ಯಾತ್ರೆ ಅಥವಾ ಸಂಚಾರ ಎಂಬರ್ಥವನ್ನು ಸೂಚಿಸುವ ‘ಸಫರ್’ ಎಂಬ ಪದವನ್ನು ಸೂಫಿ ಸಾಹಿತ್ಯಗಳಲ್ಲಿ ಧಾರಾಳವಾಗಿ ಕಾಣಬಹುದು.’ಯಾತ್ರೆ’ ಎಂಬುವುದನ್ನು ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪಲ್ಲಟಗೊಳ್ಳುವುದನ್ನು ಸೂಚಿಸಲಾಗಿ ಬಳಸಲಾದರೆ, ಸೂಫಿ ಪಂಥದಲ್ಲಿ ಪ್ರಸ್ತುತ ಪದವನ್ನು ವ್ಯಕ್ತಿಯಲ್ಲುಂಟಾದ ತಕ್ಷಣದ…