ಕನ್ನಡ ಸಾಹಿತ್ಯ ಲೋಕದಲ್ಲಿ ಕರಾವಳಿ ಕರ್ನಾಟಕದ ಮುಸ್ಲಿಂ ಬದುಕನ್ನು ಅತ್ಯಂತ ಪ್ರಾಮಾಣಿಕವಾಗಿ, ಒಳನೋಟಗಳೊಂದಿಗೆ ದಾಖಲಿಸಿದ ಬೆರಳೆಣಿಕೆಯ ಲೇಖಕರಲ್ಲಿ ಫಕೀರ್ ಮುಹಮ್ಮದ್ ಕಟ್ಪಾಡಿ ಅವರ ಹೆಸರು ಮುಂಚೂಣಿಯಲ್ಲಿದೆ. ೧೯೪೮ರ ಜೂನ್ ೧ರಂದು ಉಡುಪಿ ಜಿಲ್ಲೆಯ ಐತಿಹಾಸಿಕ ತಾಣ ಬಾರಕೂರಿನಲ್ಲಿ ಜನಿಸಿದ…
ಕನ್ನಡದ ಹಿರಿಯ ಕಥೆಗಾರ, ಕಾದಂಬರಿಕಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರ ಕಚ್ಚಾದ ಕಾದಂಬರಿ ಸುಧಾ ವಾರಪತ್ರಿಕೆಯಲ್ಲಿ ಮೊದಲು ಧಾರಾವಾಹಿಯಾಗಿ ಕನ್ನಡ ಓದುಗರ ಮನೆಮನ ತಲುಪಿ, ನಂತರ ಪುಸ್ತಕದಲ್ಲಿ ಪ್ರಕಟವಾಗಿ 28 ವರ್ಷಗಳು ಕಳೆದಿವೆ. ಬಂಡಾಯ ಚಳವಳಿ ಉಚ್ಛ್ರಾಯ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ…