
ನ್ಯೂಯಾರ್ಕ್‌ನ ರಮಝಾನ್ ವಿಶೇಷತೆ
ಭಾಗ 01 2023ರ ಮಾರ್ಚ್ ತಿಂಗಳ ಒಂದು ಸಂಜೆ. ಅಮೇರಿಕಾದ ಮನ್ಹಾಟನ್ ನಗರದ ಒಂದು ಅಪಾರ್ಟ್‌ಮೆಂಟಿನ ಕಿಟಕಿಯ ಬಳಿ ಕುಳಿತು ಚಿಂತಾಮಗ್ನನಾಗಿದ್ದೆ. ಕಿಟಕಿಯ ಹೊರಗೆ ಕಣ್ಣು ಹಾಯಿಸಿ ಬರೆಯಬೇಕಾದ ಪ್ರಬಂಧದ ಕುರಿತು ಚಿಂತಿಸುತ್ತಿದ್ದೆ. ಹೊರಗೆ ಮಳೆಹನಿಯಂತೆ ಮಂಜು ಸಣ್ಣದಾಗಿ…