ಅಗತ್ತಿ ಉಸ್ತಾದ್‌ ಎಂಬ ಮಲಬಾರಿನ ವಿನೀತ ಇತಿಹಾಸಜ್ಞ

“The Calligraphic State: Textual Domination and History in a Muslim Society” ಬಹಳ ಆಪ್ತ ಎನಿಸಿದ ಈ ಕೃತಿಯನ್ನು ಮೊದಲ ಬಾರಿ ನೋಡಿದ್ದು ಎರಡು ಸಾವಿರದ ಐದು-ಆರು ಇಸವಿಗಳಲ್ಲಿ ಬೆಂಗಳೂರಿನ ಸೆಂಟರ್ ಫಾರ್ ಸ್ಟಡೀಸ್ ಆಫ್…

ಇಸ್ಲಾಮಿಕ್ ದತ್ತಿ ಸೇವೆಗಳು: ಪ್ರವಾದೀ ಕಾಲದಿಂದ ಇಪ್ಪತ್ತನೇ ಶತಮಾನದವರೆಗೆ

ಇಸ್ಲಾಮಿಕ್ ದತ್ತಿ ಚಟುವಟಿಕೆಗಳ ಪ್ರಾಥಮಿಕ ಘಟ್ಟವು ಐತಿಹಾಸಿಕ ಹಿಜ್ರಾದ ಬಳಿಕ ಆರಂಭಗೊಂಡು ಅಬ್ಬಾಸಿಯ್ಯಾ ಆಡಳಿತಾವಧಿಯ ಆರಂಭಿಕ ವೇಳೆಯಲ್ಲಿ ಕೊನೆಗೊಳ್ಳುತ್ತದೆ. ಈ ಸಮಾಜಮುಖಿ ಸಂಸ್ಥೆಗಳು ಖುರ್ಆನ್ ಮತ್ತು ಪ್ರವಾದಿ ವಚನಗಳ ಆಧಾರದ ಮೇಲೆ ರೂಪುಪಡೆಯಿತು. ಇಸ್ಲಾಮಿಕ್ ಇತಿಹಾಸದಲ್ಲಿ ವಕ್ಫ್ ವ್ಯವಸ್ಥೆಯು…

ಹಳರಮೀಸ್ : ಮಲಬಾರಿನ ಚಾರಿತ್ರಿಕ ಹಿನ್ನೆಲೆ

ಮಲಬಾರ್ ಪ್ರದೇಶಕ್ಕೆ ಹಳರಮೀ ಸಯ್ಯಿದರುಗಳ ವಲಸೆಯು ಹಿಂದೂ ಮಹಾಸಾಗರದ ಇನ್ನಿತರ ಕರಾವಳಿ ಪ್ರದೇಶಗಳಲ್ಲಿ ಘಟಿಸಿದ ಹಾಗೆ ಮಲಬಾರ್ ಮುಸ್ಲಿಮರ ಜೀವನ ಮತ್ತು ಸಂಸ್ಕೃತಿಯಲ್ಲಿ ಮಹತ್ತರವಾದ ಬದಲಾವಣೆಗಳನ್ನುಂಟು ಮಾಡಿತು. ಪ್ರಮುಖವಾಗಿ ಅವರ ವಲಸೆಯು ಕೇರಳದ ಉತ್ತರದಿಂದ ಹಿಡಿದು ಅವಿಭಜಿತ ದಕ್ಷಿಣ…

ಹಜ್ಜ್ ಮತ್ತು ಕಡಲ್ಗಳ್ಳತನ: ಸಮುದ್ರ ಕಥನಗಳಲ್ಲಿ ಗಂಜ್‌ ಎ ಸವಾಯಿ

ಗಂಜ್ ಎ ಸವಾಯಿ ಎನ್ನುವ ಮೊಘಲ್‌ ಹಡಗಿನ ಕತೆ ಹಿಂದೂ ಮಹಾಸಾಗರ ಮಾರ್ಗದ ಹಜ್ಜ್ ಪವಿತ್ರಯಾತ್ರೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ ಎನ್ನಬಹುದು. ಕ್ರಿ.ಶ. 1695ರಲ್ಲಿ ಹಜ್ಜ್ ಕರ್ಮಗಳ ಬಳಿಕ ಯಾತ್ರಿಕರು ಹಾಗೂ ಸರಕು-ಸರಂಜಾಮುಗಳನ್ನು ಹೊತ್ತುಕೊಂಡು ಸೂರತ್‌ಗೆ ಹೊರಟ…

ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್‌ ಗ್ರೀನ್‌ ಸಂದರ್ಶನ

ವಿಖ್ಯಾತ ಇತಿಹಾಸಜ್ಞರಾದ ನೈಲ್‌ ಗ್ರೀನ್‌ ಸದ್ಯ ಯುನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಲಾಸ್‌ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್‌, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್‌ ಹಿಸ್ಟರಿ, ಬಾಂಬೆ…