ದಕ್ಷಿಣೇಷ್ಯಾ ಇತಿಹಾಸದ ಒಳಸುಳಿಗಳು: ನೈಲ್‌ ಗ್ರೀನ್‌ ಸಂದರ್ಶನ

ವಿಖ್ಯಾತ ಇತಿಹಾಸಜ್ಞರಾದ ನೈಲ್‌ ಗ್ರೀನ್‌ ಸದ್ಯ ಯುನಿವರ್ಸಿಟಿ ಆಫ್‌ ಕ್ಯಾಲಿಫೋರ್ನಿಯಾ, ಲಾಸ್‌ ಏಂಜಲಿಸ್‌ನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇಸ್ಲಾಮ್‌, ಸೂಫಿಸಂ ಹಾಗೂ ವ್ಯಾಪಾರ ಇವರ ವಿಷಯಗಳಾಗಿದ್ದು ಹಲವಾರು ಕೃತಿಗಳನ್ನು ಬರೆದಿದ್ದಾರೆ. ಸೂಫಿಸಂ: ಎ ಗ್ಲೋಬಲ್‌ ಹಿಸ್ಟರಿ, ಬಾಂಬೆ…

ಮೌನದ ಅನಂತ ಧ್ವನಿಗಳು

‘ದೇವರ ಮೌನ’ ಎಂಬ ಪ್ರಯೋಗದೊಂದಿಗೆ ಮುಸ್ಲಿಮ್ ವಿದ್ವಾಂಸ ಪರಂಪರೆ ಹೇಗೆ ಅನುಸಂಧಾನ ನಡೆಸಿದೆ ಎಂದು ನಾನು ಆಗಾಗ್ಗೆ ಚಿಂತಾಮಗ್ನನಾಗುತ್ತೇನೆ. “ಕನಿಷ್ಠ ಒಂದು ಬಾರಿಯಾದರೂ ಅದನ್ನು ಆಲಿಸಲು ಪ್ರಯತ್ನಿಸು” ಎಂದವರು ಉತ್ತರಿಸಬಹುದು. ಇಲ್ಲದಿದ್ದರೆ “ಅವರಿಗೆ ಹೃದಯಗಳಿವೆ, ಆದರೆ ಅವರು ಗ್ರಹಿಸುವುದಿಲ್ಲ;…