ನಾಗರಿಕತೆಯೆಂದರೇನು?

(ಇಬ್ನ್ ಖಲ್ದೂನ್ ವಿಶ್ವವಿದ್ಯಾಲಯ ಪ್ರಸ್ತುತಪಡಿಸಿದ ನಾಗರಿಕತೆಗಳ ಮೈತ್ರಿ ಅಧ್ಯಯನಾತ್ಮಕ ಭಾಷಣ ಮಾಲಿಕೆಯ ಬರಹ ರೂಪ) ಈ ಸಂಸ್ಥೆಗೆ ಏಳು ವರ್ಷ ತುಂಬಿದೆ. ಕಾಲ ವೇಗವಾಗಿ ಮುನ್ನುಗ್ಗುತ್ತಿದೆ. ಇಂದಿಲ್ಲಿ ‘ನಾಗರಿಕತೆಯ ಅಧ್ಯಯನ’ವೆಂಬ ಹೊಸ ಪರಿಕಲ್ಪನೆಯೊಂದಕ್ಕೆ ಚಾಲನೆ ನೀಡಲಾಗುತ್ತದೆ. ತುರ್ಕಿಯ ಮಟ್ಟಿಗೆ…