ಅಲ್- ಖೈರುವಾನ್: ಆಫ್ರಿಕಾದ ಪ್ರಥಮ ಇಸ್ಲಾಮಿಕ್ ನಗರ
ಅಲ್- ಮಗ್ರಿಬ್, ಅಲ್- ಅದ್ನಾ, ಇಫ್ರೀಖಿಯ್ಯಾ ಎಂಬಿತ್ಯಾದಿ ನಾಮಗಳಿಂದ ಹೆಸರುವಾಸಿಯಾಗಿದ್ದ ಉತ್ತರ ಆಫ್ರಿಕಾದ ಭಾಗಗಳನ್ನು ವಶಪಡಿಸಿಕೊಳ್ಳಲು ಅರಬ್- ಮುಸ್ಲಿಮರಿಗೆ ಅರ್ಧ ಶತಮಾನಗಳೇ ಹಿಡಿಯಿತು. ‘ಕಾರ್ತೇಜ್’ ( carthage ) ಭದ್ರಕೋಟೆಯನ್ನಾಗಿಸಿ ಕಾರ್ಯ ನಿರ್ವಹಿಸುತ್ತಿದ್ದ ‘ಬೈಸಾಂಟಿಯಾ’ ಕರಾವಳಿಯಲ್ಲಿಯೂ ತನ್ನ ಅಧಿಕಾರ…