
ಓಟೋಮನ್ ಪರಂಪರೆ ಮತ್ತು ಆಧುನಿಕ ಸವಾಲುಗಳು
ಡಾ. ರೆಸೆಪ್ ಸೆನ್ತುರ್ಕ್ ಸಮಾಜಶಾಸ್ತ್ರ ಮತ್ತು ಪಾರಂಪರಿಕ ಇಸ್ಲಾಮಿಕ್ ಜ್ಞಾನಶಿಸ್ತುಗಳಲ್ಲಿ ಪರಿಣತರು. ಇವರು ಸ್ಥಾಪಿಸಿ, ಸದ್ಯ ನಿರ್ದೇಶಕರಾಗಿ ಕಾರ್ಯಾಚರಿಸುತ್ತಿರುವ ಇಸ್ತಾಂಬುಲ್ ಫೌಂಡೇಶನ್ ಫಾರ್ ಎಜುಕೇಶನ್ ಆಂಡ್ ರಿಸರ್ಚ್ (ISAR) ಸಂಸ್ಥೆಯು ಸಾಂಪ್ರದಾಯಿಕ ಓಟೋಮನ್ ಮದ್ರಸಾ ಪದ್ಧತಿಯನ್ನು ಆಧುನಿಕ ಸಮಾಜಶಾಸ್ತ್ರ ಮತ್ತು…