ಸೌಂದರ್ಯಶಾಸ್ತ್ರ : ಇಸ್ಲಾಮಿಕ್ ಕಲೆಯಲ್ಲಿ ಸೌಂದರ್ಯದ‌ ಅನ್ವೇಷಣೆ

16ನೇ ಶತಮಾನದ ಪ್ರಾರಂಭದಿಂದ 19ನೇ ಶತಮಾನದ ಪೂರ್ವಾರ್ಧದ ತನಕ ಅಟೋಮನ್ ಸಾಹಿತ್ಯಗಳ ಪೈಕಿ ಕ್ಲಾಸಿಕಲ್ ಕಾವ್ಯ ಪರಂಪರೆಯಾದ ‘ದಿವಾನ್ ಸಾಹಿತ್ಯ’ವು ತನ್ನ ಉತ್ತುಂಗತೆಯನ್ನು ತಲುಪಿತ್ತು. ಈ ಸುದೀರ್ಘ ಅವಧಿಯು ತನ್ನದೇ ಆದ ತತ್ವಗಳ ಆಧಾರದ ಮೇಲೆ ಸಾಂಪ್ರದಾಯಿಕ ರಚನೆಯನ್ನು…