ಆಧುನಿಕ ಅರ್ಥಶಾಸ್ತ್ರ ಮತ್ತು ಇಬ್ನು ಖಲ್ದೂನರ ದೃಷ್ಟಿಕೋನ
ಜ್ಞಾನದ ಪೂರ್ವಾಧುನಿಕ ಇತಿಹಾಸದಲ್ಲಿ ಆಧುನಿಕ ಜ್ಞಾನಕ್ಕೆ ಅಡಿಪಾಯವಾಗಿ ಕಾರ್ಯನಿರ್ವಹಿಸುವ ಅನೇಕ ಅರಿವಿನ ಮೂಲಗಳು ಮತ್ತು ಸೈದ್ಧಾಂತಿಕ ವಿಧಾನಗಳು ಇದ್ದವು. ವಿಜ್ಞಾನ ಮತ್ತು ಜ್ಞಾನ ಸಂಪ್ರದಾಯಗಳನ್ನು ವಿರೋಧಿಸಿದ ಯುರೋಪ್ ಇತಿಹಾಸದ ಕರಾಳ ಕಾಲದಲ್ಲಿ, ಇಸ್ಲಾಮಿಕ್ ಜಗತ್ತಿನಲ್ಲಿ ಬೆಳೆದು ಬಂದ ಚಿಂತನೆಗಳು…