ಕಾಶ್ಮೀರ: ಪುರಾತನ ನಗರದ ಸೂಫಿ ಸನ್ನಿಧಿಯಲ್ಲಿ
ಕಾಶ್ಮೀರದ ಸುಗಂಧ ಹಾಗೂ ಸೌಂದರ್ಯವನ್ನು ಅರಸುತ್ತಾ ಅಲ್ಲಿನ ಮಂಜು ಮುಸುಕಿದ ಹಾದಿಗಳಲ್ಲಿ ಜನರ ನಡುವೆ ವಿಹರಿಸಿದ ಅನುಭವ ಕಥೆಯಿದು. ಕಾಶ್ಮೀರದಲ್ಲಿನ ನನ್ನ ಸಂಚಾರವು ಲೋಕಲ್ ಗಾಡಿಗಳಲ್ಲಿ ಸಾಗಿತ್ತು. ಎಲ್ಲಿಗೆ ಹೋದರೂ ಅಲ್ಲಿನ ಪ್ರಾದೇಶಿಕ ಸಂಚಾರ ಮಾರ್ಗವನ್ನು ಅರಿತುಕೊಳ್ಳುವುದು ನನ್ನ…
ಗತಿಸಿಹೋದ ಭಾರತೀಯ ಕಾಫಿ ಪರಂಪರೆಯ ಜಾಡಿನಲ್ಲಿ
ಶಿಥಿಲಗೊಳ್ಳುತ್ತಿದ್ದ ಮೊಘಲ್ ಸಾಮ್ರಾಜ್ಯದ ಅರಮನೆಗಳು. ಜಾಮಿಯಾ ಮಸೀದಿಯ ಪ್ರೌಢ ಗುಂಬಝಿನ ಆಚೆಗೆ ಮುಳುಗುವ ಸೂರ್ಯನ ಕೆಂಪು ಕಿರಣಗಳು ಹರಡಿದ್ದವು. ಹಳೆ ದೆಹಲಿಯ ಆಕಾಶದಲ್ಲಿ ಸಂಜೆಯ ಪ್ರಾರ್ಥನೆಯ ಕರೆ ಮೊಳಗಿದವು. ತಿರುವು ಮುರುವು ಹಾದಿಗಳಲ್ಲಿ ಹಾರನ್ ಮೊಳಗಿಸುತ್ತ ಸೈಕಲ್ ರಿಕ್ಷಾಗಳ…
ಮಿಥ್ಯೆಗಳಿಂದ ತುಂಬಿದ ಲಕ್ಷದ್ವೀಪ ಇತಿಹಾಸ ಮತ್ತು ಸಾಹಿತ್ಯ
ಇತ್ತೀಚೆಗೆ ಲಕ್ಷದೀಪ ಚರಿತ್ರೆಯಾಧಾರಿತ ಕಾದಂಬರಿಯೊಂದನ್ನು ಓದಿದೆನು. ಲಕ್ಷದ್ವೀಪ ಇತಿಹಾಸದ ಭಾಗವಾದ ಬೀ ಕುಂಞೆ ಬೀಯವರ ಜೀವನಾಧಾರಿತ ಆ ಕಾದಂಬರಿಯು ಇನ್ನೇನು ಹೊರತರಬೇಕಿತ್ತಷ್ಟೆ. ಕಣ್ಣೂರು ಅರಕ್ಕಲ್ ರಾಜ್ಯಭಾರದ ಕ್ರೂರತೆಯನ್ನು ಕಟ್ಟಿಕೊಡುವ ಘಟನೆಯೊಂದನ್ನು ಕಾದಂಬರಿಯಲ್ಲಿ ವಿವರಿಸಲಾಗಿದೆ. ಅರಕ್ಕಲ್ ರಾಜನು ದ್ವೀಪ ನಿವಾಸಿಗಳಿಗೆ…
ಚರಿತ್ರೆ ಮತ್ತು ವರ್ತಮಾನಗಳ ನಡುವೆ ದೆಹಲಿಯ ಸಾಂಸ್ಕೃತಿಕ ಸೊಬಗು
ದೆಹಲಿಯ ಸುಡು ಬಿಸಿಲಿನಲ್ಲಿ, ಹೇಗಾದರೂ ರೂಮನ್ನು ತಲುಪಿ ಬಿಡುವ ತರಾತುರಿಯಲ್ಲಿ ನಾನಿದ್ದೆ. ಹಳೆಯ ಟ್ಯಾಕ್ಸಿಯೊಂದರಲ್ಲಿ ಮಡದಿ ಮತ್ತು ಮಗು ನನ್ನ ಜೊತೆಗಿದ್ದರು. ಟ್ಯಾಕ್ಸಿಯು ಗಲ್ಲಿಯೊಂದರ ಸವೆದ ರಸ್ತೆಯ ಮೂಲಕ ಮುಂದೆ ಸಾಗುತ್ತಿತ್ತು. ನಗರದ ತಾಪಮಾನ ನೂರರ ಗಡಿ ದಾಟಿದಂತಿತ್ತು.…