ಅಗತ್ತಿ ಉಸ್ತಾದ್‌ ಎಂಬ ಮಲಬಾರಿನ ವಿನೀತ ಇತಿಹಾಸಜ್ಞ

“The Calligraphic State: Textual Domination and History in a Muslim Society” ಬಹಳ ಆಪ್ತ ಎನಿಸಿದ ಈ ಕೃತಿಯನ್ನು ಮೊದಲ ಬಾರಿ ನೋಡಿದ್ದು ಎರಡು ಸಾವಿರದ ಐದು-ಆರು ಇಸವಿಗಳಲ್ಲಿ ಬೆಂಗಳೂರಿನ ಸೆಂಟರ್ ಫಾರ್ ಸ್ಟಡೀಸ್ ಆಫ್…

ಶಿರವಸ್ತ್ರ : ಮಧ್ಯ ಕಾಲದ ಧಾರ್ಮಿಕ ಸಂಕೇತ

ಸಂಸ್ಕೃತಿ ಇತಿಹಾಸದುದ್ದಕ್ಕೂ ಶಿರವಸ್ತ್ರವನ್ನು ಸುಲ್ತಾನರು ಮತ್ತು ವಿದ್ವಾಂಸರಿಂದ ಹಿಡಿದು ಯೋಧರು ಮತ್ತು ಸಾಮಾನ್ಯರವರೆಗೂ, ಮುಸ್ಲಿಂ ಪುರುಷರು ತಮ್ಮ ಸಂಪ್ರದಾಯ ಅಥವಾ ಶ್ರೇಣಿ, ಸಂಬಂಧ, ಸ್ಥಾನಮಾನ ಮತ್ತು ಘನತೆಯನ್ನು ಸೂಚಿಸಲು ಹಾಗೂ ಮುಸ್ಲಿಂ ಪುರುಷರನ್ನು ಮುಸ್ಲಿಮೇತರರಿಂದ ಪ್ರತ್ಯೇಕಿಸಲು ಸಹ ಧರಿಸುತ್ತಿದ್ದರು.…

ಹಳರಮೀಸ್ : ಮಲಬಾರಿನ ಚಾರಿತ್ರಿಕ ಹಿನ್ನೆಲೆ

ಮಲಬಾರ್ ಪ್ರದೇಶಕ್ಕೆ ಹಳರಮೀ ಸಯ್ಯಿದರುಗಳ ವಲಸೆಯು ಹಿಂದೂ ಮಹಾಸಾಗರದ ಇನ್ನಿತರ ಕರಾವಳಿ ಪ್ರದೇಶಗಳಲ್ಲಿ ಘಟಿಸಿದ ಹಾಗೆ ಮಲಬಾರ್ ಮುಸ್ಲಿಮರ ಜೀವನ ಮತ್ತು ಸಂಸ್ಕೃತಿಯಲ್ಲಿ ಮಹತ್ತರವಾದ ಬದಲಾವಣೆಗಳನ್ನುಂಟು ಮಾಡಿತು. ಪ್ರಮುಖವಾಗಿ ಅವರ ವಲಸೆಯು ಕೇರಳದ ಉತ್ತರದಿಂದ ಹಿಡಿದು ಅವಿಭಜಿತ ದಕ್ಷಿಣ…

ಹಯ್ಯ್ ಬಿನ್ ಯಖ್ಲಾನ್: ದಾರ್ಶನಿಕ ಜ್ಞಾನೋದಯದ ಅಮರ ವರ್ಣನೆ

ಪವಿತ್ರ ಖು‌ರ್‌ಆನ್ ಮತ್ತು ಸಾವಿರದ ಒಂದು ರಾತ್ರಿಗಳು ಎಂಬೆರಡು ಕೃತಿಗಳನ್ನು ಬಿಟ್ಟರೆ ಅರೇಬಿಕ್ ಭಾಷೆಯಿಂದ ಇತರ ಭಾಷೆಗಳಿಗೆ ಅತ್ಯಂತ ಹೆಚ್ಚು ಅನುವಾದಿಸಲ್ಪಟ್ಟ ಕೃತಿ ಹಯ್ಯ್ ಬಿನ್ ಯಖ್ಲಾನ್ ಎನ್ನಬಹುದು. ಫಿಲಾಸಫಸ್ ಆಟೋಡಿಡಾಕ್ಟಸ್ ಎಂದು ಲ್ಯಾಟಿನ್ ಭಾಷೆಯಲ್ಲಿ ವಿಖ್ಯಾತಿ ಪಡೆದಿರುವ…

ಮಲಬಾರಿಯೊಬ್ಬನ ಇಸ್ತಾಂಬುಲ್‌ ಅನುಭವ ಕಥನ

ಇಸ್ತಾಂಬುಲಿನ ಜಗಮಗಿಸುವ ಅನುಭವಗಳಲ್ಲಿ ಲೀನವಾಗಿ ಮಲಬಾರಿನ ಜ್ಞಾನ ಗರಿಮೆಯನ್ನು ನೆನಪಿಸೋಣ. ಮಲಬಾರ್ ಎಂಬ ಅನುಗ್ರಹೀತ ಪ್ರದೇಶದ ವರ್ಣರಂಜಿತ ಚಿತ್ರವು ತುರ್ಕಿಯಲ್ಲಿನ ಜ್ಞಾನಾಸಕ್ತರ ಕಣ್ಣಲ್ಲಿ ಯಾವ ರೀತಿ ಮೂಡಿ ಬಂದಿದೆ ಎನ್ನುವುದನ್ನು ವಿವರಿಸುವ ಶ್ರಮ ಇಲ್ಲಿದೆ. ‘ವೆಲ್ ಕಮ್ ಟು…

ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ

ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…

ಶವರ್ಮ: ಗಡಿದಾಟಿದ ಸಂಸ್ಕೃತಿ ಮತ್ತು ಆಹಾರ ಪದ್ಧತಿ

ಸುರುಟುವುದು ಎಂಬರ್ಥವನ್ನು ನೀಡುವ ‘ಜಿವಿರ್ಮ’ (Civirme) ಎಂಬ ತುರ್ಕಿ ಪದದಿಂದ ಶವರ್ಮ ಎಂಬ ಪದ ಹುಟ್ಟು ಪಡೆಯುತ್ತದೆ. ಲೆಬನಾನ್, ಸಿರಿಯಾ, ಪ್ಯಾಲೆಸ್ಟೈನ್, ಜೋರ್ಡಾನ್ ಸೇರಿದ ರಾಷ್ಟ್ರಗಳಲ್ಲಿ ಸೌಟನ್ನು ಉಪಯೋಗಿಸಿ ಮಾಂಸವನ್ನು ಗ್ರಿಲ್ ಮಾಡಿ ತೆಗೆಯುವುದರೊಂದಿಗೆ ಶವರ್ಮ ತಯ್ಯಾರಾಗುತ್ತದೆ. ಫೆಲಸ್ತೀನ್…

ಹಿಂದೂ ಮಹಾಸಾಗರದ ನಾವಿಕರು ಮತ್ತು ಸಮುದ್ರದ ಸಂತರು

ಬರಲಿರುವ ಚಂಡಮಾರುತವನ್ನು ಎದುರಿಸಲು ಸಾಧ್ಯವಾಗುವ ಎಲ್ಲಾ ಪ್ರಯತ್ನಗಳನ್ನು ಕ್ಯಾಪ್ಟನ್ ಇರ್ಫಾನ್ ಅವರು ಮಾಡಿದ್ದರು. ಕಳೆದ ಒಂದು ವಾರದಿಂದ ಒಮಾನಿನ ಸಲಾಲಾದಲ್ಲಿರುವ ಜೆಟ್ಟಿಯಲ್ಲಿ ಹವಾಮಾನ ವರದಿಗಳ ಆಧಾರದ ಮೇಲೆ ಮರದ ಹಡಗು ಒಂದನ್ನು ಲಂಗರು ಹಾಕಿದ್ದರು. ಕಾರ್ಮಿಕರೆಲ್ಲರೂ ಹಡಗಿನಲ್ಲಿದ್ದಾರೆ. ಸರಕುಗಳನ್ನೆಲ್ಲ…