ಚರಿತ್ರೆ ಮತ್ತು ವರ್ತಮಾನಗಳ ನಡುವೆ ದೆಹಲಿಯ ಸಾಂಸ್ಕೃತಿಕ ಸೊಬಗು

ದೆಹಲಿಯ ಸುಡು ಬಿಸಿಲಿನಲ್ಲಿ, ಹೇಗಾದರೂ ರೂಮನ್ನು ತಲುಪಿ ಬಿಡುವ ತರಾತುರಿಯಲ್ಲಿ ನಾನಿದ್ದೆ. ಹಳೆಯ ಟ್ಯಾಕ್ಸಿಯೊಂದರಲ್ಲಿ ಮಡದಿ ಮತ್ತು ಮಗು ನನ್ನ ಜೊತೆಗಿದ್ದರು. ಟ್ಯಾಕ್ಸಿಯು ಗಲ್ಲಿಯೊಂದರ ಸವೆದ ರಸ್ತೆಯ ಮೂಲಕ ಮುಂದೆ ಸಾಗುತ್ತಿತ್ತು. ನಗರದ ತಾಪಮಾನ ನೂರರ ಗಡಿ ದಾಟಿದಂತಿತ್ತು.…

ಕಲೆಯ ನೀಲಾಕಾಶವನ್ನು ಹುಡುಕುತ್ತಾ ತೈಮೂರಿನ ನಾಡಿನಲ್ಲಿ

ಉಝ್ಬೇಕಿನತ್ತ ಯಾತ್ರೆ ಬೆಳಸಬೇಕೆಂಬ ಬಯಕೆ ಬಹುದಿನಗಳಿಂದಲೇ ಮನಸ್ಸಿನಲ್ಲಿತ್ತು. ಅಲ್ಲಿನ ಆರ್ಟ್, ಆರ್ಕಿಟೆಕ್ಚರ್ ಮತ್ತು ಆಧ್ಯಾತ್ಮಿಕತೆಯನ್ನು ಗ್ರಹಿಸುವುದು ನನ್ನ ಯಾತ್ರೆಯ ಪ್ರಮುಖ ಉದ್ದೇಶವಾಗಿತ್ತು. ಹೀಗಿರುವಾಗ ತುರ್ಕಿ ಕೇಂದ್ರವಾಗಿ ಕಾರ್ಯಾಚರಿಸುವ ‘ದೀನ್ ಫೌಂಡೇಶನ್’ ಉಝ್ಬೇಕಿನಲ್ಲಿ ಜ್ಯಾಮೆಟ್ರಿ ಪ್ಯಾಟೇನ್ ವರ್ಕ್ ಶಾಪ್ ನಡೆಸುವ…