ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ

ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…

ಶವರ್ಮ: ಗಡಿದಾಟಿದ ಸಂಸ್ಕೃತಿ ಮತ್ತು ಆಹಾರ ಪದ್ಧತಿ

ಸುರುಟುವುದು ಎಂಬರ್ಥವನ್ನು ನೀಡುವ ‘ಜಿವಿರ್ಮ’ (Civirme) ಎಂಬ ತುರ್ಕಿ ಪದದಿಂದ ಶವರ್ಮ ಎಂಬ ಪದ ಹುಟ್ಟು ಪಡೆಯುತ್ತದೆ. ಲೆಬನಾನ್, ಸಿರಿಯಾ, ಪ್ಯಾಲೆಸ್ಟೈನ್, ಜೋರ್ಡಾನ್ ಸೇರಿದ ರಾಷ್ಟ್ರಗಳಲ್ಲಿ ಸೌಟನ್ನು ಉಪಯೋಗಿಸಿ ಮಾಂಸವನ್ನು ಗ್ರಿಲ್ ಮಾಡಿ ತೆಗೆಯುವುದರೊಂದಿಗೆ ಶವರ್ಮ ತಯ್ಯಾರಾಗುತ್ತದೆ. ಫೆಲಸ್ತೀನ್…

ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್‌ ಗ್ರೀನ್‌ ಸಂದರ್ಶನ

ವಿಖ್ಯಾತ ಇತಿಹಾಸಜ್ಞರಾದ ನೈಲ್‌ ಗ್ರೀನ್‌ ಸದ್ಯ ಯುನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಲಾಸ್‌ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್‌, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್‌ ಹಿಸ್ಟರಿ, ಬಾಂಬೆ…

ಕನಸಿನಲ್ಲಿ ನಡೆದ ವಿಧಿ

ಕನಸುಗಳಿಗೆ ನಮ್ಮ ಜೀವನದ ಬಗ್ಗೆ ಮುನ್ಸೂಚನೆ ನೀಡುವ ಮತ್ತು ಅಜ್ಞಾತ ಹಾಗೂ ಅಂತರ್ಗತವಾಗಿರುವುದನ್ನೂ ಬಹಿರಂಗಪಡಿಸುವ ಸಾಮರ್ಥ್ಯ ಇದೆ. ಅವು ಭವಿಷ್ಯವನ್ನು ನೋಡುವ ನಮ್ಮ ಮನಸ್ಸಿನ ನಿಗೂಢ ಶಕ್ತಿಯನ್ನು ಪ್ರತಿನಿಧಿಸುತ್ತವೆ. ನಾವು ಕನಸಿನಲ್ಲಿ ಕಂಡ ಘಟನೆಗಳು ನೀಡುವ ಸೂಚನೆಗಳು ನಮ್ಮ…

ಹಿಂದೂ ಮಹಾಸಾಗರದ ನಾವಿಕರು ಮತ್ತು ಸಮುದ್ರದ ಸಂತರು

ಬರಲಿರುವ ಚಂಡಮಾರುತವನ್ನು ಎದುರಿಸಲು ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಕ್ಯಾಪ್ಟನ್ ಇರ್ಫಾನ್ ಅವರು ಮಾಡಿದ್ದರು. ಕಳೆದ ಒಂದು ವಾರದಿಂದ ಒಮಾನಿನ ಸಲಾಲಾದಲ್ಲಿರುವ ಜೆಟ್ಟಿಯಲ್ಲಿ ಹವಾಮಾನ ವರದಿಗಳ ಆಧಾರದ ಮೇಲೆ ಮರದ ಹಡಗು ಒಂದನ್ನು ಲಂಗರು ಹಾಕಿದ್ದರು. ಕಾರ್ಮಿಕರೆಲ್ಲರೂ ಹಡಗಿನಲ್ಲಿದ್ದಾರೆ. ಸರಕುಗಳನ್ನೆಲ್ಲ…

ಒಮಾನ್ ಕುಮ್ಮಾ: ಪರಂಪರೆಯ‌ ಕೊಂಡಿ

ಒಮಾನಿನ ರಾಜಧಾನಿ ಮಸ್ಕತಿನಲ್ಲಿ ಸಫೀಯ ಅಹ್ಮದ್ ಅಲ್ಲಹದಿ ರಕ್ತಮಯ ಬಣ್ಣದ ನೂಲು ಬಳಸಿ ಒಮಾನ್ ಅರೇಬಿಯನ್ ಕುಮ್ಮ [Kumma] ಎಂದು ಹೆಸರುವಾಸಿಯಾದ ಒಮಾನ್ ಟೋಪಿಯನ್ನು‌ ತನ್ನ ಮನೆಯಲ್ಲೇ ಕುಳಿತು ತಯಾರಿಸುತ್ತಾರೆ. ಗಟ್ಟಿಯಾದ ಬಿಳಿ ಕ್ಯಾಲಿಕ್ಕೋ ನೂಲಿನಿಂದ ಸೂಜಿಯೇರಿಸಿ, ಬಿಸಿಯೇರಿದ…

ರೂಮಿಯನ್ನು ಕಾಡಿದ ಕಥೆಗಳು

4. ಕರಡಿಯೊಂದಿಗೆ ಗೆಳೆತನ ಉತ್ತರ ಇರಾನಿನ ಪರ್ವತ ಪ್ರದೇಶದಲ್ಲಿ ಬಹಳಷ್ಟು ಕಂದು ಕರಡಿಗಳಿದ್ದವು.‌ ಈ ಕರಡಿಗಳು ಬೇಟೆಗಾರರಿಂದ ತಪ್ಪಿಸಿಕೊಳ್ಳುತ್ತಾ ಪರ್ವತಗಳ ಮೇಲೆ ಓಡಾಡುತ್ತಿದ್ದವು. ಆದರೆ, ಊರವರು ಎಂದೂ ನೋಡದ, ಆದರೆ ಡ್ರಾಗನ್ ಎಂದು ಕರೆಯುತ್ತಿದ್ದ ಭಯಾನಕ ಪ್ರಾಣಿಯೊಂದು ಕರಡಿಗಳ…

ಸೀರಾ ಪುರಾಣಂ : ಉಮರ್ ಪುಲವರ್ ಮತ್ತು ತಮಿಳು ಇಸ್ಲಾಮಿಕ ಸಾಹಿತ್ಯ

” ಭಾರತ ನಮ್ಮ ರಾಷ್ಟ್ರಇಸ್ಲಾಂ ನಮ್ಮ ಜೀವನಮಾರ್ಗ ಮತ್ತುತಮಿಳು ನಮ್ಮ ಭಾಷೆಯೂ ಆಗಿದೆ “ ‘ಮಕ್ಕಾ ನಗರ್ ಮನಾಪಿ’ ಎಂಬ ತಮಿಳು ಕ್ಯಾಸೆಟ್ ಹಾಡು. ‘ದಕ್ಷಿಣ ಭಾರತದಲ್ಲಿರುವವರಾಗಿದ್ದಾರೆ ಭಾರತೀಯ ಮುಸಲ್ಮಾನರ ಪೈಕಿ ಪುರಾತನ ಮುಸಲ್ಮಾನರೆಂಬುವುದನ್ನು ನಾವು ಖಚಿತಪಡಿಸುತ್ತೇವೆ. ಮತ್ತು…