ಮೌನದ ಅನಂತ ಧ್ವನಿಗಳು
‘ದೇವರ ಮೌನ’ ಎಂಬ ಪ್ರಯೋಗದೊಂದಿಗೆ ಮುಸ್ಲಿಮ್ ವಿದ್ವಾಂಸ ಪರಂಪರೆ ಹೇಗೆ ಅನುಸಂಧಾನ ನಡೆಸಿದೆ ಎಂದು ನಾನು ಆಗಾಗ್ಗೆ ಚಿಂತಾಮಗ್ನನಾಗುತ್ತೇನೆ. “ಕನಿಷ್ಠ ಒಂದು ಬಾರಿಯಾದರೂ ಅದನ್ನು ಆಲಿಸಲು ಪ್ರಯತ್ನಿಸು” ಎಂದವರು ಉತ್ತರಿಸಬಹುದು. ಇಲ್ಲದಿದ್ದರೆ “ಅವರಿಗೆ ಹೃದಯಗಳಿವೆ, ಆದರೆ ಅವರು ಗ್ರಹಿಸುವುದಿಲ್ಲ;…