
ದಲಾಇಲುಲ್ ಖೈರಾತ್: ಆರಂಭಿಕ ಹಸ್ತಪ್ರತಿಗಳು ಮತ್ತು ಚಿತ್ರಕಲೆಗಳು
ಪೈಗಂಬರ್ (ಸ.ಅ.) ರ ಮೇಲಿನ ಪ್ರಕೀರ್ತನೆಗಳು ಮತ್ತು ದರೂದಿನ ಸಮಾಹಾರ ಈ ದಲಾಇಲುಲ್ ಖೈರಾತ್. ಹದಿನೈದನೆಯ ಶತಮಾನದಲ್ಲಿ ರಚಿಸಲ್ಪಟ್ಟ ಈ ಗ್ರಂಥವನ್ನು ಜಾಗತಿಕ ಮುಸ್ಲಿಮರು ತಮ್ಮ ಮನೆಗಳಲ್ಲಿ, ಮಸ್ಜಿದ್ ಮತ್ತು ಮಖ್ಬರಾಗಳಲ್ಲಿ ದಿನನಿತ್ಯ ಓದುತ್ತಾರೆ. ಗ್ರಂಥದ ಕರ್ತೃ ಸುಲೈಮಾನುಲ್…

ಅಗತ್ತಿ ಉಸ್ತಾದ್ ಎಂಬ ಮಲಬಾರಿನ ವಿನೀತ ಇತಿಹಾಸಜ್ಞ
“The Calligraphic State: Textual Domination and History in a Muslim Society” ಬಹಳ ಆಪ್ತ ಎನಿಸಿದ ಈ ಕೃತಿಯನ್ನು ಮೊದಲ ಬಾರಿ ನೋಡಿದ್ದು ಎರಡು ಸಾವಿರದ ಐದು-ಆರು ಇಸವಿಗಳಲ್ಲಿ ಬೆಂಗಳೂರಿನ ಸೆಂಟರ್ ಫಾರ್ ಸ್ಟಡೀಸ್ ಆಫ್…

ಜಾಮಿಉ ತಮ್ಸೀಲ್ ಮತ್ತು ಪರ್ಷಿಯನ್ ಸಾಹಿತ್ಯ ಸಮೃದ್ಧಿ
ಪ್ರತಿಯೊಂದು ಪುಸ್ತಕವು ತನ್ನದೇ ಆದ ಐತಿಹಾಸಿಕ ಮತ್ತು ಪ್ರಾದೇಶಿಕ ಹಿನ್ನೆಲೆಯನ್ನು ಹೊಂದಿರುತ್ತದೆ. ಸಾಲು- ಸಾಲು ಪುಸ್ತಕಗಳನ್ನು ಜೋಡಿಸಿ ಓದುವುದಕ್ಕಿಂತ ಆ ಸಾಲುಗಳ ನಡುವೆ ಉತ್ತಮ ಪುಸ್ತಕದ ಆಯ್ಕೆ ಮಾಡಿ ಓದುವುದು ಸೂಕ್ತ. ಅದು ತನ್ನದೇ ಆದ ಗತಕಾಲದ ಒಳನೋಟಗಳನ್ನು…

ಇಸ್ಲಾಮಿಕ್ ದತ್ತಿ ಸೇವೆಗಳು: ಪ್ರವಾದೀ ಕಾಲದಿಂದ ಇಪ್ಪತ್ತನೇ ಶತಮಾನದವರೆಗೆ
ಇಸ್ಲಾಮಿಕ್ ದತ್ತಿ ಚಟುವಟಿಕೆಗಳ ಪ್ರಾಥಮಿಕ ಘಟ್ಟವು ಐತಿಹಾಸಿಕ ಹಿಜ್ರಾದ ಬಳಿಕ ಆರಂಭಗೊಂಡು ಅಬ್ಬಾಸಿಯ್ಯಾ ಆಡಳಿತಾವಧಿಯ ಆರಂಭಿಕ ವೇಳೆಯಲ್ಲಿ ಕೊನೆಗೊಳ್ಳುತ್ತದೆ. ಈ ಸಮಾಜಮುಖಿ ಸಂಸ್ಥೆಗಳು ಖುರ್ಆನ್ ಮತ್ತು ಪ್ರವಾದಿ ವಚನಗಳ ಆಧಾರದ ಮೇಲೆ ರೂಪುಪಡೆಯಿತು. ಇಸ್ಲಾಮಿಕ್ ಇತಿಹಾಸದಲ್ಲಿ ವಕ್ಫ್ ವ್ಯವಸ್ಥೆಯು…

ಕಾಶ್ಮೀರ: ಪುರಾತನ ನಗರದ ಸೂಫಿ ಸನ್ನಿಧಿಯಲ್ಲಿ
ಕಾಶ್ಮೀರದ ಸುಗಂಧ ಹಾಗೂ ಸೌಂದರ್ಯವನ್ನು ಅರಸುತ್ತಾ ಅಲ್ಲಿನ ಮಂಜು ಮುಸುಕಿದ ಹಾದಿಗಳಲ್ಲಿ ಜನರ ನಡುವೆ ವಿಹರಿಸಿದ ಅನುಭವ ಕಥೆಯಿದು. ಕಾಶ್ಮೀರದಲ್ಲಿನ ನನ್ನ ಸಂಚಾರವು ಲೋಕಲ್ ಗಾಡಿಗಳಲ್ಲಿ ಸಾಗಿತ್ತು. ಎಲ್ಲಿಗೆ ಹೋದರೂ ಅಲ್ಲಿನ ಪ್ರಾದೇಶಿಕ ಸಂಚಾರ ಮಾರ್ಗವನ್ನು ಅರಿತುಕೊಳ್ಳುವುದು ನನ್ನ…

ಈಜಿಪ್ಟಿನ ರಂಝಾನ್ ಡೈರಿ
ಜಗತ್ಪ್ರಸಿದ್ಧ ಈಜಿಪ್ಟ್ ಬರಹಗಾರ, ಸಾಹಿತ್ಯ ನೋಬೆಲ್ ಪ್ರಶಸ್ತಿ ಪಡೆದ ನಜೀಬ್ ಮಹ್ಫೂಝ್ ಕೈರೋ ನಗರದ ರಂಝಾನ್ ತಿಂಗಳ ಬಗ್ಗೆ ಈ ರೀತಿ ಬರೆಯುತ್ತಾರೆ:“ರಂಝಾನಿನ ಹಗಲು ಹೊತ್ತು ಶಾಂತ ವಾತಾವರಣನ್ನು ಈಜಿಪ್ಟಿನಲ್ಲಿ ನನಗೆ ಕಾಣಲು ಸಾಧ್ಯವಾಯಿತು. ಚಹಾ ಅಂಗಡಿಗಳು, ದಿನವೂ…

ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್ ಗ್ರೀನ್ ಸಂದರ್ಶನ
ವಿಖ್ಯಾತ ಇತಿಹಾಸಜ್ಞರಾದ ನೈಲ್ ಗ್ರೀನ್ ಸದ್ಯ ಯುನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಲಾಸ್ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್ ಹಿಸ್ಟರಿ, ಬಾಂಬೆ…

ಮೌನದ ಅನಂತ ಧ್ವನಿಗಳು
‘ದೇವರ ಮೌನ’ ಎಂಬ ಪ್ರಯೋಗದೊಂದಿಗೆ ಮುಸ್ಲಿಮ್ ವಿದ್ವಾಂಸ ಪರಂಪರೆ ಹೇಗೆ ಅನುಸಂಧಾನ ನಡೆಸಿದೆ ಎಂದು ನಾನು ಆಗಾಗ್ಗೆ ಚಿಂತಾಮಗ್ನನಾಗುತ್ತೇನೆ. “ಕನಿಷ್ಠ ಒಂದು ಬಾರಿಯಾದರೂ ಅದನ್ನು ಆಲಿಸಲು ಪ್ರಯತ್ನಿಸು” ಎಂದವರು ಉತ್ತರಿಸಬಹುದು. ಇಲ್ಲದಿದ್ದರೆ “ಅವರಿಗೆ ಹೃದಯಗಳಿವೆ, ಆದರೆ ಅವರು ಗ್ರಹಿಸುವುದಿಲ್ಲ;…