ಅಮೀರ್ ಖುಸ್ರೋ ಕಾವ್ಯಲೋಕ

ಭಾರತದ ಕೀರ್ತಿಯನ್ನು ದೇಶ- ವಿದೇಶಗಳಲ್ಲಿ ಪಸರಿಸಿದ ಅನೇಕ ಮಹಾನುಭಾವರಿದ್ದಾರೆ. ಅಂತಹ ಮಹಾನ್ ಚೇತನರಲ್ಲಿ ದಾರ್ಶನಿಕ, ಇತಿಹಾಸಕಾರ, ಗಣಿತಜ್ಞ, ಸಂತ, ರಾಜಕೀಯ ತಜ್ಞ, ಕವಿ ಮುಂತಾದ ಹಲವು ಪ್ರತಿಭಾ ಸಂಪನ್ನ ಮಹಾಪುರುಷ ಅಮೀರ್ ಖುಸ್ರೋ (1235-1325) ಕೂಡ ಒಬ್ಬರು. ಮಧ್ಯಕಾಲೀನ…