್ ಗ್ರೀನ್ ಸಂದರ್ಶನ
ವಿಖ್ಯಾತ ಇತಿಹಾಸಜ್ಞರಾದ ನೈಲ್ ಗ್ರೀನ್ ಸದ್ಯ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಲಾಸ್ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್ ಹಿಸ್ಟರಿ, ಬಾಂಬೆ…
ಮುಸ್ಲಿಮ್ ಮಹಿಳೆಯರ ಹಿಜಾಬ್, ಸ್ತ್ರೀವಾದ ಮತ್ತು ವಸಾಹತುಶಾಹಿತ್ವ
ತಮ್ಮ ಸ್ವಂತ ಬದುಕಿನ ಬಗ್ಗೆ ನಿರ್ಧಾರ ಮಾಡುವ ಆಯ್ಕೆ ಹೊಂದಿರುವ ಮುಸ್ಲಿಂ ಮಹಿಳೆಯರನ್ನು ಸಾಮಾನ್ಯವಾಗಿ ಪಿತೃಪ್ರಭುತ್ವದ ಸಂತ್ರಸ್ತರು ಎಂದು ಒತ್ತು ಕೊಟ್ಟು ನೋಡುವ ದೃಷ್ಟಿಕೋನದಿಂದ ಅಪಾಯಕಾರಿ ದುಷ್ಪರಿಣಾಮಗಳಿವೆ. ಇಂಗ್ಲಿಷ್ ಆಂಡ್ ಫಾರಿನ್ ಲ್ಯಾಂಗ್ವೇಜ್ ವಿವಿಯ ಪ್ರಾಧ್ಯಾಪಕಿ ಕೂಡಾ ಆಗಿರುವ…
ಬಾಹ್ಯಾಕಾಶ ಚಲನೆ ಹಾಗೂ ಆಧುನಿಕ ಮುಸ್ಲಿಮರ ದೃಷ್ಟಿಕೋನಗಳು
ಸರಿಸುಮಾರು ಸಾವಿರ ವರ್ಷಗಳ ಹಿಂದೆ ಮುಸ್ಲಿಂ ಚಿಂತಕರು, ವಿದ್ವಾಂಸರು ವೈಜ್ಞಾನಿಕ ಅಧ್ಯಯನದ ಸುವರ್ಣ ಯುಗಕ್ಕೆ ಮುಹೂರ್ತವಿಟ್ಟಿದ್ದಾರೆ. ಅವರು ಗ್ರೀಕ್, ಸಂಸ್ಕೃತ ಭಾಷೆಗಳಲ್ಲಿದ್ದ ಖಗೋಳಶಾಸ್ತ್ರದ ಕೃತಿಗಳನ್ನು ಅರೇಬಿಕ್ ಭಾಷೆಗೆ ತರ್ಜುಮೆ ಮಾಡಿ ಹೊಸ ಜಗತ್ತನ್ನು ತೆರೆದರು. ಆಕಾಶ ಲೋಕಗಳ ನಿಗೂಢತೆಗಳ…
ಧರ್ಮ ಮತ್ತು ಪರಿಸರ ಸಂರಕ್ಷಣೆ: ಹುಸೈನ್ ನಸ್ರ್ ರವರ ಒಳನೋಟಗಳು
Bulletin of Atomic Scientist ಸಂಸ್ಥೆಯ ಪ್ರತಿನಿಧಿ ಎಲಿಜಬೆತ್ ಈವ್ಸ್ ಪ್ರಸಿದ್ಧ ಚಿಂತಕ ಮತ್ತು ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಇಸ್ಲಾಮಿಕ್ ಅಧ್ಯಯನ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ ಸೈಯದ್ ಹುಸೈನ್ ನಸ್ರ್ ಅವರೊಂದಿಗೆ ಪರಿಸರದ ಬಗೆಗಿನ ಇಸ್ಲಾಮಿನ ದೃಷ್ಟಿಕೋನ ಎಂಬ…