
ಅಮೀರ್ ಖುಸ್ರೋ ಕಾವ್ಯಲೋಕ
ಭಾರತದ ಕೀರ್ತಿಯನ್ನು ದೇಶ- ವಿದೇಶಗಳಲ್ಲಿ ಪಸರಿಸಿದ ಅನೇಕ ಮಹಾನುಭಾವರಿದ್ದಾರೆ. ಅಂತಹ ಮಹಾನ್ ಚೇತನರಲ್ಲಿ ದಾರ್ಶನಿಕ, ಇತಿಹಾಸಕಾರ, ಗಣಿತಜ್ಞ, ಸಂತ, ರಾಜಕೀಯ ತಜ್ಞ, ಕವಿ ಮುಂತಾದ ಹಲವು ಪ್ರತಿಭಾ ಸಂಪನ್ನ ಮಹಾಪುರುಷ ಅಮೀರ್ ಖುಸ್ರೋ (1235-1325) ಕೂಡ ಒಬ್ಬರು. ಮಧ್ಯಕಾಲೀನ…

ಇಬ್ನು ಖಲ್ದೂನರ ಕೈರೋ ಬದುಕು
ಪ್ರಸಿದ್ಧ ಇತಿಹಾಸಕಾರ, ಸಮಾಜ ಶಾಸ್ತ್ರಜ್ಞ, ಕರ್ಮಶಾಸ್ತ್ರ ವಿದ್ವಾಂಸರಾದ ಇಬ್ನು ಖಲ್ದೂನ್ ತನ್ನ ಕೊನೆಯ ಇಪ್ಪತೆಂಟು ವರ್ಷಗಳನ್ನು ಕೈರೋದಲ್ಲಿ ಕಳೆದರು. ಟುನೇಶ್ಯದಲ್ಲಿ ಜನಿಸಿ ನಂತರ ಮೊರೊಕ್ಕೊ, ಸ್ಪೇನ್, ಟುನೇಶ್ಯ ಮೊದಲಾದ ಕಡೆಗಳಲ್ಲಿ ಜ್ಞಾನ, ಅಧ್ಯಯನ, ಸಂಶೋಧನೆ, ಗ್ರಂಥ ರಚನೆಯೊಂದಿಗೆ ಬದುಕು…

ಅಗತ್ತಿ ಉಸ್ತಾದ್ ಎಂಬ ಮಲಬಾರಿನ ವಿನೀತ ಇತಿಹಾಸಜ್ಞ
“The Calligraphic State: Textual Domination and History in a Muslim Society” ಬಹಳ ಆಪ್ತ ಎನಿಸಿದ ಈ ಕೃತಿಯನ್ನು ಮೊದಲ ಬಾರಿ ನೋಡಿದ್ದು ಎರಡು ಸಾವಿರದ ಐದು-ಆರು ಇಸವಿಗಳಲ್ಲಿ ಬೆಂಗಳೂರಿನ ಸೆಂಟರ್ ಫಾರ್ ಸ್ಟಡೀಸ್ ಆಫ್…

ಶಿರವಸ್ತ್ರ : ಮಧ್ಯ ಕಾಲದ ಧಾರ್ಮಿಕ ಸಂಕೇತ
ಸಂಸ್ಕೃತಿ ಇತಿಹಾಸದುದ್ದಕ್ಕೂ ಶಿರವಸ್ತ್ರವನ್ನು ಸುಲ್ತಾನರು ಮತ್ತು ವಿದ್ವಾಂಸರಿಂದ ಹಿಡಿದು ಯೋಧರು ಮತ್ತು ಸಾಮಾನ್ಯರವರೆಗೂ, ಮುಸ್ಲಿಂ ಪುರುಷರು ತಮ್ಮ ಸಂಪ್ರದಾಯ ಅಥವಾ ಶ್ರೇಣಿ, ಸಂಬಂಧ, ಸ್ಥಾನಮಾನ ಮತ್ತು ಘನತೆಯನ್ನು ಸೂಚಿಸಲು ಹಾಗೂ ಮುಸ್ಲಿಂ ಪುರುಷರನ್ನು ಮುಸ್ಲಿಮೇತರರಿಂದ ಪ್ರತ್ಯೇಕಿಸಲು ಸಹ ಧರಿಸುತ್ತಿದ್ದರು.…

ಹಯ್ಯ್ ಬಿನ್ ಯಖ್ಲಾನ್: ದಾರ್ಶನಿಕ ಜ್ಞಾನೋದಯದ ಅಮರ ವರ್ಣನೆ
ಪವಿತ್ರ ಖುರ್‌ಆನ್ ಮತ್ತು ಸಾವಿರದ ಒಂದು ರಾತ್ರಿಗಳು ಎಂಬೆರಡು ಕೃತಿಗಳನ್ನು ಬಿಟ್ಟರೆ ಅರೇಬಿಕ್ ಭಾಷೆಯಿಂದ ಇತರ ಭಾಷೆಗಳಿಗೆ ಅತ್ಯಂತ ಹೆಚ್ಚು ಅನುವಾದಿಸಲ್ಪಟ್ಟ ಕೃತಿ ಹಯ್ಯ್ ಬಿನ್ ಯಖ್ಲಾನ್ ಎನ್ನಬಹುದು. ಫಿಲಾಸಫಸ್ ಆಟೋಡಿಡಾಕ್ಟಸ್ ಎಂದು ಲ್ಯಾಟಿನ್ ಭಾಷೆಯಲ್ಲಿ ವಿಖ್ಯಾತಿ ಪಡೆದಿರುವ…

ತವಕ್ಕಲ್ ಮಸ್ತಾನ್: ಮಹಾ ನಗರದಲ್ಲಿನ ಅಭಯ
ನಗರಗಳು ಅನೇಕ ವೈವಿಧ್ಯತೆಗಳನ್ನು ಒಡಲಲ್ಲಿಟ್ಟು ಬೇರೆ ಯಾವುದರ ಕುರಿತೂ ಚಿಂತಿಸದೆ ನಿರಂತರ ಚಲಿಸುತ್ತಿರುತ್ತವೆ. ಸ್ಥಳಗಳಾಗಲಿ ವ್ಯಕ್ತಿಗಳಾಗಲಿ ವಸ್ತುಗಳಾಗಲಿ ಅವುಗಳಿಗೆ ಭಾವನಾತ್ಮಕವಾಗಿ ಅಂಟಿಕೊಳ್ಳಲು ನಗರಗಳು ನಮ್ಮನ್ನು ಅನುಮತಿಸಬೇಕೆಂದಿಲ್ಲ. ಮಾನಸಿಕವಾಗಿ ಹತ್ತಿರವಾಗಲು ಪ್ರಾರಂಭಿಸುವಾಗ ನಗರಗಳು ಅದನ್ನು ಅಳಿಸಿ ಹಾಕಿ ಹೊಸ ದೃಶ್ಯಗಳನ್ನು…