
ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು
ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ ಸೋರಿ ಅವರಂತಹ ರಾಜಕುಮಾರರು ತಮ್ಮ…