ಕಳೆದುಹೋದ ಸುಗಂಧದ ಸ್ಮೃತಿಯಲ್ಲಿ
ನನ್ನ ಬಾಲ್ಯದಲ್ಲಿ ಮೊಯಿನ್ ಕುಟ್ಟಿ ವೈದರ ಪಡಪ್ಪಾಟುಗಳನ್ನು ಹಾಡುತ್ತಿದ್ದ ಮುಸ್ಲಿಮ್ ವಿದ್ವಾಂಸರೊಬ್ಬರು ಸುಳ್ಯದಲ್ಲಿರುವ ನಮ್ಮ ಮನೆಗೆ ಬರುತ್ತಿದ್ದರು. ಪಾರಂಪರಿಕ ಸಮರಕಲೆಯಲ್ಲಿ ನಿಪುಣರಾಗಿದ್ದ ಅವರು, ತಮ್ಮ ಮನಮೋಹಕ ಕಂಠದಿಂದಾಗಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಕಣ್ಣೂರು ಜಿಲ್ಲೆಯವರಾದ ಅವರೊಂದಿಗೆ ಅದೇ ಊರಿನವರಾಗಿದ್ದ…
ಇಸ್ಲಾಮಿಕ್ ದತ್ತಿ ಸೇವೆಗಳು: ಪ್ರವಾದೀ ಕಾಲದಿಂದ ಇಪ್ಪತ್ತನೇ ಶತಮಾನದವರೆಗೆ
ಇಸ್ಲಾಮಿಕ್ ದತ್ತಿ ಚಟುವಟಿಕೆಗಳ ಪ್ರಾಥಮಿಕ ಘಟ್ಟವು ಐತಿಹಾಸಿಕ ಹಿಜ್ರಾದ ಬಳಿಕ ಆರಂಭಗೊಂಡು ಅಬ್ಬಾಸಿಯ್ಯಾ ಆಡಳಿತಾವಧಿಯ ಆರಂಭಿಕ ವೇಳೆಯಲ್ಲಿ ಕೊನೆಗೊಳ್ಳುತ್ತದೆ. ಈ ಸಮಾಜಮುಖಿ ಸಂಸ್ಥೆಗಳು ಖುರ್ಆನ್ ಮತ್ತು ಪ್ರವಾದಿ ವಚನಗಳ ಆಧಾರದ ಮೇಲೆ ರೂಪುಪಡೆಯಿತು. ಇಸ್ಲಾಮಿಕ್ ಇತಿಹಾಸದಲ್ಲಿ ವಕ್ಫ್ ವ್ಯವಸ್ಥೆಯು…
ಹಜ್ಜ್ ಮತ್ತು ಕಡಲ್ಗಳ್ಳತನ: ಸಮುದ್ರ ಕಥನಗಳಲ್ಲಿ ಗಂಜ್ ಎ ಸವಾಯಿ
ಗಂಜ್ ಎ ಸವಾಯಿ ಎನ್ನುವ ಮೊಘಲ್ ಹಡಗಿನ ಕತೆ ಹಿಂದೂ ಮಹಾಸಾಗರ ಮಾರ್ಗದ ಹಜ್ಜ್ ಪವಿತ್ರಯಾತ್ರೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ ಎನ್ನಬಹುದು. ಕ್ರಿ.ಶ. 1695ರಲ್ಲಿ ಹಜ್ಜ್ ಕರ್ಮಗಳ ಬಳಿಕ ಯಾತ್ರಿಕರು ಹಾಗೂ ಸರಕು-ಸರಂಜಾಮುಗಳನ್ನು ಹೊತ್ತುಕೊಂಡು ಸೂರತ್‌ಗೆ ಹೊರಟ…